ಬೆಂಗಳೂರು: ನಾನೇ ಕೆಂಪು ಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇನೆಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಲ್ಲ. ಕಾಂಗ್ರೆಸ್ ತನ್ನ ಪ್ರತಿಷ್ಠೆಗಾಗಿ ಕಲಾಪ ಹಾಳು ಮಾಡುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತವನ್ನು ಹಿಂದೂ ರಾಷ್ಟ್ರ ಮಾಡಬೇಕು ಎಂಬುದು ಬಿಜೆಪಿ, ಆರ್ಎಸ್ಎ...
ಬೆಂಗಳೂರು: ಶಾಲಾ ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತಗಳ ಬಳಕೆಗೆ ವಿರೋಧ ವ್ಯಕ್ತವಾಗುತ್ತಿರುವ ನಡುವೆಯೇ ನಟ ಚೇತನ್ ಅಹಿಂಸಾ ಅವರು, ಯಾವುದೇ ಧರ್ಮಗಳ ಧಾರ್ಮಿಕ ಸಂಕೇತಗಳ ಬಳಕೆಗೆ ಅವಕಾಶ ನೀಡಬಾರದು ಎಂದು ಹೇಳಿದ್ದಾರೆ. ಹಿಜಾಬ್ ಜೊತೆಗೆ ಕರ್ನಾಟಕದ ಯಾವುದೇ ವಿದ್ಯಾರ್ಥಿಯ ಹಣೆಯ ಮೇಲೆ ಕುಂಕುಮ, ಬೊಟ್ಟು, ವಿಭೂತಿ, ತಿಲಕ, ಕೂದಲಿಗೆ ಹೂ ಮುಡಿಯುವ...
ಬೆಂಗಳೂರು: ಚಿಟ್ ಫಂಡ್, ಫೈನಾನ್ಸ್ ಹೆಸರಲ್ಲಿ ಹತ್ತಾರು ಕೋಟಿ ವಂಚನೆ ಮಾಡಿದ ಆರೋಪದ ಮೇಲೆ ಪಂಚಮುಖಿ ಚಿಟ್ ಫಂಡ್ ಡೈರೆಕ್ಟರ್ನ್ನು ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಅನಂತರಾಮ್ ಬಂಧಿತ ಆರೋಪಿ. ಆರೋಪಿಯು 2009ರಲ್ಲಿ ಪಂಚಮುಖಿ ಚಿಟ್ ಫಂಡ್ ತೆರೆದಿದ್ದು, ಚೀಟಿ, ಫೈನಾನ್ಸ್, ವಾಹನ ಸಾಲ ಹೀಗೆ ಹತ್ತಾರು ವ್ಯವಹಾರ ಮಾಡುತ್ತಿದ್ದರು....
ಬೆಂಗಳೂರು: ಕುಂಕುಮ ಬಳೆಯಂತಹ ಆಲಂಕಾರಿಕ ವಸ್ತುಗಳ ಬಗ್ಗೆ ಪ್ರಶ್ನೆ ಮಾಡೋಕೆ ಇವರು ಯಾರ್ರಿ? ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಪ್ರಶ್ನಿಸಿದರು. ಸಮವಸ್ತ್ರ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿ.ಟಿ.ರವಿ, ನಾಗಸಾಧು, ದಿಗಂಬರ, ಸರ್ವಜ್ಞ ಪರಂಪರೆಯ ಅನುಯಾಯಿಗಳಂತೆ ಶಾಲೆಗೆ ಬರಲು ಸಾಧ್ಯವಿಲ್ಲ ಎಂದು ಹೇಳಿದರು. ಇಲ್ಲಿ ಪ್ರಶ್...
ಆಲಮಟ್ಟಿ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಲ್ಲಿನ ಹಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತರನ್ನು ನಿಡಗುಂದಿ ತಾಲೂಕಿನ ಅಬ್ಬಿಹಾಳ ಗ್ರಾಮದ ಸುನೀಲ ಮಲ್ಲಪ್ಪ. ಮಂಕಣಿ(23) ಹಾಗೂ ಯಲ್ಲನಗೌಡ ಬಸವರಾಜ. ಮಂಕಣಿ(20) ಎಂದು ಗುರುತಿಸಲಾಗಿದೆ. ಯಲಗೂರ ...
ಬೆಂಗಳೂರು: ತಂದೆಯ ತಿಥಿ ಕಾರ್ಯದ ದಿನವೇ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೆ.ಎಸ್. ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪರಮೇಶ್ವರಿ ಅವರ ಮನೆಯಲ್ಲಿ ತಂದೆ ಕಾಶಿನಾಥ್ ಅವರ 6ನೇ ವರ್ಷದ ಪುಣ್ಯ ತಿಥಿ ಕಾರ್ಯ ನಡೆಯುತಿತ್ತು. ಈ ವೇಳೆ ಸಿಲಿಂಡರ್ ಸ್ಫೋಟಗೊಂಡು ಕಾಶಿನಾಥ್ ಅವರ ಪುತ್ರಿ ಪರಮೇಶ್...
ಮೈಸೂರು: ಮೈಸೂರು ಸಿಡಿಪಿಓ, ಎಸ್ ಓಪಿ, ಡಿಡಿ ಹೆಸರು ಬರೆದಿಟ್ಟು ಅಂಗನವಾಡಿ ಕಾರ್ಯಕರ್ತೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರು ತಾಲೂಕಿನ ದೊಡ್ಡ ಮಾರಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಮತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಅಂಗನವಾಡಿ ಕಾರ್ಯಕರ್ತೆ. ಇವರು ಸಿಡಿಪಿಓ ಮಂಜುಳಾ ಪಾಟೀಲ್, ಎಸ್ ಓಪಿ ಪಾರ...
ಬೆಂಗಳೂರು: ಶಾಸಕ ರೇಣುಕಾಚಾರ್ಯಗೆ ಮಾಜಿ ಸಿಎಂ ಯಡಿಯೂರಪ್ಪನವರು ಮಾತಿನಿಂದಲೇ ತಿವಿದು ಕಿಚಾಯಿಸಿದ ಘಟನೆ ವಿಧಾನಸಭೆಯಲ್ಲಿ ನಡೆಯಿತು. ಬುಧವಾರದ ಕಲಾಪದ ನಡುವೆ ಯಡಿಯೂರಪ್ಪನವರಿಗೆ ಎಲ್ಲ ಬಿಜೆಪಿ ಶಾಸಕರು ನಮಸ್ಕರಿಸಿ ಹೋಗುತ್ತಿದ್ದರು. ಈ ವೇಳೆ ಅಲ್ಲಿಗೆ ರೇಣುಕಾಚಾರ್ಯ ಕೂಡ ಬಂದಿದ್ದು, ಯಡಿಯೂರಪ್ಪನವರಿಗೆ ನಮಸ್ಕರಿಸಿದ್ದಾರೆ. ರೇಣುಕಾಚ...
ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ರಾಷ್ಟ್ರಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಶಿವಾನಂದಸರ್ಕಲ್ ಬಳಿಯ ಈಶ್ವರಪ್ಪ ನಿವಾಸದ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ...
ಬೆಂಗಳೂರು: ದೇವಾಲಯಗಳಲ್ಲಿ ಜಾಗಟೆ, ಗಂಟೆಯಿಂದ ಶಬ್ದ ಮಾಲಿನ್ಯವಾಗುತ್ತದೆ ಎಂದು ನೀಡಲಾಗಿದ್ದ ನೋಟಿಸ್ ವಾಪಸ್ ಪಡೆಯಲಾಗಿದೆ ಎಂದು ವಿಧಾನಸಭೆಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.’ ದೇವಸ್ಥಾನಗಳಲ್ಲಿ ಜಾಗಟೆ ಹಾಗೂ ಗಂಟೆಗಳ ಶಬ್ದದಿಂದ ಶಬ್ದ ಮಾಲಿನ್ಯವಾಗುತ್ತದೆ ಎಂಬ ಕಾರಣ ನೀಡಿ ಧಾರ್ಮಿಕ ದತ್ತಿ ಇಲಾಖೆ ನೀಡಿದ್ದ ಸುತ...