ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರ ವಿರುದ್ಧ ಸಿಬಿಐ ತನಿಖೆ ಕೋರಿ ವಕೀಲ ಕೆ.ಎನ್.ಜಗದೀಶ್ ಕುಮಾರ್ ಹೈಕೋರ್ಟ್ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಸಿದ ಆರೋಪ ಎದುರಿಸುತ್ತಿರುವ ರವಿ ಡಿ. ಚೆನ್ನಣ್ಣ ಅವರ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿರುವ ವಕೀಲ ಜಗದೀಶ್ ಈ ಅರ್ಜಿ ಸಲ್ಲಿಕೆ ಮಾಡಿದ...
ತುಮಕೂರು: 25 ವರ್ಷ ವಯಸ್ಸಿನ ಯುವತಿಯನ್ನು ಮದುವೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಾಗಿದ್ದ 45 ವರ್ಷ ವಯಸ್ಸಿನ ಶಂಕರಣ್ಣ (Shankaranna) ಅವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕುಣಿಗಲ್ (Kunigal) ತಾಲೂಕಿನ ಹುಲಿಯೂರು ದುರ್ಗ ಹೋಬಳಿಯ ಅಕ್ಕಿಮರಿ ಪಾಳ್ಯದಲ್ಲಿ ಈ ಘಟನೆ ನಡೆಸಿದ್ದು, ಇಂದು ಬೆಳಗ್ಗೆ ತೋಟದಲ್ಲಿ ನೇ...
ಚಿಕ್ಕೋಡಿ: ಇಂದು ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಗಳು ಆರಂಭಗೊಂಡಿವೆ. ಮೊದಲ ದಿನವೇ ಆರು ನಕಲಿ ವಿದ್ಯಾರ್ಥಿಗಳು ಚಿಕ್ಕೋಡಿ ಪಟ್ಟಣದ ಆರ್.ಡಿ. ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಸಿಕ್ಕಿಬಿದ್ದಿದ್ದಾರೆ. ಬೇರೆ ವಿದ್ಯಾರ್ಥಿಗಳ ಪರವಾಗಿ ಈ ಆರು ಜನ ಪರೀಕ್ಷೆ ಬರೆಯುತ್ತಿದ್ದರು ಎಂಬುದು ತಿಳಿದುಬಂದಿದೆ. ಪರೀಕ್ಷೆಗೆ ಹಾಜರಾಗಿದ್ದ ಈ ವಿದ್...
ಮೈಸೂರು: ಇಂದಿನಿಂದ ರಾಜ್ಯಾದ್ಯಂತ ಎಸೆಸೆಲ್ಸಿ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷೆಯ ಮೊದಲ ದಿನದಂದೇ ವಿದ್ಯಾರ್ಥಿನಿಯೋರ್ವಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ. ತಿ.ನರಸೀಪುರ ತಾಲ್ಲೂಕಿನ ವಿದ್ಯೋದಯ ಜೂನಿಯರ್ ಕಾಲೇಜಿಗೆ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾಳೆ...
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕೇಳಿ ಬಂದಿರುವ ಲಂಚ ಆರೋಪ ಶುದ್ಧ ಸುಳ್ಳು, ಇದರ ಹಿಂದೆ ಕಾಂಗ್ರೆಸ್ ಪ್ರಚೋದನೆ ಇದೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪ ಮಾಡಿರುವವ ಬಿಜೆಪಿ ಪಕ್ಷದವರು ಅಂತ ಲೆಬಲ್ ಹಾಕಿಕೊಂಡಿ...
ಬೆಂಗಳೂರು: ಹಿಜಾಬ್ ಧರಿಸಿ ಬಂದಿದ್ದ ಪರೀಕ್ಷಾ ಮೇಲ್ವಿಚಾರಕಿಯನ್ನು ಮುಖ್ಯ ಅಧೀಕ್ಷಕರು ವಜಾಗೊಳಿಸಿದ ಘಟನೆ ವರದಿಯಾಗಿದೆ. ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅನುಮತಿ ನೀಡಲ್ಲ ಅಂತ ಸರ್ಕಾರ ಈಗಾಗಲೇ ತಿಳಿಸಿದೆ. ರಾಜಾಜಿನಗರದ ಕೆಟಿಎಸ್ ವಿ ಹೈಸ್ಕೂಲ್ ಶಿಕ್ಷಕಿ ಪರೀಕ್ಷಾ ಕೊಠಡಿಗೆ ಶಿಕ್ಷಕಿ ನೂರ್ ಫಾತಿಮಾ ಹಿಜಾಬ್ ಧರಿಸ...
ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ನೇಮಕ ರದ್ದಾದರೂ ಗೊಂದಲ ಮುಗಿದಿಲ್ಲ. ಕುಲಪತಿ ಬದಲಾವಣೆ ಕುರಿತು ಸರ್ಕಾರ, ರಾಜ್ಯಪಾಲರಿಂದ ಇನ್ನೂ ಯಾವುದೇ ನಿರ್ದೇಶನ ಸಿಕ್ಕಿಲ್ಲ. ಹೀಗಾಗಿ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯರು ಗೊಂದಲದಲ್ಲಿದ್ದು, ಸಭೆಗಳ ಮೇಲೆ ಸಭೆ ಮಾಡಿ, ಕುಲಪತಿ ವಿವಾದ ಬಗೆಹರಿಸಿ ಎಂದು ಒತ್ತಾಯಿಸುತ್ತಿದ್ದಾರೆ ಎನ್ನಲಾಗಿದೆ. ....
ಬೆಂಗಳೂರು: ರಾಜ್ಯಾದ್ಯಂತ ಮಾ. 28 ರಿಂದ ಏ 11ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಈ ವರ್ಷ 8,73,846 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳಲು, ಪರೀಕ್ಷೆ ಬರೆದು ಮನೆಗೆ ವಾಪಾಸ್ ಆಗೋದಕ್ಕೆ ಕೆಎಸ್ಆರ್ಟಿಸಿ ಬಸ್ ನಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ನೀ...
ತುಮಕೂರು: ಮೂಲ ಕಾಂಗ್ರೆಸ್ಸಿಗರು ಯಾರೂ ಸ್ವಾಮೀಜಿಗಳ ಶಿರವಸ್ತ್ರದ ವಿರುದ್ಧದ ಹೇಳಿಕೆ ನೀಡಲ್ಲ. ಸಿದ್ದರಾಮಯ್ಯ ಅವರು ಕನ್ವರ್ಟ್ ಕಾಂಗ್ರೆಸ್ನವರು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಸಿ. ನಾಗೇಶ್, ಮೂಲ ಕಾಂಗ್ರೆಸ್ಸಿಗರು ಈ ರೀತಿ ಮಾತನಾಡುತ್ತಿಲ್ಲ. ಹೊಸದಾಗಿ ಕನ್ವರ್ಟ್ ಆದ...
ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಸ್ಥಾನ ಬಳಿ ಅನ್ಯಧರ್ಮೀಯರ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮನವಿ ಮಾಡಿದ್ದಾರೆ. ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಮೋದ್ ಮುತಾಲಿಕ್, ದೇವಸ್ಥಾನದಲ್ಲಿ ಕೇವಲ ಹಿಂದೂ ಧರ್ಮೀಯರಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ಕೊಡಬೇಕು. ದೇವಾಲಯದ ಆ...