ಬೆಂಗಳೂರು: ನಗರದ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಅಕ್ರಮ ಚಟುವಟಿಕೆಗಳ ಆಗರವಾಗಿದ್ದು, ಇದೀಗ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಒಳ ಉಡುಪಿನಲ್ಲಿ ಡಗ್ಸ್ ಸಾಗಿಸುತ್ತಿದ್ದ ಜೈಲಿನ ಎಫ್ ಡಿಎ ಕ್ಲರ್ಕ್ನ್ನು ಬಂಧಿಸಲಾಗಿದೆ. ಗಂಗಾಧರ್ ( 53) ಬಂಧಿತ ಆರೋಪಿಯಾಗಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಥಮ ದರ್ಜೆ ಅಧಿಕಾರಿಯಾಗಿದ್ದಾನ...
ಉಡುಪಿ: ಗೆಳತಿಯನ್ನು ಬ್ಯಾಗ್ ನಲ್ಲಿ ತುಂಬಿ ಹಾಸ್ಟೆಲ್ ನೊಳಗೆ ಯುವಕನೋರ್ವ ಕರೆದುಕೊಂಡು ಹೋದ ಘಟನೆಯೊಂದು ನಡೆದಿದ್ದು, ಈ ಘಟನೆ ಮಣಿಪಾಲದಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ವಿಡಿಯೋದ ಅಸಲಿ ವಿಚಾರ ಇದೀಗ ತಿಳಿದು ಬಂದಿದೆ. ಉಡುಪಿ ಜಿಲ್ಲೆಯ ಮಣಿಪಾಲ ವಿವಿಯ ಎಂಐಟಿ ಕ್ಯಾಂಪಸ್ ನ ಸಿಸಿಟಿವಿ ದೃಶ್ಯ ಎನ್ನಲಾಗಿರುವ ದೃಶ್ಯಾವಳಿ ವೈ...
ಬೆಂಗಳೂರು: ಬೆಂಗಳೂರಿನ 100 ಅಂಗನವಾಡಿ ಕೇಂದ್ರಗಳಲ್ಲಿ ಶಿಶುಪಾಲನಾ ಕೇಂದ್ರವನ್ನು ಆರಂಭಿಸುವ ಸರ್ಕಾರದ ನಿರ್ಧಾರ ವಿರೋಧಿಸಿ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರು ಎಐಟಿಯುಸಿ ಅಂಗನವಾಡಿ ಫೆಡರೇಷನ್ ನೇತೃತ್ವದಲ್ಲಿ ಮೌರ್ಯ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಎಐಟಿಯುಸಿ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಪ್ರಧಾನ ಕಾರ್ಯದರ...
ಚಿತ್ರದುರ್ಗ: ಟೋಲ್ ಗೇಟ್ನಲ್ಲಿ ನಿಂತಿದ್ದ ಗ್ಯಾಸ್ ಟ್ಯಾಂಕರ್ಗೆ ಕಾರು ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಿರಿಯೂರು ತಾಲೂಕಿನ ಗುಯಿಲಾಳುನಲ್ಲಿ ಸಂಭವಿಸಿದೆ. ಮೃತರನ್ನು ಬೆಳಗಾವಿ ಮೂಲದ ರಮೇಶ್,(55) ವಿಶ್ವನಾಥ್,(65) ಮತ್ತು ಸೀಮಾ(45) ಎಂದು ಗುರುತಿಸಲಾಗಿದೆ. ಗುರುವಾರ ಬೆಳಗ್ಗೆ ಗುಯಿಲಾ...
ಬೀದರ್: ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನ ಮೆದುಳು ನಿಷ್ಕ್ರಿಯವಾದ ಹಿನ್ನೆಲೆಯಲ್ಲಿ ಆತನ ಪಾಲಕರು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಕಮಲನಗರ ಪಟ್ಟಣದ ಮಾಜಿ ತಾ.ಪಂ. ಅಧ್ಯಕ್ಷ ಶ್ರೀರಂಗ ಪರಿಹಾರ ಅವರ ಏಕೈಕ ಪುತ್ರ ಆದಿತ್ಯ (14) ಸೈಕಲ್ ಸವಾರಿ ಮಾಡುತ್ತಿದ್ದ ಸಂದರ್ಭದಲ್ಲಿ ಬೈಕ್ ಒಂದು ಡಿಕ್ಕಿ ಹೊಡೆದ...
ಚಾಮರಾಜನಗರ: ಆರೋಗ್ಯದಲ್ಲಿ ಸಮಸ್ಯೆಯಿದೆ ಎಂದು ತನ್ನ ಅಳಲು ತೋಡಿಕೊಂಡ ಮಹಿಳೆಗೆ ಮಾಟ-ಮಂತ್ರದ ಭಯ ಹುಟ್ಟಿಸಿ ಲಕ್ಷಾಂತರ ರೂ. ದೋಚಿರುವ ಮಂತ್ರವಾದಿಯೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲ ತಾಲೂಕಿನ ಜಿನಕನಹಳ್ಳಿ ಗ್ರಾಮದ ಮಂತ್ರವಾದಿ ಮಹಾದೇವಸ್ವಾಮಿಯಿಂದ ಭವ್ಯ ಮೋಸ ಹೋಗಿದ್ದ...
ಬೆಂಗಳೂರು: ಬೆಂಗಳೂರಿನ ಯಲಹಂಕದ ರೈತರ ಸಂತೆಯ ಬಳಿ ಇಂಜಿನಿಯರ್ ಒಬ್ಬರನ್ನು ಅಪಹರಿಸಿದ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೆಲಸ ಮಾಡಿಸಿಕೊಂಡು ಹಣ ಕೊಟ್ಟಿಲ್ಲವೆಂದು ಇಂಜಿನಿಯರ್ನನ್ನು ಅಪಹರಿಸಿದ್ದ ಆರು ಮಂದಿ ಅಪಹರಣಕಾರರನ್ನು ಮೂರು ಗಂಟೆಯಲ್ಲೇ ಯಲಹಂಕ ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಮೂಲದ ಸಿವಿಲ್ ಇಂಜಿ...
ಹುಬ್ಬಳ್ಳಿ: ಐಷಾರಾಮಿ ಕಾರುಗಳನ್ನು ಮಂಗ ಮಾಯ ಮಾಡುತ್ತಿದ್ದ 7 ಜನರ ಗ್ಯಾಂಗ್ ನ್ನು ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯ ಪೊಲೀಸರ ತಂಡ ಬಂಧಿಸಿದ್ದಾರೆ. 7 ಮಂದಿ ಕುಖ್ಯಾತ ಕಾರು ವಂಚಕರು ಕರ್ನಾಟಕ ರಾಜ್ಯಾದ್ಯಂತ ಬಾಡಿಗೆಗೆ ಎಂದು ಕಾರುಗಳನ್ನು ಪಡೆದುಕೊಂಡು, ಬಳಿಕ ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದರು. ಮಂಗಳೂರಿನಿಂದ ಬಾಡಿಗೆಗೆ...
ಮೈಸೂರು: ಹುಲ್ಲು ತರಲು ಹೋಗಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಅವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ಕೊಳವಿಗೆ ಗ್ರಾಮದಲ್ಲಿ ನಡೆದಿದೆ. 55 ವರ್ಷ ವಯಸ್ಸಿನ ರಾಜೇಶ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಹಸುವಿಗೆ ಹುಲ್ಲು ಹಾಕಲು ತಮ್ಮ ಮನೆಯ ಹಿತ್ತಲಿಗೆ ಹೋಗಿದ್ದ ವೇಳೆ ...
ಶಿವಮೊಗ್ಗ: ರಸ್ತೆಗೆ ಅಡ್ಡ ಬಂದ ಹಾವನ್ನು ತಪ್ಪಿಸಲು ಯತ್ನಿಸಿದ ಪರಿಣಾಮ ನಿಯಂತ್ರಣ ಕಳೆದುಕೊಂಡ ಕಾರು ಶಿವಮೊಗ್ಗದ ಗಾಜನೂರು ಬಳಿಯ ತುಂಗಾ ಎಡದಂಡೆ ನಾಲೆಗೆ ಉರುಳಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. 28 ವರ್ಷ ವಯಸ್ಸಿನ ಸುಷ್ಮಾ ಮೃತ ಮಹಿಳೆಯಾಗಿದ್ದು, ಇಂದು ಬೆಳಗ್ಗಿನ ಜಾವ 3 ಗಂಟೆಯ ವೇಳೆಗೆ ಸುಷ್ಮಾ ಹಾಗೂ ಚೇತನ್ ಕುಮಾರ್ ದಂಪತಿ ...