ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್(Rahim Uchil) ಅವರಿಗೆ ರಾಜ್ಯ ಬಿಜೆಪಿ ಸರ್ಕಾರ ಸದ್ದಿಲ್ಲದೇ ಶಾಕ್ ನೀಡಿದ್ದು, ಅವರನ್ನು ಪದಚ್ಯುತಿಗೊಳಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ರಹೀಂ ಉಚ್ಚಿಲ್ ಅವರ ನೇಮಕವನ್ನು ರದ್ದುಗೊಳಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನ ಕಾರ್ಯದರ್ಶಿ ಮ...
ಮೈಸೂರು: ಬೆಂಗಳೂರಿನ ಗೌರಿಪಾಳ್ಯದಲ್ಲಿ ದಲಿತ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಮಾಜಿ ಸಿಎಂ ಕುಮಾರಸ್ವಾಮಿ ತರಾಟೆಗೆತ್ತಿಕೊಂಡಿದ್ದಾರೆ. ಬುಧವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಯುವಕನ ಕೊಲೆಗೆ ಸಂಬಂಧಿಸಿದಂತೆ ಸಚಿವರು ಬೇಜವಾಬ್ದಾರಿಯ ಹೇಳಿಕೆ ನೀಡಿದ್ದಾರೆ. ಕನ್ನಡ ಮಾತನಾಡಿದ್ದಕ್ಕ...
ಮಡಿಕೇರಿ : ಅಳಿವಿನಂಚಿನಲ್ಲಿರುವ ಎರಡು ತಲೆ (ರೆಡ್ ಸ್ಯಾಂಡ್ ಬೋವ) ಹಾವನ್ನು ಮಾರಾಟ ಮಾಡಲು ಯತ್ನಿಸಿದರ ಇಬ್ಬರು ಆರೋಪಿಗಳನ್ನು ವಿರಾಜಪೇಟೆ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಬಂಧಿಸಿದ್ದಾರೆ. ಆರೋಪಿಗಳನ್ನು ಅರಸೀಕೆರೆ ನಿವಾಸಿ ಪುನೀತ್ ಕುಮಾರ್ ಮತ್ತು ಬೇಲೂರು ಚಂದನ್ ಕುಮಾರ್ ಎಂದು ಗುರುತಿಸಲಾಗಿದೆ.ವಿರಾಜಪೇಟೆ ತಾಲ್ಲೂಕಿ...
ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ತತ್ತರಿಸುವಂತೆ ಆಗಿದೆ ಪೆಟ್ರೋಲ್ , ಡೀಸೆಲ್ ವಿದ್ಯುತ್ ಬೆಲೆಯೂ ಹೆಚ್ಚಳವಾಯ್ತು ಇದೀಗ ಎಣ್ಣೆ ಪ್ರಿಯರಿಗೆ ಕಿಕ್ ಇಳಿಸೋ ಸುದ್ದಿ ಹೊರಬಿದ್ದಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಡೀಸೆಲ್ ಮತ್ತು ಪೆಟ್ರೋಲ್ ದರ ಹೆಚ್ಚಳದಿಂದ ಮದ್ಯ ಸಾಗಟ ದರ ಹೆಚ್ಚಳವಾಗಿರುವು...
ಬೆಂಗಳೂರು: ದಲಿತ ಯುವಕನ ಹತ್ಯೆಗೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಬೇಜವಾಬ್ದಾರಿಯ ಹೇಳಿಕೆ ನೀಡಿದ್ದು, ಇದೀಗ ತಮ್ಮ ಹೇಳಿಕೆ ತಪ್ಪು ಎಂದು ಸ್ವತಃ ಒಪ್ಪಿಕೊಂಡಿದ್ದಾರೆ. ಉರ್ದು ಭಾಷೆ ಬರಲ್ಲ ಎಂದಿದ್ದಕ್ಕೆ ಯುವಕನ ಕೊಲೆಯಾಗಿದೆ ಎಂದು ಅರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದು, ಇದು ದಲಿತ ಹಾಗೂ ಮುಸ್ಲಿಮರ ನಡುವೆ ದ್ವೇಷ ಸೃಷ್ಟಿಗ...
ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಬಳಿ ಹೈದರಾಬಾದಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸಾರಿಗೆ ಐರಾವತ್ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಮೂವರಿಗೆ ತೀವ್ರ ಗಾಯಗಳಾಗಿವೆ ಗಾಯಾಳುಗಳಿಗೆ ಹುಬ್ಬಳ್ಳಿಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ...
ವಿದ್ಯುತ್ ದರ, ತೈಲ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಲಿದ್ದು, ಶೀಘ್ರವೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದೆ. ಈ ಸಂಬಂಧ ಹಾಲು ಒಕ್ಕೂಟಗಳು ಸರ್ಕಾರ ಪ್ರಸ್ತಾವನೆ ಕಳಿಸಿದ್ದು, 5 ರೂಪಾಯಿ ಹೆಚ್ಚಳ ಮಾಡುವಂತೆ ಕೋರಿವೆ ಎಂಬ ಮಾಹಿತಿ ದೊರೆತಿದೆ. ಮೂಲಗಳ ಮಾಹಿತಿ ಪ್ರಕಾರ, ಏಪ್ರ...
ಬೆಂಗಳೂರು: ರಾಜ್ಯದ ಕ್ರೀಡಾ ಇಲಾಖೆ ವತಿಯಿಂದ ನೀಡುವ 2020-21ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ, ಕ್ರೀಡಾರತ್ನ ಹಾಗೂ ಕ್ರೀಡಾ ಪೋಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ(Narayana Gowda) ಘೋಷಿಸಿದ್ದಾರೆ. ವಿಕಾಸಸೌಧ(Vikasa Soudha(ದಲ್ಲಿ ಸುದ್ದಿಗೋಷ್ಟ...
ಬೆಂಗಳೂರು: ಹಲಾಲ್ ವಿವಾದದ ಬಳಿಕ ಇದೀಗ ಆಜಾನ್ ವಿವಾದವನ್ನು ಬಿಜೆಪಿ ಪರ ಸಂಘಟನೆಗಳು ಆರಂಭಿಸಿವೆ. ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಪ್ರಿಯಾಂಕ್ ಖರ್ಗೆ(Priyank Kharge) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಬಜರಂಗದಳ(Bajarangadal)ದವರು ಸಿಎಂ ಆಗಿದ್ದಾರೆ ಅಂತ ಅನ್ನಿಸ್ತಿದೆ. ರಾಜ್ಯದಲ್ಲಿ ಸರ್ಕಾರವೇ ಸತ...
ಹುಬ್ಬಳ್ಳಿ: ಎಸ್ಸೆಸ್ಸೆಲ್ಸಿ(SSLC) ಪರೀಕ್ಷಾ ಕೇಂದ್ರದ ಬಳಿ ಸೋಮವಾರ ಬೆಳಿಗ್ಗೆ 9.45ರ ಸುಮಾರಿಗೆ ಹೆಜ್ಜೇನು ದಾಳಿ(Honey bee attack) ನಡೆಸಿದ್ದು, ಘಟನೆಯಲ್ಲಿ ವಿದ್ಯಾರ್ಥಿ ಸೇರಿದಂತೆ ಐವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ನಗರದ ಕೇಶ್ವಾಪುರದ ಸರ್ವೋದಯ ವೃತ್ತದ ಬಳಿಯ ಸೇಂಟ್ ಮೈಕಲ್ಸ್ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲ...