ಬೆಂಗಳೂರು: ರಾಜ್ಯ ಸರ್ಕಾರವು ರಾಜ್ಯದ 28 ಜಿಲ್ಲೆಗಳಿಗೆ ಕೊವಿಡ್ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಿದ್ದು, ಈ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿ ಆದೇಶ ನೀಡಿದ್ದಾರೆ. ಬೆಂಗಳೂರು ನಗರವನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರೇ ಉಳಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಸಚಿವ ವಿ.ಸುನೀಲ್ ಕುಮಾರ್ ಅವರನ...
ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪಿ.ವಿಶ್ವನಾಥ ಶೆಟ್ಟಿಯವರು ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ಈ ಸಂಬಂಧ ಇಂದು ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಲೋಕಾಯುಕ್ತ ನ್ಯಾಯಮೂರ್ತಿಯಾಗಿ ಕೆಲಸ ಮಾಡೋದಕ್ಕೆ ಸಹಕರಿಸಿದಂತ ಎಲ್ಲರನ್ನು ಸ್ಮರಿಸಿ, ಧನ್ಯವಾದ ಹೇ...
ದಾವಣಗೆರೆ: ಹಿಂದಿನ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರವನ್ನು ಕೆಡವಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ತಮ್ಮ ಹಾಗೂ ಬಸವಗೌಡ ಪಾಟೀಲ್ ಯತ್ನಾಳ್ ಪಾತ್ರ ಸಾಕಷ್ಟಿದೆ, ಹೀಗಿರುವಾಗ ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವೇ, ತಮ್ಮನ್ನೇಕೆ ಸಂಪುಟಕ್ಕೆ ಸೇರಿಸಬಾರದು ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ. ಬಿಜೆಪಿ ಪಾಳಯದಲ್ಲಿ ಮತ್ತೆ ...
ಬೆಂಗಳೂರು: ಮದುವೆಯಾಗುವಂತೆ ಬಲವಂತ ಮಾಡಿ ನಾದಿನಿಯನ್ನೇ ಕಿಡ್ನಾಪ್ ಮಾಡಿದ ಬಾವನನ್ನು ಕೊಡಿಗೆಹಳ್ಳಿ ಠಾಣೆ ಪೊಲೀಸರು ದೇವರಾಜ್ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ದೇವರಾಜ್ ಎಂಬಾತ ನಾದಿನಿಯನ್ನು ಅಪಹರಣ ಮಾಡಿರುವ ಆರೋಪಿ. ಜ. 22 ರಂದು ಯುವತಿಯನ್ನು ಅಪಹರಣ ಮಾಡಲಾಗಿತ್ತು. ಘಟನೆ ಸಂಬಂಧ ಆರೋಪಿ ಸೇರಿದಂತೆ ಮೂವರನ್ನು ಹಾಸನದ ...
ದಾವಣಗೆರೆ: ರೈಲ್ವೆ ಹಳಿಯ ಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳಲು ಹೋಗಿರುವ 16 ವರ್ಷದ ಬಾಲಕ ಪ್ರಾಣ ಕಳೆದುಕೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಸಚಿನ್ ಮೃತ ಬಾಲಕ. ಸಚಿನ್ ಸ್ನೇಹಿತರ ಜತೆಗೆ ಫೋಟೋ ತೆಗೆಸಿಕೊಳ್ಳಲು ಇಲ್ಲಿಯ ಡಿಸಿಎಂ ಟೌನ್ ಶಿಪ್ ಬಳಿಯಿರುವ ರೈಲ್ವೆ ಸ್ಟೇಷನ್ಗೆ ತೆರಳಿದ್ದಾನೆ. ಇಲ್ಲಿ ಎರಡು ಹಳಿಗಳಿದ್ದು, ಒಂದು...
ಮಂಡ್ಯ: ಪ್ರೀತಿಯ ಮಗನ ಸಾವಿನ ಸುದ್ದಿ ಕೇಳುತ್ತಿದ್ದಂತೆ ತಾಯಿಯೂ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಿಡುವಿನ ಹೊಸಹಳ್ಳಿಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದೆ. ಲಕ್ಷ್ಮಮ್ಮ (70), ಕುಶ (43) ಮೃತಪಟ್ಟ ತಾಯಿ ಮಗ. ಲೋ ಬಿಪಿಯಿಂದ ಮನೆಯಲ್ಲೇ ಮಗ ಕುಶ ಮೃತಪಟ್ಟಿದ್ದರು. ಮಗನ ಸಾವಿನ ಸುದ್ದಿ ಕೇಳಿದ ಐದೇ ನಿಮಿಷದಲ್ಲಿ ತಾಯ...
ಶಿವಮೊಗ್ಗ: ಶನಿವಾರ ನಾಪತ್ತೆಯಾಗಿದ್ದ ಸಾಗರದ ಪ್ರಕಾಶ್ ಟ್ರಾವೆಲ್ಸ್ನ ಮಾಲೀಕ ಇಂದು ಶವವಾಗಿ ಪತ್ತೆಯಾಗಿದ್ದಾರೆ. ಶನಿವಾರ ಹೊಸನಗರ ತಾಲೂಕಿನ ಪಟಗುಪ್ಪೆ ಸೇತುವೆ ಬಳಿ ಅವರ ಕಾರು ಹಾಗೂ ಮೊಬೈಲ್ ಪತ್ತೆಯಾಗಿತ್ತು. ಅನುಮಾನಗೊಂಡು ಪಟಗುಪ್ಪ ಸೇತುವೆ ಬಳಿ ಶೋಧ ಕಾರ್ಯ ನಡೆಸಲಾಗುತ್ತಿತ್ತು. ಆದರೆ ಇಂದು ಬೆಳಗ್ಗೆ ಪ್ರಕಾಶ್ ಟ್ರಾವೆಲ್ಸ್ ಮಾಲಕ ಪ...
ಬೀದರ್: ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದೇ ಬಿಜೆಪಿ ಸರ್ಕಾರದ ಸಾಧನೆಯಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಸಮಿತಿಯಲ್ಲಿ ಯೋಜನೆಗಳಿಗೆ ಅನುಮೋದನೆ ದೊರೆತರೆ ಮಾತ್ರ ಅಭಿವೃದ...
ಬೆಂಗಳೂರು: ರಾಜ್ಯ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರು ಹೃದಯಾಘಾತದಿಂದ ಶನಿವಾರ ರಾತ್ರಿ ನಿಧನರಾಗಿದ್ದಾರೆ. 1953ರಲ್ಲಿ ಜನಿಸಿದ ಅವರು 1974ರಲ್ಲಿ ವಕೀಲರಾಗಿ ಹೈಕೋರ್ಟ್ನಲ್ಲಿ ಅಭ್ಯಾಸ ಆರಂಭಿಸಿದರು. 2000ನೇ ಇಸವಿಯಲ್ಲಿ ಹೈಕೋರ್ಟ್ನ ಹೆಚ್ಚುವರಿ ನ್ಯಾಯಾಧೀಶರಾಗಿದ್ದರು. 2001ರಲ್ಲಿ ಪೂರ್ಣ ಪ್ರಮಾಣದ ...
ಬಾಗಲಕೋಟೆ: ಮದ್ಯದ ಅಮಲೇರಿಸಿಕೊಂಡಿದ್ದ ಯುವಕ ಬಸ್ ನಲ್ಲಿ ಮಹಿಳೆ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಚಪ್ಪಲಿ ಸೇವೆ ಮಾಡಿಸಿಕೊಂಡಿರುವ ಘಟನೆ ಬದಾಮಿ ತಾಲೂಕಿನ ಕೆರೂರ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ವಿಜಯಪುರದಿಂದ ಹುಬ್ಬಳ್ಳಿ ಕಡೆ ಬಸ್ ಸಂಚರಿಸುವಾಗ ಮಹಿಳೆ ಜೊತೆ ಯುವಕ ಅನುಚಿತವಾಗಿ ವರ್ತಿಸಿದ್ದಾನೆ. ಮಹಿಳೆಯ ಜಡೆ ಮುಟ್ಟಿ ...