ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಸೊಕ್ಕೆ ಗ್ರಾಮದಲ್ಲಿ ಉಕ್ರೇನ್ನಿಂದ ಬಂದ ವಿದ್ಯಾರ್ಥಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ ಕೋರಿದ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಸೊಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಸ್ವಾತಿ ತಿಪ್ಪೇಸ್ವಾಮಿಯವರು ವಿದ್ಯಾರ್ಥಿನಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ ಕೋರಿದ್ದಾರೆ. ಅಲ್ಲದೆ, ಸೊಕ್ಕೆ ಗ್ರಾಮ...
ಹಾವೇರಿ: ಉಕ್ರೇನ್ ನಲ್ಲಿ ಬಾಂಬ್ ದಾಳಿಗೆ ಬಲಿಯಾದ ಮೆಡಿಕಲ್ ವಿದ್ಯಾರ್ಥಿ ನವೀನ್ ತಾಯಿ ತಮ್ಮ ಮಗನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಕಿಡಿಗೇಡಿಗಳು ನಡೆಸುತ್ತಿರುವ ಟ್ರೋಲ್ ವಿರುದ್ಧ ಬೇಸರ ವ್ಯಕ್ತಪಡಿಸಿದ್ದು, ಈ ರೀತಿಯಾಗಿ ಮಾತನಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಟ್ರೋಲ್ ಪೇಜ್ ಗಳಲ್ಲಿ ನವೀನ್ ಯಾಕೆ ಹೊರಗಡೆ ಹೋಗಿದ್ದ ಎಂದೆ...
ಬೆಂಗಳೂರು: ಯುವತಿಯ ವಿಚಾರಕ್ಕೆ ಸಂಬಂಧಿಸಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪುಲಕೇಶಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಕೆ.ಜಿ.ಹಳ್ಳಿ ನಿವಾಸಿ ಮಹಮ್ಮದ್ ಉಸ್ಮಾನ್ ಕೊಲೆಯಾದ ಯುವಕ. ಯುವತಿಯ ವಿಚಾರಕ್ಕೆ ಉಸ್ಮಾನ್ ಹಾಗೂ ಸೈಯದ್ ಮೋಹಿನ್ ನಡುವೆ ಗಲಾಟೆಯಾಗಿತ್ತು. ಇದೇ ಕಾರಣಕ್ಕೆ ಉಸ್ಮಾನ್ ಕ...
ಬೆಂಗಳೂರು: ಉಕ್ರೇನ್ ನಲ್ಲಿ ರಷ್ಯಾ ನಡೆಸಿದ ಶೆಲ್ ದಾಳಿಗೆ ಸಾವನ್ನಪ್ಪಿರುವ ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್ ನ ಮೃತದೇಹವನ್ನು ಶವಾಗಾರಲ್ಲಿ ಇರಿಸಲಾಗಿದ್ದು, ಯುದ್ಧನಿಂತ ಬಳಿಕ ಮೃತದೇಹವನ್ನು ತರುವ ಪ್ರಯತ್ನ ಮಾಡಲಾಗುವುದು ಎಂದು ವಿದೇಶಾಂಗ ಸಚಿವ ಜೈಶಂಕರ್ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ...
ಶಿವಮೊಗ್ಗ: ನಗರದ ಶಂಕರಮಠ ರಸ್ತೆಯ ಜನನಿಬಿಡ ಪ್ರದೇಶದಲ್ಲಿಯೇ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಪಾಚಾ ಖಾನ್ (38) ಚಾಕು ಇರಿತಕ್ಕೊಳಗಾದ ವ್ಯಕ್ತಿ. ದಸ್ತಗಿರ್ ಚಾಕುವಿನಿಂದ ಇರಿದ ಆರೋಪಿಯಾಗಿದ್ದಾನೆ. ಆರ್ಎಂಎಲ್ ನಗರದ ದಸ್ತಗಿರ್ಗೂ ಹಾಗೂ ಬಾಪೂಜಿ ನಗರದ ಪಾಚಾಖಾನ್ಗೂ ಹಣಕಾಸಿನ ವಿಚಾರವಾಗಿ ಗಲಾಟೆ...
ಕಾರವಾರ: ಬೇಲೇಕೇರಿ ಬಂದರಿನಿಂದ ಅದಿರು ನಾಪತ್ತೆ ಪ್ರಕರಣದಲ್ಲಿ ಹಾಲಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಮಾಜಿ ಸಚಿವ ಜನಾರ್ದನ ರೆಡ್ಡಿ, ಶಾಸಕ ಬಿ. ನಾಗೇಂದ್ರ ಸೇರಿದಂತೆ 7 ಆರೋಪಿಗಳಿಗೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ಜೆಎಂಎಫ್ಸಿ ಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿದೆ. 2007ರಲ್ಲಿ ಬೇಲೆಕೇರಿಯ ಬಂದರಿನಲ್ಲಿ ಅರಣ್ಯ ಇಲಾಖೆಯವರು...
ಹುಬ್ಬಳ್ಳಿ: ರೈಲಿಗೆ ತಲೆಕೊಟ್ಟು ಅಪಚರಿತ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ರೈಲ್ವೆ ನಿಲ್ದಾಣದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಧಾರವಾಡ ರೈಲ್ವೆ ನಿಲ್ದಾಣಕ್ಕೆ ಬಂದ ಅಪರಿಚಿತ ವ್ಯಕ್ತಿ ಯಾವುದೋ ವಿಚಾರಕ್ಕೆ ಮನನೊಂದು ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ರೈಲೆ...
ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರ ಗ್ರಾಮದಲ್ಲಿ ದೇವಸ್ಥಾನದ ಆವರಣದಲ್ಲಿಯೇ ವ್ಯಕ್ತಿಯ ತತಲೆಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಅಫಜಲಪುರ ತಾಲೂಕಿನ ಭಾಸಗಿ ಗ್ರಾಮದ ನಿವಾಸಿ ನಾಗಪ್ಪ ರುದ್ನೋಡಗಿ (38) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತ ನಾಗಪ್ಪನಿಗೆ ಇಬ್ಬರು ಪತ್ನಿಯರು, ಐವರು ...
ಬಳ್ಳಾರಿ: ವಿಜಯನಗರ ಹಾಗೂ ಬಳ್ಳಾರಿಯಲ್ಲಿ ಅಕ್ರಮವಾಗಿ ಕಬ್ಬಿಣದ ಅದಿರು ಸಂಗ್ರಹಿಸಿ ಸಾಗಿಸುತ್ತಿದ್ದ ಎಂಟು ಮಂದಿ ಆರೋಪಿಗಳನ್ನು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೆದು ಕಬ್ಬಿಣ ತಯಾರಿಕಾ ಘಟಕಗಳು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆರೋಪಿಗಳು ಅಕ್ರಮವಾಗಿ ಅದಿರು ಸಂಗ್ರಹಿಸಿ ಸಾಗಾಟ ಮಾಡಲು ಯತ್ನಿಸಿದ್ದಾರೆ ಎನ್ನಲಾಗಿದೆ. ...
ಹುಬ್ಬಳ್ಳಿ: ಬಜೆಟ್ ನಲ್ಲಿ ವಿಶ್ವಕರ್ಮ ಸಮಾಜವನ್ನು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಅಖಿಲ ಭಾರತೀಯ ವಿಶ್ವಕರ್ಮ ಛಾತ್ರಾ ಯುವ ಸಂಘದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರವಾಡದಲ್ಲಿ ಈ ಬಗ್ಗೆ ಸಂಘದ ರಾಷ್ಟ್ರೀಯ ಅಧ್ಯಕ್ಷ ಸಂತೋಷ ಬಡಿಗೇರ ಮಾತನಾಡಿ, ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಬಜೆಟ್ ನಲ...