ತುಮಕೂರು: ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ, ಮಾಯಸಂದ್ರ ಹೋಬಳಿಯ ಚಿಕ್ಕ ಶೆಟ್ಟಿಕೆರೆ ಸಮೀಪದಲ್ಲಿ ಲಾರಿ ಮತ್ತು ಇನೋವಾ ಕಾರಿನ ನಡುವೆ ಭೀಕರ ಅಪಘಾತ ನಡೆದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಸುಕಿನ ವೇಳೆಯಲ್ಲಿ ಮಾಯಸಂದ್ರ ಸಮೀಪದ ಚಿಕ್ಕ ಶೆಟ್ಟಿಕೆರೆ ಗ್ರಾಮದ ಹತ್ತಿರದಲ್ಲಿ, ಭೀಕರ ಅಪಘಾತ ಒಂದು ವೇಳೆ ನಡೆದಿದ್ದು, ಲಾರಿ ಮ...
ಬಾಳೆಹೊನ್ನೂರು: ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಮಾಸುವ ಮೊದಲೇ ಮತ್ತೋರ್ವ ಗುತ್ತಿಗೆದಾರ ಬಾಳೆಹೊನ್ನೂರು ಪಟ್ಟಣದ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿ ಮೂಲದ ಬಸವರಾಜ್(47) ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ. ಮೂರು ದಿನಗಳ ಹಿಂದೆ ಬಸವರಾಜ್ ಕೊಠಡಿ ಪಡೆದುಕೊಂಡಿದ್ದರು. ಬುಧ...
ಯಶ್ ಅಭಿನಯದ ಕೆಜಿಎಫ್ 2 ದೊಡ್ಡ ಸಿನಿಮಾಗಳ ದಾಖಲೆಗಳನ್ನು ಮುರಿಯುವ ಮೂಲಕ ಥಿಯೇಟರ್ಗಳಲ್ಲಿ ಮುನ್ನಡೆಯುತ್ತಿದೆ. ಕಳೆದ ತಿಂಗಳು 14 ರಂದು ಚಿತ್ರಮಂದಿರಕ್ಕೆ ಬಂದ ಈ ಸಿನಿಮಾ ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ದಾಖಲೆಯ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿದೆ. ಈ ಚಿತ್ರ ಭಾರತದಲ್ಲೇ ಮೊದಲ ದಿನವೇ 134.5 ಕೋಟಿ ಗಳಿಸಿತ್ತು. ತುಂಬಿದ ಥಿಯೇಟರ್ ...
ಹುಣಸೂರು: ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದ ಸಂಸದ ಪ್ರಜ್ವಲ್ ರೇವಣ್ಣ ಅವರು ಟೋಪಿ ಹಾಕಿಕೊಳ್ಳಲು ನಿರಾಕರಿಸಿದ ಘಟನೆ ವರದಿಯಾಗಿದ್ದು, ಟೋಪಿ ಹಾಕಲು ಕೆಲವರು ಯತ್ನಿಸುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ನಿರಾಕರಿಸಿದರು. ಸೋಮವಾರ ಹುಣಸೂರಿನಲ್ಲಿ ರಾತ್ರಿ ಇಫ್ತಾರ್ ಕೂಟ ಆಯೋಜಿಸಲಾಗಿತ್ತು. ಈ ವೇಳೆ ಕೆಲವು ಮುಸ್ಲಿಮ್ ಮುಖಂಡರು ಪ್ರಜ್ವಲ್ ...
ವಿಜಯಪುರ: ನಾನೇ ಸಿಎಂ ಎಂದು ಹೇಳುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇಂದು ಸಿಎಂ ಬೊಮ್ಮಾಯಿ ಅವರ ವಿಜಯಪುರ ಪ್ರವಾಸದ ಸಂದರ್ಭದಲ್ಲಿ, ಸಿಎಂ ಆಗುವ ಕನಸಿನಿಂದ ಒಂದು ಹೆಜ್ಜೆ ಹಿಂದಿಟ್ಟಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಜೊತೆಗೆ ವೇದಿಕೆ ಹಂಚಿಕೊಂಡ ಯತ್ನಾಳ್, ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ನಾವು ಏನೂ ಆಗುವುದಿಲ್ಲ ಎಂದ...
ವಿಜಯಪುರ: ಎತ್ತಿಗೆ ಪೂಜೆ ಮಾಡಲು ಬಂದ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿಗೆ ಎತ್ತು ತಿವಿಯಲು ಮುಂದಾದ ಘಟನೆ ನಡೆದಿದ್ದು, ಸ್ವಲ್ಪದರಲ್ಲೇ ಸಿಎಂ ಬೊಮ್ಮಾಯಿ ಬಚಾವ್ ಆಗಿದ್ದಾರೆ. ವಿಜಯಪುರದ ಕೊಡಗಾನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬೂದಿಹಾಳ-ಪೀರಾಪುರ ಏತಾ ನೀರಾವರಿ ಚಾಲನೆಗೆ ಬಂದಿದ್ದ ಸಿಎಂ, ಕಾರ್ಯಕ್ರಮಕ್ಕೂ ಮೊದಲು ಗೋಪೂಜೆ ಸಲ್ಲಿಸ...
ಬೆಂಗಳೂರು: ಪಿಎಸ್ ಐ ನೇಮಕ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜತೆ ಇರುವ ಫೋಟೋ ಟ್ವೀಟ್ ಮಾಡಿರುವ ಬಿಜೆಪಿ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಪ್ರಿಯಾಂಕ ಖರ್ಗೆಯವರೇ, ಪೂರ್ಣ ಸರ್ಕಾರವೇ ದಿವ್ಯಾ ಹಾಗರಗಿ ಅವರ ಜೊತೆಯಿದೆ ಎಂದು ಆಪಾದಿಸಿದ್ದೀರಿ. ಆದರೆ ಇಲ್ಲಿ ನೋಡಿ..!!! ಈ ಚ...
ಹಾಸನ: ರಾಜ್ಯಾದ್ಯಂತ ಮಾಸ್ಕ್ ಕಡ್ಡಾಯ ಅಂತ ರಾಜ್ಯ ಸರ್ಕಾರ ಹೇಳಿದೆ. ಈ ಬಗ್ಗೆ ಆರೋಗ್ಯ ಸಚಿವ ಸುಧಾಕರ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿನ್ನೆ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದರು. ಆದರೆ, ಮಾಸ್ಕ್ ಕಡ್ಡಾಯ ಕಾನೂನನನ್ನು ಪಾಲಿಸುವವರು ಯಾರು ಅನ್ನೋ ಪ್ರಶ್ನೆ ಇದೀಗ ಕೇಳಿ ಬಂದಿದೆ. ರಾಜ್ಯ ಸರ್ಕಾರದ ಆದ...
ಹುಬ್ಬಳ್ಳಿ: ಗೃಹ ಸಚಿವ ಅರಗಜ್ಞಾನೇಂದ್ರ ಅಸಮರ್ಥ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದು, ಸಿದ್ದರಾಮಯ್ಯನಷ್ಟು ಅಸಮರ್ಥರು ನಮ್ಮ ಗೃಹ ಸಚಿವರಲ್ಲ ಎಂದು ಹೇಳಿದರು. ದಿಡ್ಡಿ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಬಳಿಕ ಮಾತನಾಡಿದ ಕಟೀಲ್, ದೇವಾಲಯಗಳು ಹಾಗೂ ಪೊಲೀಸರ ಮೇಲಿನ ದಾಳಿ...
ಬೆಂಗಳೂರು: 545 ಪಿಎಸ್ ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗಂಭೀರ ಆರೋಪಗಳನ್ನು ಮಾಡಿದ್ದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಸಿಐಡಿ ವಿಚಾರಣೆಗೆ ಗೈರು ಹಾಜರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿಯಾಂಕ್ ಖರ್ಗೆ ಆಡಿಯೋ ಬಿಡುಗಡೆ ಮಾಡಿದ್ದರು. ಈ ಆಡಿಯೋ ಸಂಬಂಧ ಪ್ರಕರ...