ತುಮಕೂರು: ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಎಎಸ್ ಐ ಉಮೇಶಯ್ಯ ವಿರುದ್ಧದ ಆರೋಪ ಸಾಬೀತಾಗಿದೆ.ನಿನ್ನೆ ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಆರೋಪಿ ಎಎಸ್ಐ ಉಮೇಶಯ್ಯ ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ. 2017ರ ಜ. 15ರ ನಸುಕಿನ ಜಾವ ತುಮಕೂರು ನಗರದ ಅಂತರಸನಹಳ್ಳಿ ಸೇತುವೆ ಬಳಿ ಕರ್ತ...
ಹುಬ್ಬಳ್ಳಿ: ಲಕ್ಷಾಂತರ ರೂಪಾಯಿ ವಂಚಸಿ ಮಂಡ್ಯಕ್ಕೆ ಪರಾರಿಯಾಗಿದ್ದ ವ್ಯಕ್ತಿಯನ್ನು ಹುಬ್ಬಳ್ಳಿಯ ಗೋಕುಲ್ ರೋಡ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ರಮೇಶ್ ನಾಗಾಲೋಟಿ ಬಂಧಿತ ಆರೋಪಿ. ಹುಬ್ಬಳ್ಳಿಯ ರಾಮಲಿಂಗೇಶ್ವರ ನಗರದಲ್ಲಿ ವಾಸವಿದ್ದ ರಮೇಶ್, ಸಾಲದ ರೂಪದಲ್ಲಿ ಹಲವರಿಂದ 40 ರಿಂದ 50 ಲಕ್ಷ ರೂ. ಪಡೆದು ವಂಚಿಸಿದ್ದ. ಬಹುತೇಕ ಮಹಿಳೆಯರಿಗೆ ...
ಮೈಸೂರು: ಇತ್ತೀಚೆಗೆ ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯೊಂದಿಗೆ ಮುಖ್ಯಶಿಕ್ಷಕ ರೊಮ್ಯಾನ್ಸ್ ಮಾಡುತ್ತಿರುವ ದೃಶ್ಯ ವೈರಲ್ ಆಗಿತ್ತು. ಮುಖ್ಯಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಗಳು ಕೇಳಿಬಂದ ಬೆನ್ನಲ್ಲೇ ಮುಖ್ಯಶಿಕ್ಷಕನನ್ನು ಸೇವೆಯಿಂದಲೇ ವಜಾಗೊಳಿಸಲಾಗಿದೆ. ಮುಖ್ಯಶಿಕ್ಷಕ ಆರ್.ಎಂ.ಅನಿಲ್ ಕುಮಾರ್ ಎಂಬವರನ್ನು ...
ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿ ನಟಿಯೊಬ್ಬರ ಮೇಲೆ ಅತ್ಯಾಚಾರ ಎಸಗಿರುವ ಅರೋಪದ ಹಿನ್ನೆಲೆಯಲ್ಲಿ ಕನ್ನಡ ಸಿನಿಮಾ ನಿರ್ಮಾಪಕರೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.ವಿಷನ್ 2023 ಎಂಬ ಸಿನಿಮಾದ ನಟ, ನಿರ್ಮಾಪಕ ಹರ್ಷವರ್ಧನ್ ಟಿ.ಜಿ. ಅಲಿಯಾಸ್ ವಿಜಯ ಭಾರ್ಗವ್ ಅವರನ್ನು ಅತ್ಯಾಚಾರ ಆರೋಪದಡಿ ಬಂಧಿಸಲಾಗಿದೆ. ಸಿನಿಮಾಗಳಲ...
ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರ ವರ್ಗಾವಣೆ ಆದೇಶವನ್ನು ಸರ್ಕಾರ ತಡೆಹಿಡಿದಿದೆ. ಜ. 27ರಂದು ಸರ್ಕಾರ ರವಿ ಚನ್ನಣ್ಣವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ರವಿ ಚನ್ನಣ್ಣವರ್ ಅವರನ್ನು ರಾಜ್ಯ ಮಹರ್ಷಿ ವಾಲ್ಮೀಕಿ ಪ...
ಬೆಂಗಳೂರು: ನಗರದಲ್ಲಿ ರಾತ್ರಿ ಕರ್ಫ್ಯೂ ಜಾರಿಯಾಗಿದ್ದರೂ ಮದ್ಯದ ಪಾರ್ಟಿ ಆಯೋಜಿಸಿ ಗುಂಪು ಸೇರಿದ್ದ ಆರೋಪದಡಿ ಕಿರುತೆರೆ ನಟ ರಕ್ಷಿತ್ ಹಾಗೂ ಅವರ ಸ್ನೇಹಿತರ ವಿರುದ್ಧ ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ರಕ್ಷಿತ್ ಹಾಗೂ ಸ್ನೇಹಿತರು, ಕೆಂಗೇರಿ ಬಳಿಯ ಜಿಂಜರ್ ಲೇಕ್ ವ್ಯೂ ಹೊಟೇಲ್ನಲ್ಲಿ ರಾತ್ರಿ 1.30ರ...
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಜಡಗನಹಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಮೃತ ಪತ್ನಿಯ ಜೊತೆಗೆ ಪತಿ ಇಡೀ ರಾತ್ರಿ ಕಾಲ ಕಳೆದಿರುವ ಘಟನೆ ನಡೆದಿದೆ. ಸುಮಾ ಅನುಮಾನಸ್ಪದವಾಗಿ ಸಾವನ್ನಪ್ಪಿದ ಮಹಿಳೆ. ಸುಮಾ ಮತ್ತು ಅಭಿಷೇಕ್ ಎಂಬವವರು ಕಳೆದ ಒಂದು ವರ್ಷದ ಹಿಂದೆ ಪ್ರೀತಿಸಿ ಮದುವ...
ಮೈಸೂರು: ಗುಂಡೇಟಿಗೆ ಕಾಡಾನೆಯೊಂದು ಬಲಿಯಾಗಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಸೂಳಗೋಡು ಗ್ರಾಮದಲ್ಲಿ ನಡೆದಿದೆ. 5 ಕಾಡಾನೆಗಳ ಗುಂಪೊಂದು ಆಹಾರ ಅರಸಿ ನಾಗರಹೊಳೆ ಉದ್ಯಾನವನದಿಂದ ನಾಡಿಗೆ ಬಂದಿತ್ತು. ಈ ವೇಳೆ ಕಾಡಿನಿಂದ ಸುಮಾರು 500 ಮೀಟರ್ ದೂರದಲ್ಲಿರುವ ಸೂಳಗೋಡು ಗ್ರಾಮದಿಂದ ಆನೆಗಳ ಗುಂಪಿನತ್ತ ಗುಂಡು ಹಾರಿಸಿರುವ ಶಂಕೆ ವ್ಯಕ್ತವಾಗಿದ...
ಮಂಡ್ಯ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲೂಕಿನ ಪಣ್ಣೆದೊಡ್ಡಿ ಗ್ರಾಮದ ಬಳಿ ನಡೆದಿದೆ. ವಿನಯ್ (27) ಹಾಗೂ ಪನ್ನ (30) ಮೃತ ಸವಾರರು. ಇವರು ಬೈಕ್ನಲ್ಲಿ ತೆರಳುತ್ತಿದ್ದಾಗ ಪಣ್ಣೆದೊಡ್ಡಿ ಗ್ರಾಮದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಸವಾರರಿಬ್ಬರು ಸ್...
ತುಮಕೂರು: ಅಲೆಮಾರಿ ಸಮುದಾಯದ ವ್ಯಕ್ತಿಯ ಜೊತೆಗೆ ಅನುಚಿತವಾಗಿ ವರ್ತಿಸಿ, ಬೆದರಿಕೆ ಹಾಕಿದ ಆರೋಪದ ಮೇರೆಗೆ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ತೇಜಸ್ವಿನಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಕೇದಿಗೆಹಳ್ಳಿಪಾಳ್ಯ ಗ್ರಾಮದ ಗುಂಡು ತೋಪಿನಲ್ಲಿ 11 ಅಲೆಮಾರಿ ಕುಟುಂಬಗಳು ವಾಸವಾಗಿದ್ದ ಗುಡಿಸಲುಗಳು ವ್ಯಾಪಕ ಮಳೆಯಿಂದಾ...