ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಸಂಚರಿಸುವ ಮಹಿಳಾ ಪ್ರಯಾಣಿಕರ ರಹಸ್ಯ ಫೋಟೋ, ವಿಡಿಯೋಗಳನ್ನು ಕ್ಲಿಕ್ಕಿಸಿ ಇನ್ ಸ್ಟಾದಲ್ಲಿ ಅಪ್ ಲೋಡ್ ಮಾಡುತ್ತಿದ್ದ ಕಿಡಿಗೇಡಿಯ ವಿರುದ್ಧ ಬನಶಂಕರಿ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಪ್ರಯಾಣಿಕರ ಸೋಗಿನಲ್ಲಿ ಬಂದಿರುವ ಕಿಡಿಗೇಡಿಗಳು ಮೆಟ್ರೋ ನಿಲ್ದಾಣಗಳು, ಹಾಗೂ ರೈಲಿನೊಳಗೆ ರಹಸ್ಯವಾಗಿ ಹೆ...
ವಿಜಯಪುರ: ಸ್ಕಾರ್ಪಿಯೋ ಕಂಟೇನರ್ ಹಾಗೂ ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಳ್ಳಂಬೆಳಗ್ಗೆ ನಡೆದಿದೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಭೀಕರ ಅಪಘಾತ ನಡೆದಿದೆ. ಸ್ಕಾರ್ಪಿಯೋದಲ್ಲಿದ್ದ ನಾಲ್ವರು ಹ...
Gold Price Today -- ಗಗನಕ್ಕೇರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಮಟ್ಟಿನ ಇಳಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆ ರೂ. ಸೋಮವಾರ 96,550 ರೂ. ಇತ್ತು. ಮಂಗಳವಾರವು ಕೂಡಾ ಸುಮಾರು 490 ರಿಂದ ರೂ. ಇಳಿಕೆಯೊಂದಿಗೆ ಒಂದು ತೊಲ ಬಂಗಾರ 96,060ಗೆ ವಹಿವಾಟು ನಡೆಸುತ್ತಿದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ ರೂ. ಸೋಮವಾರ 98,73...
ಮೈಸೂರು: KSRTC ಬಸ್ ಗಳೆರಡು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬಸ್ ಚಾಲಕರು ಸೇರಿದಂತೆ 35 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದ ವಿದ್ಯಾಪೀಠ ಬಳಿ ನಡೆದಿದೆ. ತಮಿಳುನಾಡಿನ ಕೊಯಮತ್ತೂರು ಕಡೆಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ KSRTC ಬಸ್ ಮತ್ತು ನಂಜನಗೂಡು...
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಪ್ರಕರಣದ ಆರೋಪಿಗಳಾಗಿರುವ ನಟ ದರ್ಶನ್ ಹಾಗೂ ಅವರ ಗೆಳತಿ ಪವಿತ್ರ ಗೌಡ ಇಂದು ನ್ಯಾಯಾಲಯದೆದುರು ಹಾಜರಾಗಿದ್ದಾರೆ. 57ನೇ ಸಿಸಿಹೆಚ್ ನ್ಯಾಯಾಲಯದ ಎದುರು ಇಂದು ಆರೋಪಿಗಳು ಹಾಜರಾಗಿದ್ದು, ನಟ ದರ್ಶನ್ ನ್ಯಾಯಾಲಯಕ್ಕೆ ಹಾಜರಾಗುವ ವೇಳೆ ಅವರ ಆಪ್ತ, ನಟ ಧನ್...
ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಧ್ಯರಾತ್ರಿಯಿಂದಲೇ ಜೋರು ಮಳೆ ಆರಂಭವಾಗಿದ್ದು, ಎಡಬಿಡದೆ ಸುರಿಯುತ್ತಿದೆ. ಕುದುರೆಮುಖ, ಕಳಸ, ಶೃಂಗೇರಿ, ಕೆರೆಕಟ್ಟೆ, ಬಾಳೆಹೊನ್ನೂರು, ಜಯಪುರ, ಕೊಪ್ಪ, ಕೊಟ್ಟಿಗೆಹಾರ, ಬಣಕಲ್, ಮೂಡಿಗೆರೆ, ಆಲ್ದೂರು, ಎನ್.ಆರ್.ಪುರ, ಚಿಕ್ಕಮಗಳೂರು...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಕಾಫಿನಾಡಿಗೆ ನಾಳೆ ರೆಡ್ ಅಲರ್ಟ್, ನಾಡಿದ್ದು ಆರೆಂಜ್ ಅಲರ್ಟ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಸಹಾಯಕ್ಕಾಗಿ ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಕಂಟ್ರೋಲ್ ರೂಂ ಓಪನ್ ಮಾಡಲಾಗ...
ಹಾರೋಹಳ್ಳಿ: (ರಾಮನಗರ) ಪ್ರಪಂಚ ಆಧುನಿಕತೆಯೊಂದಿಗೆ ವೇಗವಾಗಿ ಬೆಳೆಯುತ್ತಿದ್ದರೂ, ಜನರ ಮನಸ್ಥಿತಿಗಳು ಮಾತ್ರ ಬೆಳೆಯದೇ ಹಾಗೆಯೇ ಮುದುಡಿಕೊಂಡಿವೆ. ಅದರಲ್ಲೂ ಜಾತಿ, ಅಸಮಾನತೆಯನ್ನು ಆಚರಿಸುವ ವರ್ಗವಂತೂ ಇನ್ನೂ ತಮ್ಮ ಮನಸ್ಸಿನೊಳಗಿನ ಕೊಳಕನ್ನು ಅಪ್ಪಿಕೊಂಡು, ಆ ಕೊಳಕಿನೊಂದಿಗೆ ಇನ್ನೂ ಜೀವಿಸುತ್ತಿದ್ದಾರೆ. ಜಾತಿ ಅವಮಾನ, ಅಸ್ಪೃಷ್ಯತೆಯಂತಹ...
ಚಿಕ್ಕೋಡಿ (Belgaum): ಸೊಸೆಗೆ ಮಕ್ಕಳಾಗಿಲ್ಲ ಎನ್ನುವ ಕಾರಣಕ್ಕೆ ಆಕೆಯ ಅತ್ತೆಯೇ ಅಮಾನವೀಯವಾಗಿ ಹತ್ಯೆ ನಡೆಸಿ, ಅಪಘಾತ ಎಂದು ಬಿಂಬಿಸಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಮಲಬಾದ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೇಣುಕಾ ಸಂತೋಷ ಹೊನಕಾಂಡೆ (27) ಹತ್ಯೆಯಾದ ಮಹಿಳೆಯಾಗಿದ್ದಾರೆ. ಕಳೆದ ಶನಿವಾರದಂದು ಈಕೆಯನ್ನು ಕಲ್ಲಿನಿಂದ ಜಜ್ಜಿ ...
ರಾಮನಗರ: ಬಿಡದಿ ಹೋಬಳಿಯ ಭದ್ರಾಪುರ ಹಕ್ಕಿಪಿಕ್ಕಿ ಕಾಲೋನಿಯ ಬಾಲಕಿ ಖುಷಿ(15) ಅನುಮಾನಾಸ್ಪದ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಅನುಮಾನಗಳು ವ್ಯಕ್ತವಾಗಿವೆ. ಈ ಪ್ರಕರಣದಲ್ಲಿ ಯಾರನ್ನೋ ರಕ್ಷಣೆ ಮಾಡಲಾಗುತ್ತಿದೆ ಎಂಬ ಹಲವಾರು ವದಂತಿಗಳು ಹರಿದಾಡಿವೆ. ಈ ನಡುವೆ ರಾಮನಗರ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಇಂದು ಈ...