ಹುಬ್ಬಳ್ಳಿ: ಕರ್ನಾಟಕ ಬಿಜೆಪಿ ಸರ್ಕಾರಕ್ಕೆ ನಾನು ಹೇಳ್ತಾ ಇದ್ದೇನೆ ಒಂದು ಸ್ವಲ್ಪವಾದರೂ ಗಟ್ಸ್ ತೋರಿಸಿ, ಗಂಡಸ್ತನ ತೋರಿಸಿ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ದೇವಸ್ಥಾನ ಹೊಡೆದಿದ್ದಾರೆ. ನಮ್ಮ ದೇವಸ್ಥಾನ ಹೊಡೆಯುವುದು ಅಂತಂದ್ರೆ, ಗಜ್ನಿ, ಘೋರಿ, ಟಿಪ್ಪು ಸುಲ್ತಾನ್ ನ ಮಾನಸಿಕ...
ಬೆಂಗಳೂರು: ದಿಲ್ಲಿ, ಪಂಜಾಬ್ ಯಶಸ್ಸಿನ ನಂತರ ಕರ್ನಾಟಕದ ಮೇಲೆ ಕಣ್ಣಿಟ್ಟಿರೋ ಅರವಿಂದ್ ಕೇಜ್ರಿವಾಲ್ ನಿನ್ನೆ ಬೆಂಗಳೂರಿಗೆ ಆಗಮಿಸಿದ್ದಾರೆ. ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಆಯೋಜಿಸಿದ ರೈತ ಸಮಾವೇಶದಲ್ಲಿ ಮಾತಾಡಿದ ಅವ್ರು ದೆಹಲಿ, ಪಂಜಾಬ್ ನಲ್ಲಿ ನಮ್ಮ ಸರ್ಕಾರ ಇದೆ. ಈಗ ಕರ್ನಾಟಕದಲ್ಲಿ ನಮ್ಮ ಸರ್ಕಾರ ಬರಬೇಕು. ಇಲ್ಲಿ 40% ಸರ್ಕಾರ ಇ...
ಬೆಂಗಳೂರು : ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಕೋರ್ಟ್ ನೋಟಿಸ್ ನೀಡಿದೆ. ಪೆಟ್ರೋಲ್, ಡೀಸೆಲ್ ಏರಿಕೆ ಸಂಬಂಧಿಸಿದಂತೆ ಪ್ರತಿಭಟನೆ ವೇಳೆ ಕೊರೊನಾ ನಿಯಮ ಉಲ್ಲಂಘನೆ ಮಾಡಲಾಗಿದೆ .ಈ ಕಾರಣಕ್ಕಾಗಿ ಕೋರ್ಟ್ ವಾರೆಂಟ್ ಜಾರಿ ಮಾಡಿದೆ. ಏಪ್ರಿಲ್ 13 ರಂದು ಸಿಎಂ ಬಸವರಾಜ...
ಚಾಮರಾಜನಗರ: ರಸ್ತೆಯಲ್ಲಿ ಪ್ರೇಮಿಗಳಿಬ್ಬರು ಹುಚ್ಚಾಟ ಮೆರೆದಿರುವ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ರಸ್ತೆಯಲ್ಲಿ ನಡೆದಿದ್ದು, ಯುವಕ, ಯುವತಿ ಬೈಕ್ ನಲ್ಲಿ ಜಾಲಿ ರೈಡ್(Jolly Ride) ಮಾಡಿದ್ದು, ಅಪಾಯಕಾರಿಯಾಗಿ ಪ್ರಯಾಣಿಸುವ ಮೂಲಕ ಸಾರ್ವಜನಿಕರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಬೈಕ್ ನ ಪೆಟ್ರೋಲ್ ಟ್ಯಾಂಕ್ ಮೇಲೆ ಯುವತಿಯನ್ನು ಎದುರಾಗಿ...
ವಿಜಯಪುರ : ನಾಡಿನ ವಿದ್ಯಾರ್ಥಿ ಯುವಜನರಲ್ಲಿ ಅಂಬೇಡ್ಕರ್ ಅವರ ವಿಚಾರಗಳನ್ನು ಬಿತ್ತುವ ಕಾರ್ಯಮಾಡುತ್ತಿರವ ದಲಿತ ವಿದ್ಯಾರ್ಥಿ ಪರಿಷತ್ತಿನ ಕೆಲಸ ನಿಜಕ್ಕೂ ಶ್ಲಾಘನೀಯ ಆಗಿದೆ ಎಂದು ವಿಜಯಪುರ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ರಾಮನಗೌಡ ಕನ್ನೊಳ್ಳಿ ಹೇಳಿದರು. ನಗರದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ತಿನ ಸ್ಪರ್ಧಾ...
ಬೆಂಗಳೂರು: ದೆಹಲಿಯಲ್ಲಿ ಖಾಸಗಿ ಶಾಲೆಗಳನ್ನು ತೊರೆದು 4 ಲಕ್ಷ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಿಗೆ ದಾಖಲಾಗಿದ್ದಾರೆ ಎಂದು ದೆಹಲಿ ಸಿಎಂ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ. ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ ರೈತರ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿಯಲ್ಲಿ ಐದು ವರ್ಷಗಳಲ್ಲಿ ಸರ್ಕಾರಿ...
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ವೇಳಾ ಪಟ್ಟಿ ಬಿಡುಗಡೆಯಾಗಿದ್ದು, ಮೇ 16ರಿಂದ ಶಾಲೆಗಳು ಆರಂಭವಾಗಲಿದ್ದು, ಈ ವರ್ಷ ಪೂರ್ಣ ಪ್ರಮಾಣದ ತರಗತಿಗಳು ನಡೆಯಲಿದೆ. 270 ದಿನಗಳನ್ನು ಶೈಕ್ಷಣಿಕ ಚಟುವಟಿಕೆಗಳಿಗೆ ಮೀಸಲಿಡಲಾಗಿದ್ದು, ದಸರಾಗೆ 14 ದಿನ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳಿಗೆ ಆಪ್ತ ಸಮಾಲೋಚನೆ ಕಾರ್ಯಕ್ರಮವನ್ನು ಇಲಾಖೆ ಈ ಬ...
ಮೈಸೂರು: ‘ಈಶ್ಚರಪ್ಪ ಬದಲು ಕುಮಾರಸ್ವಾಮಿಯನ್ನು ಬಂಧಿಸಬೇಕಾ’ ಎಂದು ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅಲ್ಲ ಅವ್ರು ಸುಳ್ಳಿನ ರಾಮಯ್ಯ. ಒಂದು ದಿನವಾದ್ರು ನನ್ನ ಜೈಲಿಗೆ ಕಳಿಸಬೇಕು ಅನ್ಕೊಂಡಿದ್ರು, 12 ವರ್ಷದ ಹಿಂದಿನ ಕೇಸ್ ಕೆದ...
ಶಿವಮೊಗ್ಗ: ಸೋಗಾನೆ ಸಮೀಪದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ(B. S. Yediyurappa) ಅವರ ಹೆಸರು ಇಡಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ವಿಮಾನ ನಿಲ್ದಾಣ(Shivamogga Airport) ಕಾಮಗಾರಿ ವೀಕ್ಷಣೆ ಬಳಿಕ ಮಾತನಾಡಿದ ಸಿಎಂ, ರಾಜ್ಯದ ಆರ್ಥಿ...
ಮಂಗಳೂರು: ಮನೆಯ ಬಳಿ ಆಟವಾಡುತ್ತಿದ್ದ ಬಾಲಕನೋರ್ವನಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸಾವನ್ನಪ್ಪಿದ ದಾರುಣ ಘಟನೆ ಮಂಗಳೂರಿನ ಬಜಾಲ್ ನಲ್ಲಿ ನಡೆದಿದೆ. ಇಲ್ಲಿನ ಕಟ್ಟಪುಣಿ ಬಳಿ ಕೊರ್ದಬ್ಬು ದೈವಸ್ಥಾನದ ಬಳಿಯ ನಿವಾಸಿಯಾಗಿರುವ ಹಿದಾಯತುಲ್ಲ ಅವರ ಆರು ವರ್ಷದ ಮಗ ಮೊಹಮ್ಮದ್ ಜೀಶನ್ ಮೃತ ಬಾಲಕ ಎಂದು ಗುರುತಿಸಲಾಗಿದೆ. ಬಾಲಕ ಸೈಕ...