ಪ್ರಧಾನಮಂತ್ರಿ ನರೇಂದ್ರ ಮೋದಿಯವ್ರು ಸೆಪ್ಟಂಬರ್ 2ರಂದು ಮಂಗಳೂರಿಗೆ ಭೇಟಿ ನೀಡುವ ಕಾರ್ಯಕ್ರಮದ ಸಮಯ ಬದಲಾವಣೆ ಆಗಿದೆ. ಮಧ್ಯಾಹ್ನ 1:15ಕ್ಕೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ ತಿಳಿಸಿದ್ದಾರೆ. ಮಂಗಳೂರಲ್ಲಿರೋ ಪಕ್ಷದ ಜಿಲ್ಲಾ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್...
ಚಿತ್ರದುರ್ಗ: ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಸುದ್ದಿಯಲ್ಲಿರುವ ಮುರುಘಾ ಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯದ ಜೊತೆಗೆ ಪರಿಶಿಷ್ಟ ಜಾತಿ, ಪಂಗಡ ಕಾಯ್ದೆಯಡಿಯೂ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ಮೈಸೂರಿನ ನಜರ್ ಬಾದ್ ಠಾಣೆಯಲ್ಲಿ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಸಂತ್ರಸ್ತೆಯರ ಪೈಕಿ ಓರ್ವ...
ಬೆಂಗಳೂರು: ಚಿತ್ರದುರ್ಗದ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಸ್ವಾಮೀಜಿಯ ಸೇವೆಗಳ ಬಗ್ಗೆ ನೆನೆದಿದ್ದಾರೆ. ಮುರುಘಾ ಶ್ರೀಗಳ ಸೇವೆ ಯಾರೂ ತಳ್ಳಿ ಹಾಕುವಂತಿಲ್ಲ. ಏನಾಗಿದೆಯೋ ಸತ್ಯಾಂಶ ಗೊತ್ತಿಲ್ಲ. ನಮಗೆ ಕಾಣುವುದು ಅವರು ಮಾಡಿದ ಸೇವೆಯ...
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ವಿವೇಕಾನಂದ ಕಲೆ, ವಾಣಿಜ್ಯ ಮತ್ತು ವಿಜ್ಞಾನ ಸ್ವಾಯತ್ತ ಕಾಲೇಜನ್ನು ಉದ್ಘಾಟಿಸಲು ಇಂದು ಬೆಳಿಗ್ಗೆ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾ...
ಮಂಜೇಶ್ವರ: ಸರ್ಕಾರಿ ಶಾಲೆಗೆ ಮಲಯಾಳಂ ಶಿಕ್ಷಕರ ನೇಮಕದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ಮಂಜೇಶ್ವರದ ಅಂಗಡಿಮೊಗರು ಎಂಬಲ್ಲಿ ನಡೆದಿದೆ. ಶಾಲಾ ವಿದ್ಯಾರ್ಥಿಗಳು ಸೇರಿದಂತೆ ರಕ್ಷಕ ,ಶಿಕ್ಷಕರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಈ ಹಿಂದೆ ಶಿಕ್ಷಕರ ನೇಮಕಾತಿಯನ್ನು ತಾತ್ಕಾಲಿಕ ಅಗಿ ತಡೆಹಿಡಿಯಲಾಗಿತ್ತು. ಇದೀ...
ರಾಮನಗರ: ಮಹಾ ಮಳೆಗೆ ರಾಮನಗರ ಜಿಲ್ಲೆ ತತ್ತರಿಸಿದ್ದು, ಹೆದ್ದಾರಿಗಳು ಜಲಾವೃತಗೊಂಡು ವಾಹನಗಳು ನೀರಿನಲ್ಲಿ ಮುಳುಗಿದ ಘಟನೆ ನಡೆದಿದ್ದು, ಆಸ್ಪತ್ರೆಯೊಂದಕ್ಕೆ ನೀರು ನುಗ್ಗಿದೆ. ಜಿಲ್ಲೆಯಲ್ಲಿ ಧಾರಾಕಾರ ಮಳೆಯ ಪರಿಣಾಮ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಆಸ್ಪತ್ರೆಗೆ ನುಗ್ಗಿದ ನೀರು: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿರುವ ...
ಉಡುಪಿ: ತೀವ್ರ ಚಳಿ ಜ್ವರದಿಂದ ಬಳಲುತ್ತಿದ್ದ ನಾಲ್ಕು ತಿಂಗಳ ಮಗುವೊಂದು ಮೃತಪಟ್ಟ ದಾರುಣ ಘಟನೆ ಯಡ್ತರೆ ಗ್ರಾಮದ ಉದುರು ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ಉಪ್ಪುಂದ ಗ್ರಾಮದ ಶೇಖರ ಖಾರ್ವಿ ಹಾಗೂ ಶೈಲಾ ದಂಪತಿಯ ನಾಲ್ಕು ತಿಂಗಳ ಹೆಣ್ಣುಮಗು ಸಾನ್ವಿತಾ ಎಂದು ಗುರುತಿಸಲಾಗಿದೆ. ಶೈಲಾ ಹೆರಿಗೆಯಾಗಿ ತಾಯಿ ಮನೆಯಾದ ಉದುರುವಿನಲ್ಲಿ ವಾಸವಾ...
ಹಾಸನ: ಚುನಾವಣೆಯಲ್ಲಿ ಗೆದ್ದ ಬಳಿಕ ಬೆಂಗಳೂರಿಗೆ ತೆರಳುವ ಜನಪ್ರತಿನಿಧಿಗಳು, ಚುನಾವಣೆ ನಂತರ ಕಾಣದಂತೆ ಮಾಯವಾಗುವ ಇತರ ಜನಪ್ರತಿನಿಧಿಗಳು ಚುನಾವಣೆ ಸಮೀಪಿಸುತ್ತಿರುವಂತೆ ಮತ್ತೆ ಹೈಡ್ರಾಮಾ ಆರಂಭಿಸಿದ್ದು, ಜನರ ಕಷ್ಟ ಸುಖ ವಿಚಾರಿಸುವ ನೆಪದಲ್ಲಿ ಜನರ ಕಣ್ಣಿಗೆ ಮಂಕುಬೂದಿ ಎರಚುತ್ತಿದ್ದಾರೆ ಎಂದು ಹಾಸನದ ಯುವ ಮುಖಂಡ ಸಚಿನ್ ಸರಗೂರು ಹೇಳಿದ...
'ಶಿವಲಿಂಗೇಗೌಡ ರಾಗಿ ಕಳ್ಳ' ಎಂದು ಬಿಜೆಪಿ ಮುಖಂಡರು ಆರೋಪ ಮಾಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳಕ್ಕೆ ಆಗಮಿಸಿದ ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಆಣೆ ಪ್ರಮಾಣ ಮಾಡಿದ್ದಾರೆ. ಶಿವಲಿಂಗೇಗೌಡ ‘ರಾಗಿ ಕಳ್ಳ’ ಎಂದು ಬಿಜೆಪಿ ಮುಖಂಡರು ಆರೋಪ ಮಾಡಿದ್ದರು. ಈ ಆರೋಪಕ್ಕೆ ಧರ್ಮಸ್ಥಳ ದೇವಸ್ಥಾನದಲ್ಲಿ ಆಣೆ ಪ್ರ...
ಚಿತ್ರದುರ್ಗ: ಯಾವುದೇ ಪಲಾಯನವಾದವಿಲ್ಲ, ಈ ನೆಲದ ಕಾನೂನನ್ನು ಗೌರವಿಸುತ್ತೇವೆ. ಈ ಪಿತೂರಿಗಳು ಒಳಗಿಂದ ನಡೆಯುತ್ತಿರುವುದು, ಇದೀಗ ಹೊರಗಡೆ ಬಂದಿದೆ ಎಂದು ಮುರುಗ ಮಠದ ಮುರುಗಶರಣ ಶ್ರೀ ಹೇಳಿದರು. ಇಂದು ಸ್ವಾಮೀಜಿಯನ್ನು ಹಾವೇರಿಯಲ್ಲಿ ಪೊಲೀಸರು ವಶಕ್ಕೆ ಪಡೆದ ಬಳಿಕ ಮಠಕ್ಕೆ ಆಗಮಿಸಿದ ಅವರು, ಭಕ್ತರು ಹಾಗೂ ಮಾಧ್ಯಮವನ್ನುದ್ದೇಶಿಸಿ ಮಾತನಾಡ...