ಮಂಡ್ಯ: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಪತಿಯೇ ಕತ್ತು ಕೊಯ್ದು ಕೊಲೆಗೈದಿರುವ ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿಯಲ್ಲಿ ನಡೆದಿದೆ. ಶಾಲಿನಿ (32) ಕೊಲೆಯಾದ ಮಹಿಳೆ. ಸುರೇಶ್ ಪತ್ನಿಯನ್ನು ಕೊಂದ ಪತಿ. ಸುರೇಶ್ ಮತ್ತು ಶಾಲಿನಿ ಕಳೆದ 15 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರ...
ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪನವರ ಮೊಮ್ಮಗಳು ಸೌಂದರ್ಯ(30) ಇಂದು ಬೆಂಗಳೂರಿನ ವಸಂತ ನಗರದಲ್ಲಿರುವ ತಮ್ಮ ಫ್ಲಾಟ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 2018ರಲ್ಲಿ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ.ನೀರಜ್ ಎಂಬವರನ್ನು ವಿವಾಹವಾಗಿದ್ದ ಸೌಂದರ್ಯ ಅವರು ಕೂಡ ಅದೇ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದರು. ಈ ದಂಪತಿಗೆ 9 ತಿಂಗ...
ಬೆಂಗಳೂರು, ಜ. 27: ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿಐಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರವಿ ಡಿ. ಚನ್ನಣ್ಣನವರ್ ಸೇರಿದಂತೆ ಕೆಲ ಪೊಲೀಸ್ ಅಧಿಕಾರಿಗಳ ವಿರುದ್ಧ ಗ್ರಾನೈಟ್ ಉದ್ಯಮಿಯೊಬ್ಬರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ...
ನವದೆಹಲಿ: ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡಲು ಮಾನದಂಡ ಅಥವಾ ಅಳತೆಗೋಲು ಹಾಕಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದ್ದು, ಅದನ್ನು ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟಿದೆ. ನ್ಯಾಯಮೂರ್ತಿ ನಾಗೇಶ್ವರ ರಾವ್ ನೇತೃತ್ವದ ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ, ...
ಮೈಸೂರು: ಪ್ರವಾಸಿ ತಾಣ ಹೊಗೇನಕಲ್ ಜಲಪಾತದ ಬಳಿ ಸೆಲ್ಫಿ ತೆಗೆಯಲು ಹೋಗಿ ಯುವಕನೊಬ್ಬ ಜಲಪಾತಕ್ಕೆ ಬಿದ್ದುಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಉಮಾಶಂಕರ್ (19) ಮೃತಪಟ್ಟ ಯುವಕ. ಈತ ಕೊಳ್ಳೆಗಾಲದ ಜೆಎಸ್ಎಸ್ ನಸಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದಾನೆ. ಗುರುವಾರ ಸ್ನೇಹಿತರೊಂದಿಗೆ ಜಲಪಾತ ವೀಕ್ಷ...
ಮೈಸೂರು: ದೇಶದಲ್ಲಿ ಬುರ್ಖಾವನ್ನು ನಿಷೇಧಿಸಬೇಕು. ಕೇವಲ ಶಾಲೆಗಳಲ್ಲಿ ಮಾತ್ರ ಬುರ್ಖಾ ನಿಷೇಧ ಮಾಡುವುದಲ್ಲ. ದೇಶ ಹಾಗೂ ರಾಜ್ಯದಲ್ಲೂ ತ್ರಿವಳಿ ತಲಾಕ್ ನಿಷೇಧ ಮಾಡಿದಂತೆ ಬುರ್ಖಾ ನಿಷೇಧ ಮಾಡಬೇಕು ಎಂದು ರಿಷಿ ಕುಮಾರ್ ಸ್ವಾಮೀಜಿ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀವು ಬುರ್ಖಾ ಧರಿಸಿ ಬಂದರೆ ನಿಮ್ಮ ಗುರುತು ಪತ...
ಶಿವಮೊಗ್ಗ: ನಗರದ ಗಾರ್ಡನ್ ಏರಿಯಾದ 3ನೇ ತಿರುವಿನಲ್ಲಿರುವ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಬಗ್ಗೆ ವರದಿಯಾಗಿದೆ. ಬ್ಯಾಂಕ್ ನ ಕಿಟಕಿಯಲ್ಲಿ ದಟ್ಟಹೊಗೆ ಕಾಣಿಸುತ್ತಿದ್ದಂತೆ ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ತಕ್ಷಣ ಸ್ಥಳಕ್ಕೆ ಭೇಟಿ ಬೀಡಿದ ಸಿಬ್ಬಂದಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ...
ಬೆಂಗಳೂರು: ಶಾಸಕರ ಭವನದಲ್ಲಿ ಕರ್ತವ್ಯ ನಿರತ ಹೊಯ್ಸಳ ಪೊಲೀಸ್ ಸಿಬ್ಬಂದಿ ಮೇಲೆ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ವಿಧಾನ ಸೌಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಎಂದಿನಂತೆ ಪ್ರತಿದಿನ ಶಾಸಕರ ಭವನದ ಪಾಯಿಂಟ್ ರೌಂಡ್ಸ...
ಬೆಂಗಳೂರು: ಗಣರಾಜ್ಯೋತ್ಸವ ದಿನದಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ರಾಯಚೂರು ಜಿಲ್ಲಾ ನ್ಯಾಯಾಧೀಶರು ಅವಮಾನ ಮಾಡಿದ್ದಾರೆ ಎಂದು ದೂರಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರಿಗೆ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಆಯೋಗದ ಸದಸ್ಯ ಎಚ್.ವೆಂಕಟೇಶ್ ದೊಡ್ಡೇರಿ ಪತ್ರ ಬರೆದಿದ್ದಾರೆ. ರಾಯಚೂರು ಜಿಲ್ಲಾ ...
ಹುಬ್ಬಳ್ಳಿ: ಮೂರು ವರ್ಷದ ಮಗುವಿನ ಮೇಲೆ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಘಂಟಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ 30 ವರ್ಷದ ವ್ಯಕ್ತಿಯೊಬ್ಬ ಮನೆಯ ಸಮೀಪದಲ್ಲೇ ವಾಸವಾಗಿರುವ ಪರಿಚಯದವರ ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದಲ್ಲದೇ ಮಗುವಿನ ಕಾಲಿಗೆ ಕಚ್ಚಿ ಗಾಯಗೊಳ...