ಹುಣಸೂರು: ಬೈಕ್-ಹಾಲಿನ ವಾಹನ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಅಬ್ಬೂರು ಗ್ರಾಮದ ಗೇಟ್ ಬಳಿ ನಡೆದಿದೆ. ಸಿಂಡೇನಹಳ್ಳಿ ಗ್ರಾಮದ ಸಂದೀಪ್(29) ಮೃತ ಬೈಕ್ ಸವಾರ. ಹನಗೋಡು ಗ್ರಾಮದ ಕಡೆಯಿಂದ ಬರುತ್ತಿದ್ದ ಹಾಲಿನ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ...
ಶಿರಾಳಕೊಪ್ಪ: ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಹೈಕೋರ್ಟ್ ಆದೇಶ, ನಿಷೇಧಾಜ್ಞೆ ಉಲ್ಲಂಘಿಸಿ ಹಿಜಾಬ್ ಪರವಾಗಿ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ ಎಂದು ಆರೋಪಿಸಿ 58 ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ. ಶಾಲಾ ಆವರಣದಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನಾ ರ್ಯಾಲಿ ನಡೆಸಿದ್ದರು ಎನ್ನಲಾಗಿದೆ. ಈ ವೇಳೆ ತಹಶೀಲ್...
ಧಾರವಾಡ: ಸೌದೆ ತರಲೆಂದು ಹೋಗಿದ್ದ ಕುರಿಗಾಹಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ನಡೆಸಿರುವ ಘಟನೆಯೊಂದು ಯರಗುಪ್ಪಿ ಬಳಿ ನಡೆದಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ 35 ವರ್ಷದ ಕುರಿಗಾಹಿ ಮಹಿಳೆ ಹತ್ಯೆಯಾದವರು ಎಂದು ಹೇಳಲಾಗಿದ್ದು, ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಕುಂದಗೋಳ ಠಾಣೆ...
ಬೆಂಗಳೂರು: ಹಿಂದೂ ಧರ್ಮದ ರಕ್ಷಣೆಯ ಹೆಸರಿನಲ್ಲಿ ಪುನೀತ್ ಕೆರೆಹಳ್ಳಿ ಎಂಬಾತ ಗಾಂಜಾ ಸೇವನೆಗೆ ಕರೆ ನೀಡಿದ ಆರೋಪ ಕೇಳಿ ಬಂದಿದ್ದು, ಘಟನೆ ಸಂಬಂಧ ವಿಧಾನ ಪರಿಷತ್ ಸದಸ್ಯ ಪಿ.ಆರ್.ರಮೇಶ್ ಅವರು ವಾಟ್ಸಾಪ್ ಮೂಲಕ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ. ಗಾಂಜಾ ಸೇದಿ ನಾವು ಭಜನೆ ಮಾಡಬೇಕು, ಗಾಂಜಾ ಸೇದುವುದು ನಮ್ಮ ದ...
ಬೆಂಗಳೂರು: ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ನಡೆಯುತ್ತಿರುವುದರ ನಡುವೆಯೇ ಕೋಲಾರದಲ್ಲಿ ಸದ್ದಿಲ್ಲದೇ ಯೇಸುವಿನ ಪ್ರತಿಮೆಯನ್ನು ತೆರವುಗೊಳಿಸಿರುವ ಘಟನೆ ನಡೆದಿದ್ದು, ಈ ಘಟನೆಗೆ ಕರ್ನಾಟಕದ ಕ್ಯಾಥೋಲಿಕ್ ಬಿಷಪ್ ಗಳು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಕೋಲಾರದಲ್ಲಿನ ಪ್ರತಿಮೆಯನ್ನು “ಅತ್ಯಂತ ಅಸಭ್ಯ ಮತ್ತು ನೋವಿನ ರೀತಿಯಲ್ಲಿ...
ಬೆಂಗಳೂರು: ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಫೋಟೋ ತೆರವುಗೊಳಿಸಿ ವಿವಾದಕ್ಕೀಡಾಗಿದ್ದ ರಾಯಚೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ವರ್ಗಾವಣೆ ಮಾಡಲಾಗಿದೆ. ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ ರಿಜಿಸ್ಟ್ರ...
ಬೆಳಗಾವಿ: ಮುಸ್ಲಿಮರ ವೇಷ ಧರಿಸಿ ಭೀಕ್ಷೆ ಬೇಡುತ್ತಿದ್ದ ಐವರು ಅನ್ಯಕೋಮಿನ ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳಗಾವಿಯ ವೀರಭದ್ರ ನಗರದಲ್ಲಿ ಐವರು ಮುಸ್ಲಿಮರಂತೆ ವೇಷತೊಟ್ಟು ಅನುಮಾನಾಸ್ಪದವಾಗಿ ಓಡಾಡುತ್ತಾ, ಮನೆಮನೆಗಳಿಗೆ ತೆರಳಿ ಭೀಕ್ಷೆ ಬೇಡುತ್ತಿದ್ದರು ಎನ್ನಲಾಗಿದೆ. ಯುವ...
ವಿಜಯಪುರ: ಹಣೆಗೆ ಸಿಂಧೂರ ಹಚ್ಚಿಕೊಂಡು ಬಂದಿದ್ದ ವಿದ್ಯಾರ್ಥಿಯನ್ನು ತಡೆದು, ಕುಂಕುಮ ಅಳಿಸಿ ಕ್ಲಾಸ್ ಗೆ ಹೋಗುವಂತೆ ಶಿಕ್ಷಕರು ಹೇಳಿದ್ದು, ಆತ ನಿರಾಕರಿಸಿದ ವೇಳೆ ಕಾಲೇಜು ಪ್ರವೇಶ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಹಣೆಗೆ ಕುಂಕುಮ ಹ...
ಮೈಸೂರು: ಪುತ್ರನೋರ್ವ ಹೆತ್ತ ತಾಯಿಯ ಮೇಲೆ ಜೀಪ್ ಹರಿಸಿ ಬರ್ಬರವಾಗಿ ಹತ್ಯೆ ನಡೆಸಿದ ಭೀಕರ ಘಟನೆ ಪಿರಿಯಾಪಟ್ಟಣ ತಾಲೂಕಿನ ಸೂಳೆಕೋಟೆ ಗ್ರಾಮದಲ್ಲಿ ನಡೆದಿದೆ. 65 ವರ್ಷ ವಯಸ್ಸಿನ ನಾಗಮ್ಮ ತನ್ನ ಪುತ್ರನಿಂದಲೇ ಹತ್ಯೆಗೀಡಾದ ತಾಯಿಯಾಗಿದ್ದು, ಇವರ ಪುತ್ರ 45 ವರ್ಷ ವಯಸ್ಸಿನ ಹೇಮರಾಜ್ ಹತ್ಯೆ ಆರೋಪಿಯಾಗಿದ್ದಾನೆ. ಹಣಕಾಸಿನ ವಿಚಾರಕ್ಕೆ ಸಂ...
ಬೆಂಗಳೂರು: ನಾನೇ ಕೆಂಪು ಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇನೆಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಲ್ಲ. ಕಾಂಗ್ರೆಸ್ ತನ್ನ ಪ್ರತಿಷ್ಠೆಗಾಗಿ ಕಲಾಪ ಹಾಳು ಮಾಡುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತವನ್ನು ಹಿಂದೂ ರಾಷ್ಟ್ರ ಮಾಡಬೇಕು ಎಂಬುದು ಬಿಜೆಪಿ, ಆರ್ಎಸ್ಎ...