ಬೆಂಗಳೂರು: ಇಂದು ಬೆಂಗಳೂರಿನಲ್ಲಿ ನಡೆದ ರೈತ ಮುಖಂಡರ ಸಭೆಯಲ್ಲಿ ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ನಡೆದಿರುವ ಹಲ್ಲೆ ಅತ್ಯಂತ ಖಂಡನೀಯ ದುಷ್ಕೃತ್ಯ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ನೆನಪಿರಲಿ, ಈ ಗೂಂಡಾಗಳು ಮಸಿ ಬಳಿದಿರುವುದು ರಾಜ್ಯ ಸರ್ಕಾರದ ಮುಖಕ್ಕೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ದು...
ಬೆಂಗಳೂರು:ಇಂದು ಬೆಂಗಳೂರಿನಲ್ಲಿ ನಡೆದಿದೆ ರೈತ ಮುಖಂಡರ ಸಭೆ ಅಕ್ಷರಶಃ ರಣಾಂಗಣವಾಗಿದೆ. ಕೋಡಿಹಳ್ಳಿ ಚಂದ್ರಶೇಖರ್ ಮಾಡಿರುವ ಆರೋಪಗಳಿಗೆ ಉತ್ತರ ನೀಡುತ್ತಿದ್ದ ವೇಳೆ ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಯುದ್ಧ್ ವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಲಾಗಿದೆ. ಕರ್ನಾಟಕದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಮಾಡಿರುವ ಆರೋಪದ ಬಗ್ಗೆ ಸ್...
ಬಾಗಲಕೋಟೆ: ಕಾಲೇಜ್ ಆವರಣದಲ್ಲಿ ಟೋಪಿ ಧರಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ತೆರದಾಳ ಡಿಗ್ರಿ ಕಾಲೇಜಿನ ಪ್ರಿನ್ಸಿಪಾಲ್, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಏಳು ಜನರ ವಿರುದ್ಧ ಕೇಸ್ ದಾಖಲಾಗಿದೆ. ತೆರೆದಾಳ ಪ್ರಥಮ ದರ್ಜೆ ಸರ್ಕಾರಿ ಕಾಲೇಜಿನ 19 ವರ್ಷದ ವಿದ್ಯಾರ್ಥಿ ನವೀದ್ ಹಸನಾಸಾಬ್ ತರಾತರಿ ನೀಡಿದ್ದ ದೂರಿನ ಆಧಾರದ ...
ಗಂಗಾವತಿ: ರಾಜ್ಯ ಹಾಗೂ ದೇಶದಲ್ಲಿ ನಡೆಯುತ್ತಿರುವ ಕೋಮುಪ್ರೇರಿತ ಗಲಭೆ, ಗಲಾಟೆಗೆ ಆರೆಸ್ಸೆಸ್ ಮೂಲ ಕಾರಣ ಎಂದು ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕ ಅಮರೇಗೌಡ ಬಯ್ಯಾಪುರ ಹೇಳಿಕೆ ನೀಡಿದ್ದಾರೆ. ತಾಲೂಕಿನ ಆನೆಗೊಂದಿ ಸಮೀಪದ ಪಂಪ ಸರೋವರಕ್ಕೆ ಭೇಟಿ ನೀಡಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಹಿಜಾಬ್ ಮಸೀದಿ, ಮೈಕ್ ಬಳಕೆಯ ವಿ...
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಯು ಮೇ 28ರಂದು ನಡೆದಿದ್ದು, ಫಲಿತಾಂಶ ಇದೀಗ ಹೊರಬಿದ್ದಿದೆ. ಈ ಚುನಾವಣೆಯಲ್ಲಿ ನಿರ್ಮಾಪಕ ಭಾ.ಮಾ ಹರೀಶ್ ಗೆಲುವು ಸಾಧಿಸಿದ್ದು, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಫಿಲ್ಮ್ ಚೇಂಬರ್ನ ಅಧ್ಯಕ್ಷ ಸ್ಥಾನಕ್ಕೆ ಭಾ.ಮಾ ಹರೀಶ್ ಹಾಗೂ ಸಾ. ರಾ ಗೋವಿಂದು ಸ್ಪ...
ಉತ್ತರ ಕನ್ನಡ: ಜ್ವರ ದಿಂದ ದಾಖಲಾಗಿದ್ದ ನವ ವಿವಾಹಿತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಸನಾ ಮಾಂಜ್ರೇಕರ್ (24) ಮೃತಪಟ್ಟವರಾಗಿದ್ದು, ಸ್ವಪ್ನಿಲ್ ಎಂಬವರ ಜೊತೆ 19 ದಿನಗಳ ಹಿಂದಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿ ಸನಾ ಮಾಂಜ್ರೇ...
ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮುಖ್ಯಮಂತ್ರಿ ಚಂದ್ರು ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಚಂದ್ರು ಅವರು ರಾಜೀನಾಮೆ ಸಲ್ಲಿಕೆ ಮಾಡಿದ್ದು, ಈ ಕುರಿತಂತೆ ಪತ್ರ ರವಾನಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ವ್ಯಾಪಕ ನೆಲೆಯಲ್ಲಿ ಜನಸೇವೆ ಮಾಡುವ ಆಶಯದಿಂದ ಸೇರ್ಪಡೆಯಾಗಿದ್ದೆ. ಅಂ...
ಯಾದಗಿರಿ: ದೇವಸ್ಥಾನಕ್ಕೆ ದಲಿತ ಹಿಂದೂ ಮಹಿಳೆಯರು ಪ್ರವೇಶಿಸ ಬಾರದು ಎಂದು ಸ್ವಧರ್ಮೀಯರೇ ಅಡ್ಡಿಪಡಿಸುತ್ತಿರುವ ಘಟನೆಗಳ ಹಿನ್ನೆಲೆಯಲ್ಲಿ ಪೊಲೀಸ್ ಬಂದೋಬಸ್ತ್ ನೊಂದಿಗೆ ದಲಿತ ಮಹಿಳೆಯರು ದೇವಸ್ಥಾನಕ್ಕೆ ಪ್ರವೇಶಿಸಿ ಪೂಜೆ ಸಲ್ಲಿಸಿದ್ದಾರೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬಲೀಹಾಳ್ ಗ್ರಾಮದಲ್ಲಿ ಐವರು ದಲಿತ ಮಹಿಳೆಯರು ಪೊಲೀಸ...
ಕಲಬುರಗಿ: ಮುಸ್ಲಿಮ್ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲಾ ಉಸ್ತುವಾರಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದ ಅವರು, ಘಟನೆ ನಡೆದ ತಕ್ಷಣವೇ ಪೊಲೀಸರು ಕಾರ್ಯೋನ್ಮುಖರಾಗಿ ತಪ್ಪಿತ...
ಬೆಂಗಳೂರು: ದಾವೋಸ್ ಪ್ರವಾಸದಿಂದ ಆಗಮಿಸುತ್ತಿದ್ದಂತೆಯೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಎಸ್ ಸಿ-ಎಸ್ ಟಿ ಬಡ ಕುಟುಂಬಗಳಿಗೆ 75 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಯೋಜನೆಗೆ ಅನುಮೋದನೆ ನೀಡಿದ್ದಾರೆ. ಮೇ 1ರಿಂದ ಪೂರ್ವಾನ್ವಯವಾಗುವಂತೆ ಈ ಆದೇಶ ಜಾರಿಗೆ ಬಂದಿದ್ದು, ನಗರ ಪ್ರದೇಶಕ್ಕೂ ಈ ಯೋಜನೆ ವಿಸ್ತರಿಸಿ ರಾಜ್ಯ ಸರ್ಕಾರ...