ಬೆಂಗಳೂರು: ಧಾರಾಕಾರ ಮಳೆಗೆ ಬೆಂಗಳೂರು ತತ್ತರಿಸಿದೆ. ಇದು ಗ್ರೇಟರ್ ಬೆಂಗಳೂರು ಅಲ್ಲ, ವಾಟರ್ ಬೆಂಗಳೂರು ಅಂತ ಜನ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ, ಗುತ್ತಿಗೆ ಕಾಮಗಾರಿ ಕಂಪೆನಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ವರದಿಗಳ ಪ್ರಕಾರ, ನಗರದಲ್ಲಿ ರಾತ್ರಿ 10ರಿಂದ ಬೆಳಗ್ಗೆ 6ವರೆಗೆ ಸರಾಸರಿ 66 ಮಿ.ಮೀ ಮಳೆಯಾಗಿದೆ. ಕೆಂಗೇರಿಯಲ್ಲಿ ಅತಿ ...
ಚಿಕ್ಕಮಗಳೂರು : ಮೂಡಿಗೆರೆ ತಾಲೂಕಿನ ಕಮ್ಮರಗೋಡು ಗ್ರಾಮದ ಕೃಷಿ ಹೊಂಡವೊಂದರಲ್ಲಿ ಕಾಡಾನೆ ಒಂದು ಗಂಟೆಗೂ ಹೆಚ್ಚು ಕಾಲ ನೀರಿನಲ್ಲಿ ಈಜಾಡುತ್ತಾ ಆಟವಾಡಿದ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಸಾಮಾನ್ಯವಾಗಿ ಬೆಟ್ಟಗಾಡಿನಲ್ಲಿ ನಡಿಗೆ ಇಡುವ ಕಾಡಾನೆ ಈ ಬಾರಿಗೆ ಹಳ್ಳಿಯಲ್ಲಿಯೇ ತನ್ನ ತುಂಟಾಟದ ರೂಪ ತೋರಿಸಿತು. ಹೊಂಡದ ನೀರಿನಲ್ಲಿ ತಾವೇಲೆ ...
ಕೊಟ್ಟಿಗೆಹಾರ: ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ನಿಯಮಿತದ ನಿರ್ದೇಶಕರಾಗಿ ಹರ್ಷ ಮೇಲ್ವಿನ್ ಲಸ್ರಾದೋ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. ಅಲ್ಪ ಸಂಖ್ಯಾತರ ಕಲ್ಯಾಣ ಹಜ್ ಹಾಗೂ ವಖ್ಫ್ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಎಂ ಜ್ಯೋತಿ ಪ್ರಕಾಶ್ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಈ ನೇಮಕವು ಮುಂದಿನ ಆದೇಶದವರೆಗೆ ಜಾರಿಯಲ್ಲಿರ...
ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ(Chaithra Kundapura) ಅವರು ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 12 ವರ್ಷಗಳಿಂದ ಪ್ರೀತಿಸಿದ ಶ್ರೀಕಾಂತ್ ಕಶ್ಯಪ್ ಎಂಬವರೊಂದಿಗೆ ಶಾಸ್ತ್ರೋಕ್ತವಾಗಿ ವಿವಾಹ ನಡೆದಿತ್ತು. ಚೈತ್ರಾ ಕುಂದಾಪುರ ಮತ್ತು ಶ್ರೀಕಾಂತ್ ಕಶ್ಯಪ್ ಅವರು 12 ವರ್ಷಗಳ ಕಾಲ ಪ್ರೀತಿಸಿದ್ದರು. ಬಳಿಕ ಈ ಪ್ರೀತಿಗ...
ಸುಳ್ಯ: ಸುಳ್ಯ ತಾಲೂಕಿನ ಕೋರಂಬಡ್ಕದಲ್ಲಿ ನಡೆದ ಕೊರಗಜ್ಜ ನೇಮೋತ್ಸವದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭಾಗಿಯಾಗಿ ಹರಕೆ ತೀರಿಸಿಕೊಂಡರು. ಲೋಕಸಭೆ ಚುನಾವಣೆಗೂ ಮುನ್ನ ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗುವಂತೆ ಸಂಕಲ್ಪ ಮಾಡಿ ಹರಕೆ ಕಟ್ಟಿಕೊಳ್ಳಲಾಗಿತ್ತು. ಅದನ್ನು ಈಗ ತೀರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಸಂಸದ...
ರಾಯಚೂರು: ಬೆಳ್ಳಂಬೆಳಗ್ಗೆ ಯುವಕನೊಬ್ಬನನ್ನು ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ರಾಯಚೂರು ನಗರದ ನಗರದ ಡಾ. ಜಾಕೀರ್ ಹುಸೇನ್ ವೃತ್ತದಲ್ಲಿ ನಡೆದಿದೆ. ಜಹೀರಾಬಾದ್ನ ಬಡಾವಣೆಯ ಸಾದಿಕ್ (27) ಹತ್ಯೆಯಾದ ಯುವಕನಾಗಿದ್ದು, ಕೃತ್ಯಕ್ಕೆ ಸಂಬಂಧಿಸಿದಂತೆ ಕರೀಂ ಎಂಬಾತನನ್ನು ಬಂಧಿಸಲಾಗಿದೆ. ಮತ್ತೋರ್ವ ಆ...
ಬೆಂಗಳೂರು: ಕೋರಮಂಗಲ ಜಿ.ಎಸ್.ಸೂಟ್ ಹೋಟೆಲ್ ನಲ್ಲಿ ಕನ್ನಡಿಗರನ್ನು ನಿಂದಿಸುವ ಡಿಸ್ ಪ್ಲೇ ಬೋರ್ಡ್ ಹಾಕಿ ಅವಮಾನಿಸಿದ ಘಟನೆಗೆ ಸಂಬಂಧಿಸಿದಂತೆ ಮ್ಯಾನೇಜರ್ ಸರ್ಫಜ್ ಎಂಬಾತನನ್ನು ಬಂಧಿಸಲಾಗಿದ್ದು, ಜಿ.ಎಸ್.ಸೂಟ್ ಹೋಟೆಲ್ ಸೀಜ್ ಮಾಡಲಾಗಿದೆ. ಜೊತೆಗೆ ಹೋಟೆಲ್ ಮಾಲೀಕ ಜಮ್ಸದ್ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಕೋರಮಂಗಲದ...
ರಾಮನಗರ: ಬಿಡದಿಯಲ್ಲಿ ನಡೆದಿದ್ದ ಬಾಲಕಿ ಸಾವು ಪ್ರಕರಣದ ಎಫ್ ಎಸ್ ಎಲ್ ವರದಿ ಬಂದಿದ್ದು, ವರದಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಆಗಿರೋದು ಕಂಡುಬಂದಿಲ್ಲ ಎಂದು ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೀಗ ತಾನೇ ಬಾಲಕಿ ಹತ್ಯೆ ಸಂಬಂಧಿಸಿದಂತೆ ಎಫ್ ಎಸ್ ಎಲ್ ವರದಿ ಬಂದಿದ್ದು,...
ಬೆಂಗಳೂರು: ರಾಜ್ಯಾದ್ಯಂತ ಶಾಲೆ ಪುನರ್ ಆರಂಭಗೊಳ್ಳಲಿದ್ದು, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಶಾಲೆಗೆ ತೆರಳಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಿದ್ದಾರೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಶನಿವಾರ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇ 29ರಿಂದ ಶಾಲೆಗಳು ಪುನರ್...
ಬಾಗಲಕೋಟೆ: ಮದುವೆಯ ಸಂಭ್ರಮದಲ್ಲಿದ್ದ ವರ ಮದುವೆ ಮನೆಯಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ಶನಿವಾರ ನಡೆದಿದೆ. ಪ್ರವೀಣ ಕುರಣಿ ಎಂಬ ಯುವಕ ಮೃತಪಟ್ಟ ಯುವಕನಾಗಿದ್ದಾನೆ. ಕಳೆದ ರಾತ್ರಿ ಮದುವೆಯ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ. ಎಲ್ಲರೊಂದಿಗೆ ಖುಷಿ ಖುಷಿಯಾಗಿ ಡಾನ್ಸ್ ಕ...