ಜಯಪುರ: ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆತ್ತದಕೊಳಲು ಗ್ರಾಮದ ದೊಡ್ಡಬಿಳಾಲುವಿನಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ವಾಹನದಲ್ಲಿ ಹೋಗುತ್ತಿದ್ದವರಿಗೆ ರಸ್ತೆ ಬದಿಯೇ ಚಿರತೆ ಕಂಡಿದ್ದು ಗ್ರಾಮಸ್ಥರಲ್ಲಿ ಆತಂಕವನ್ನುಂಟು ಮಾಡಿದೆ. ರಾತ್ರಿ ಟಿಟಿ ವಾಹನದಲ್ಲಿ ಹೋಗುತ್ತಿದ್ದರಿಗೆ ಕಂಡಿದ್ದು ಅವರು ಮೊಬೈಲ್ ನಲ್ಲಿ ಚಿರತೆಯ ಪೋಟೋ ತೆಗ...
ಚಿಕ್ಕಮಗಳೂರು: ಕ್ರಿಕೆಟ್ ಗ್ರೌಂಡ್ ಗೆ ಬಂದು ಪಾಕಿಸ್ತಾನ ಜಿಂದಾಬಾದ್ ಎಂದವನ ಹೊಡೆದ್ರು, ಅದಕ್ಕೆ ಪ್ರತಿಕಾರವಾಗಿ ಭಾರತ್ ಮಾತಾ ಕೀ ಜೈ ಅನ್ನೋನ ಕೊಲೆ ಮಾಡಲಾಗಿದೆ ಎಂದು ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಬಗ್ಗೆ ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ. ಹೊರ ಶತ್ರುಗಳನ್ನ ಸೇನೆ ಬಲವಾಗಿದೆ ನೋಡಿಕೊಳ್ಳುತ್ತ...
ಬೆಂಗಳೂರು: 2024-2025ನೇ ಸಾಲಿನ SSLC ಪರೀಕ್ಷೆ--1 ಫಲಿತಾಂಶ(SSLC Result) ಪ್ರಕಟವಾಗಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟ ಮಾಡಿದರು. ಈ ಬಾರಿ ಶೇ.66.14ರಷ್ಟು ಅಂದರೆ ಕಳೆದ ವರ್ಷಕ್ಕಿಂತ 8% ಫಲಿತಾಂಶ ಹೆಚ್ಚಾಗಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರ...
ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿಯ ಹತ್ಯೆ ಹಿನ್ನೆಲೆ ಹಿಂದುತ್ವ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರಿನ ಅಲ್ಲಲ್ಲಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಬೆಳಿಗ್ಗೆ 7:30ರವರೆಗೆ ಬಸ್ ಗಳು ಸಂಚಾರ ನಡೆಸಿದ್ದವು. ಆದರೆ 6 ಬಸ್ ಗಳಿಗೆ ಕಲ್ಲು ತೂರಾಟ ನಡೆಸಿರುವ ಹಿನ್ನೆಲೆ ತಾತ್ಕಾಲಿಕವಾಗಿ ಬಸ್ ಸಂಚ...
ಬೆಂಗಳೂರು: ಸುಹಾಸ್ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳ ಪತ್ತೆ 4 ತಂಡಗಳನ್ನು ರಚಿಸಲಾಗಿದೆ. ಮಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಜನತೆ ಶಾಂತಿ ಕಾಪಾಡಬೇಕೆಂದು ಗೃಹ ಸಚಿವ ಪರಮೇಶ್ವರ್ ಅವರು ಶುಕ್ರವಾರ ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ ಗುರುವಾರ ...
ಹಾವೇರಿ: ಬಸ್ ನಲ್ಲಿ ನಮಾಝ್ ಮಾಡಿದ ಚಾಲಕ ಎ.ಆರ್.ಮುಲ್ಲಾ ಎಂಬವರನ್ನು ಅಮಾನತು ಮಾಡಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಶಿಸ್ತುಪಾಲನೆ ಅಧಿಕಾರಿ ಆದೇಶಿಸಿದ್ದಾರೆ. ಕರ್ತವ್ಯದ ವೇಳೆಯಲ್ಲೇ ಮಾರ್ಗಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಲಾಗಿದೆ ಎನ್ನುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಈ ಕ್ರಮ ಜರುಗಿಸಲಾಗಿದೆ. ...
ರಾಮನಗರ: ನಾನು ಮಾಜಿ ಸಂಸದ, ಡಿ.ಕೆ.ಸುರೇಶ್ ಅವರ ಪತ್ನಿ ಅಂತ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಯಬಿಟ್ಟಿದ್ದ ಮಹಿಳೆಯ ವಿರುದ್ಧ ರಾಮನಗರ ಸೆನ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು, ಮಹಿಳೆಯನ್ನು ಬಂಧಿಸಲಾಗಿದೆ. ಕನಕಪುರ ತಾಲೂಕಿನ ದೊಡ್ಡಾಲಹಳ್ಳಿ ಗ್ರಾಮದ ಮಹಿಳೆ ಪವಿತ್ರ ಬಂಧಿತ ಮಹಿಳೆಯಾಗಿದ್ದಾರೆ. ಇವರ ವಿರುದ್ಧ ಡಿ.ಕೆ.ಸುರೇಶ್...
ಮಂಗಳೂರು: ಕೇರಳದ ವಯನಾಡು ಜಿಲ್ಲೆಯ ಸುಲ್ತಾನ್ ಬತ್ತೇರಿ ತಾಲೂಕಿನ ಪುಲ್ಪಳ್ಳಿ ಗ್ರಾಮದ ಯುವಕನೊಬ್ಬ ಸುಮಾರು 30 ಜನರ ಗುಂಪಿನಿಂದ ಬರ್ಬರವಾಗಿ ಹತ್ಯೆಗೀಡಾಗಿರುವ ಆಘಾತಕಾರಿ ಘಟನೆ ಮಂಗಳೂರು ನಗರದ ಹೊರವಲಯದ ಕುಡುಪು ಸಮೀಪ ಭಾನುವಾರ ನಡೆದಿದೆ. ವಯನಾಡು ಜಿಲ್ಲೆಯ ಸುಲ್ತಾನ್ ಬತ್ತೇರಿ ತಾಲೂಕಿನ ಪುಲ್ಪಳ್ಳಿ ಗ್ರಾಮದ ಅಶ್ರಫ್ ಹತ್ಯೆಗೀಡಾಗಿರುವ ...
ಮಂಡ್ಯ: 12 ದಿನಗಳ ಹಿಂದೆ ನಾಪತ್ತೆಯಾಗಿದ್ದ ತಂದೆ ಹಾಗೂ ಇಬ್ಬರು ಮಕ್ಕಳ ಮೃತ ದೇಹ ಕೆ.ಆರ್.ಎಸ್ ನ ವಿಸಿ ನಾಲೆಯಲ್ಲಿ ಕಾರಿನ ಸಮೇತ ಪತ್ತೆಯಾಗಿದೆ. ಕುಮಾರಸ್ವಾಮಿ, ಅದ್ವೈತ್ (7) ಮತ್ತು ಅಕ್ಷರ (3) ಮೃತಪಟ್ಟವರಾಗಿದ್ದಾರೆ. ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಈ ಘಟನೆ ಅಪಘಾತದಿಂದ ಸಂಭವಿಸಿದೆಯೇ ಅಥವಾ ಆತ್ಮಹತ್ಯೆಯೇ ಎನ್...
ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿದ ಪ್ರಕರಣದ ಆರೋಪಿಯನ್ನು ಎನ್ ಕೌಂಟರ್ ಮಾಡಿರುವ ಪ್ರಕರಣ ದೇಶಾದ್ಯಂತ ಸುದ್ದಿಯಾಗಿತ್ತು. ಇದೀಗ ಈ ಪ್ರಕರಣಕ್ಕೆ ಮಾನವ ಹಕ್ಕುಗಳ ಆಯೋಗ ಎಂಟ್ರಿಯಾಗಿದೆ. ಎಪ್ರಿಲ್ 13 ರಂದು ಹುಬ್ಬಳ್ಳಿಯಲ್ಲಿ ಬಿಹಾರ್ ಮೂಲದ ರಿತೇಶ್ ಕುಮಾರ್ ಎಂಬಾತ ಐದು ವರ್ಷದ ಬಾಲಕಿ ಮೇಲೆ ಅತ್ಯಾ...