ಪೆರ್ನೆ: ದ್ವಿಚಕ್ರವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪೆರ್ನೆ ಎಂಬಲ್ಲಿ ನಡೆದಿದೆ. ಮೃತರು ಪುತ್ತೂರಿನ ಹಾರಾಡಿಯ ಪ್ರಜ್ವಲ್ ಸ್ಟೋರ್ಸ್ ನ ಮಾಲಕರ ಪತ್ನಿ ಪೂರ್ಣಿಮಾ ಎ. ಎನ್ (47ವರ್ಷ ) ಎಂದು ತಿಳಿದುಬಂದಿದೆ ಬಾಲಕೃಷ್ಣ ದಂಪತಿ ಜೂ...
ಬೆಂಗಳೂರು: ಸಿದ್ಧರಾಮಯ್ಯನವರು ಚಕ್ರತೀರ್ಥನ ಬಂಧನಕ್ಕೆ ಆಗ್ರಹ ನೀಡಿದ್ದಾರೆ. ಇದು ವಾಕ್ ಸ್ವಾತಂತ್ರ್ಯದ ವಿರೋಧಿಯಾಗಿದ್ದು ಅಸಂವಿಧಾನಿಕವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಚಿತ್ರನಟ ಚೇತನ್ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯನವರು ರಾಜಕೀಯ ಲಾಭಕ್ಕಾಗಿ ಪ್ರಜಾಪ್ರಭುತ್ವವನ್ನು ನಾಶಮಾಡುವ ಮೂಲಕ ಕ...
ಚಿತ್ರದುರ್ಗ: ವಿಶ್ವಕರ್ಮ ಸಮಾಜದ ಚಿಟುಗು ಮಲ್ಲೇಶ್ವರ ಮಹಾಸಂಸ್ಥಾನ ಮಠದ ಜ್ಞಾನಭಾಸ್ಕರ ಸ್ವಾಮೀಜಿ ಮಠದ ಸ್ನಾನದ ಗೃಹದಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದ ಚಿಟುಗು ಮಲ್ಲೇಶ್ವರ ಮಹಾಸಂಸ್ಥಾ ಮಠದಲ್ಲಿ ಇಂದು ಬೆಳಗ್ಗೆ ಸ್ನಾನದ ಗೃಹದಲ್ಲಿ ಅವರ ಮೃತದೇಹ ಕಂಡುಬಂದಿದ್ದು, ಹಿರಿಯೂರು...
ಮಧ್ಯಪ್ರದೇಶ: ಮಧ್ಯಪ್ರದೇಶದ ಚಿಂದ್ವಾರಾ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ವಾಹನ ರಸ್ತೆ ಬದಿಯ ಬಾವಿಗೆ ಉರುಳಿದ್ದು, ಅಪ್ರಾಪ್ತ ಮಗು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಮೊಡಮಾವ್ ಗ್ರಾಮದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಮತ್ತು ಐವರು ಗಾಯಗೊಂಡ...
ಮಂಡ್ಯ: ಮೆಡಿಕಲ್ ಸ್ಟೋರ್ ನಿಂದ ಮಧ್ಯಾಹ್ನ ಮನೆಗೆ ಊಟಕ್ಕೆಂದು ಬಂದಿದ್ದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದಲ್ಲಿ ನಡೆದಿದೆ. 45 ವರ್ಷ ವಯಸ್ಸಿನ ಪುಷ್ಪಲತಾ ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಪುಷ್ಪಲತಾ ಅವರ ಪತಿ 10 ವರ್ಷಗಳ ಹಿಂದೆ ಮೃತಪಟ್ಟಿದ್ದು, ಅವರ ಕಿಕ್ಕೇರಿ...
ಬೆಂಗಳೂರು: ಕಾಶ್ಮೀರಿ ಪಂಡಿತರ ಹತ್ಯೆ ಹಾಗೂ ಮುಸ್ಲಿಮರ ಹತ್ಯೆ ವಿಚಾರವಾಗಿ ನಟಿ ಸಾಯಿ ಪಲ್ಲವಿ ನೀಡಿರುವ ಹೇಳಿಕೆಯನ್ನು ಮಾಜಿ ಸಂಸದೆ, ಮೋಹಕ ತಾರೆ ನಟಿ ರಮ್ಯಾ ಸಮರ್ಥಿಸಿದ್ದು, “ಸಾಯಿ ಪಲ್ಲವಿ ಸತ್ಯ ಹೇಳಿದ್ದಾರೆ” ಎಂದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಮ್ಯಾ, ತುಳಿತಕ್ಕೊಳಗಾದವರಿಗೆ ನ್ಯಾಯ ಕೊಡಬೇಕು. ಒಳ್ಳೆಯ ಮನುಷ್ಯರಾಗಿರಿ, ...
ಬೆಂಗಳೂರು: ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ನಗರದ ಬ್ಯಾಡರಹಳ್ಳಿ ಪಿಎಸ್ ಐ ಕೆ. ಹರೀಶ್ ಅವರನ್ನು ಠಾಣೆಯಲ್ಲೇ ಬಂಧಿಸಿದ್ದಾರೆ. ವರದಿಗಳ ಪ್ರಕಾರ, ಇತ್ತೀಚೆಗೆ ನಡೆದಿದ್ದ 545 ಪಿಎಸ್ಐ ಹುದ್ದೆಗಳ ಅಕ್ರಮ ಪ್ರಕರಣದಲ್ಲಿ ಬಂಧಿತನಾದ ಅಭ್ಯರ್ಥಿಯೊಬ್ಬರಿಗೆ ಸಹಾಯ ಮಾಡಿದ್ದ. ಅಭ್ಯರ್ಥಿ ಹೇಳಿಕೆ ಆ...
ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಗ್ರಾಮದಲ್ಲಿ ಎಂಟಿಬಿ ನಾಗರಾಜ್ ಅಲ್ಪಸಂಖ್ಯಾತ ಸಮಾವೇಶದಲ್ಲಿ ಭಾಗಿಯಾಗಿದ್ದು, ತಮ್ಮ ಎಂದಿನ ಶೈಲಿಯ ನಾಗಿಣಿ ಡಾನ್ಸ್ ಮೂಲಕ ಗಮನ ಸೆಳೆದರು. ಎಂಟಿಬಿ ನಾಗರಾಜ್ ಅವರ ಡಾನ್ಸ್ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ನೆಟ್ಟಿಗರ ಹಾಸ್ಯದ ವಸ್ತುವಾಗಿದೆ. ಅಭಿಮ...
ಬೆಂಗಳೂರು: ಕುಮಾರಸ್ವಾಮಿ ನಾಪತ್ತೆಯಾಗಿದ್ದಾರೆ ಅಂತ ಹೇಳೋದಕ್ಕೆ ಕುಮಾರಸ್ವಾಮಿ ಎಲ್ ಕೆಜಿ ಮಗೂನಾ? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ತಿಥಿ ಕಾರ್ಡ್ ಬಳಕೆ ವಿಚಾರವಾಗಿ ಮಾತನಾಡಿದ ಅವರು, ತಿಥಿ ಕಾರ್ಡ್ ಗಳನ್ನ ಪೋಸ್ಟ್ ಮಾಡಿರುವುದು ತಪ್ಪು.ಪದ ಬಳಕೆಯೂ ಸರಿಯಾಗ...
ಬೆಂಗಳೂರು: ರಾಜ್ಯದ ನೂತನ ಲೋಕಾಯುಕ್ತರಾಗಿ ಹಾಲಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋಟ್ ನೂತನ ಲೋಕಾಯುಕ್ತರಿಗೆ ಪ್ರಮಾಣವಚನ ಬೋಧಿಸಿದರು. ಪ್ರಮಾಣವಚನ ಸ್ವೀಕರಿಸಿದ ಬಳಿಕ ರಾಜ್ಯಪಾಲರು ಹಾಗೂ ಮು...