ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಕೊನೆಗೂ ತಮ್ಮ ರಾಜೀನಾಮೆಯನ್ನು ಘೋಷಿಸಿದ್ದಾರೆ. ಶಿವಮೊಗ್ಗದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತೀಯ ಜನತಾ ಪಾರ್ಟಿಯ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರಕ್ಕೆ ಗ್ರಾಮೀಣಾಭಿವೃದ್ಧಿ ಸ...
ಮಹಾರಾಷ್ಟ್ರ: ಉಡುವಿನ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಮಹಾರಾಷ್ಟ್ರದ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಬೇಟೆಗಾರರು ಹುಲಿ ಅಭಯಾರಣ್ಯಕ್ಕೆ ನುಗ್ಗಿ ಉಡು ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಸಂದೀಪ್ ತುಕ್ರಾಮ್, ಪವಾರ್ ಮಂಕೇಶ್, ಜನಾರ್ದನ್ ಕಾಂಟೆ...
ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಪಾರ್ಥಿವ ಶರೀರ ಇಂದು ಹುಟ್ಟೂರು ಬೆಳಗಾವಿ ತಾಲೂಕಿನ ಬಡಸ ಗ್ರಾಮಕ್ಕೆ ತಲುಪಿದೆ. ಉಡುಪಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಸಂತೋಷ್ ಪಾಟೀಲ್ ಮೃತದೇಹವನ್ನು ಉಡುಪಿಯಿಂದ ಸ್ವಗ್ರಾಮ ಬಡಸ ಗ್ರಾಮಕ್ಕ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಮಂಗಳೂರಿನಿಂದ ತೆರಳುತ್ತಿದ್ದ ವೇಳೆಎಸ್ಡಿಪಿಐ ಕಾರ್ಯಕರ್ತರು ಫರಂಗಿಪೇಟೆಯಲ್ಲಿ ಕಪ್ಪು ಬಾವುಟ ಪ್ರದರ್ಶಿಸಿದ ಘಟನೆ ಪರಂಗಿಪೇಟೆ ಎಂಬಲ್ಲಿ ನಡೆದಿದೆ. ಬಂಟ್ವಾಳದ ಬಂಟರ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ...
ಬೆಂಗಳೂರು: ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಹಿಂದೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಈಶ್ವರಪ್ಪನವರ ಕೊರಳು ಸುತ್ತಿಕೊಂಡಿದ್ದು, ಈ ನಡುವೆ ಈಶ್ವರಪ್ಪನವರಿಗೆ ಬಂದ ಫೋನ್ ಕರೆಯೊಂದು ಈಶ್ವರಪ್ಪನವರ ಬೆವರಿಳಿಸಿದೆ. ಮೈಸೂರಿನಲ್ಲಿ ಬುಧವಾರ ಎರಡನೇ ಬಿಜೆಪಿ ಸಂಘಟನಾತ್ಮಕ ಯಾತ್ರೆಯಲ್ಲಿ ...
ಬೆಳಗಾವಿ ಮೂಲದ ಹಿಂದೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್ ಇದೀಗ ರಾಜ್ಯ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದ್ದು, ಈಶ್ವರಪ್ಪ ತಲೆದಂಡಕ್ಕೆ ಭಾರೀ ಒತ್ತಾಯ ಕೇಳಿ ಬಂದಿದೆ. ಈ ನಡುವೆ ಇಂದು ಈಶ್ವರಪ್ಪ ಮಧ್ಯಾಹ್ನ 1 ಗಂಟೆಗೆ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದು, ರಾಜೀನಾಮೆ ಘೋಷಿಸುತ್ತಾರಾ? ಎನ್ನುವ ಮಾತುಗಳು ಸದ್...
ಮಂಗಳೂರು: ಕಳೆದ ಕೆಲವು ವಾರಗಳಿಂದ ರಾಜ್ಯದ ಹಲವೆಡೆ ಮುಸ್ಲಿಂ ವ್ಯಾಪಾರಿಗಳ ವ್ಯಾಪಾರಕ್ಕೆ ಅಡ್ಡಿ ಮಾಡುವಂತಹ ಘಟನೆಗಳು ನಡೆಯುತ್ತಿದೆ.ಆದರೆ, ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದಲ್ಲಿರುವ ಕೇರಳ ರಾಜ್ಯದ ಮಂಜೇಶ್ವರ ತಾಲೂಕಿನಲ್ಲೊಂದು ಸಾಮರಸ್ಯದ ಘಟನೆ ಜರುಗಿದೆ. ದೇವಸ್ಥಾನದ ಜಾತ್ರೆಯ ಸಂದರ್ಭದಲ್ಲಿ ದೈವಗಳೇ ಮುಸ್ಲಿಂ ವ್ಯಾಪಾರಿಗಳ ವ್ಯಾಪಾರಕ್...
ವಿಜಯನಗರ: ಮುಸ್ಲಿಮ್ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸುವ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. ಧಾರವಾಡದಲ್ಲಿ ಮುಸ್ಲಿಮರ ಅಂಗಡಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸುವವರು ಅಥವಾ ಗಲ...
ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಶ್ವವಿಖ್ಯಾತ ಜೋಗದ ಜಲಪಾತದ ಬಳಿ ರೋಪ್ ವೇ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಕರ್ನಾಟಕ ವಿದ್ಯುತ್ ನಿಗಮ ನಿರ್ದೇಶಕರ ಆಡಳಿತ ಮಂಡಳಿಯ ಸಭೆಯಲ್ಲಿ, ಈ ತೀರ್ಮಾನವನ್ನು ಕೈಗೊಂ...
ಬೆಂಗಳೂರು: ಜೆಜೆ ನಗರದಲ್ಲಿ ಚಂದ್ರು ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ ಈ ಹೇಳಿಕೆ ನೀಡಿರುವ ಬಸವರಾಜ್ ಬೊಮ್ಮಾಯಿ, ಆರೋಪ, ಪ್ರತ್ಯಾರೋಪ ಏನೇ ಇರಲಿ , ಸತ್ಯ ಹೊರಬರಬೇಕು. ನಿಷ್ಪಕ್ಷವಾಗಿ ತನಿಖೆಯಾಗಲಿ, ಸತ್ಯಾಂಶ ಹೊರ ಬರಲಿ. ನಿನ್ನೆ ಡಿಜಿ ಮತ...