ಬೆಂಗಳೂರು: ಇಂದು ಬೆಂಗಳೂರು ಸೇರಿ ಹಲವು ಕಡೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗ...
ಬೆಂಗಳೂರು: “ಯುದ್ಧ ಮಾಡುವ ಅಗತ್ಯವಿಲ್ಲ, ಯುದ್ಧದ ಪರ ನಾನಿಲ್ಲ”ಎಂಬ ಸಿಎಂ ಸಿದ್ದರಾಮಯ್ಯನವರ ಹೇಳಿಕೆ ಟಿವಿ ವಾಹಿನಿಗಳ ವರದಿಯ ನಂತರ, ಬೇರೆಯದ್ದೇ ಅರ್ಥ ಪಡೆದುಕೊಂಡಿತ್ತು. ಅತ್ತ ಪಾಕಿಸ್ತಾನದ ಮಾಧ್ಯಮಗಳೂ ಈ ಹೇಳಿಕೆಯನ್ನ ಬಳಕೆ ಮಾಡಿಕೊಂಡಿವೆ ಎನ್ನುವ ವರದಿಗಳ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಇದೀಗ ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್...
ಪಹಲ್ಗಾಮ್ ನಲ್ಲಿ ನಡೆದಿರೋ ಭಯೋತ್ಪಾದಕ ದಾಳಿ ಅತ್ಯಂತ ಖಂಡನೀಯ. ಉಗ್ರವಾದ ಮನುಷ್ಯತ್ವದ ವಿರುದ್ದವಾದುದಾಗಿದೆ. ಉಗ್ರವಾದಿ ಮನೋಭಾವವೇ ಜಗತ್ತಿನಿಂದ ತೊಲಗಬೇಕಿದೆ. ಅದಕ್ಕಾಗಿ ಆಡಳಿತ ಪಕ್ಷಕ್ಕೆ ದೇಶದ ಪ್ರಜೆಗಳಾಗಿ ಬೆಂಬಲಕ್ಕೆ ನಿಲ್ಲಬೇಕಿರುವುದು ಪ್ರಜೆಗಳ ಕರ್ತವ್ಯ. ಹಾಗಿದ್ದರೂ ಆತ್ಮವಿಮರ್ಶೆ ಅತ್ಯಂತ ಅಗತ್ಯವಾಗಿದೆ ಎಂದು ಕೆ.ಪಿ.ಸಿ.ಸಿ. ಪ್ರ...
ಶಿವಮೊಗ್ಗ: ಪಹಲ್ಗಾಮ್ ಉಗ್ರ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗದ ವಿಜಯನಗರ ನಿವಾಸಿ ಮಂಜುನಾಥ್ ರಾವ್ ಮೃತದೇಹಕ್ಕೆ ಅವರ ನಿವಾಸದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನೆರವೇರುತ್ತಿವೆ. ಇಂದು ಬೆಳಗ್ಗೆ ಮಂಜುನಾಥ್ ಮೃತದೇಹ ಶಿವಮೊಗ್ಗ ತಲುಪಿದ್ದು, ಸರ್ಕಾರದ ಪರವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ಅಂತಿಮ ದರ್...
ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಬೆಂಗಳೂರಿನ ಮತ್ತಿಕೆರೆ ನಿವಾಸಿ ಭರತ್ ಭೂಷಣ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಇದೇ ವೇಳೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅವರು, ಸಿಎಂ ಸಿದ್ದರಾಮಯ್ಯ, ಕಾಶ್ಮೀರಕ್ಕೆ ಪ್ರವಾಸಕ್ಕೆ ಹೋಗಿದ್ದ ಅಮಾಯಕ ಜನರನ್ನು ಹಾಡುಹಗಲೇ ಪತ್ನಿ, ಮಕ್...
ಚಿಕ್ಕಮಗಳೂರು: ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿಯಲ್ಲಿ ಶಿವಮೊಗ್ಗ ಮೂಲದ ಮಂಜುನಾಥ್ ರಾವ್ ಸಾವನ್ನಪ್ಪಿದ್ದಾರೆ. ಕೊಪ್ಪ ತಾಲೂಕಿನ ಕುಣಿಮಕ್ಕಿ ಮೂಲದ ಮಂಜುನಾಥ್ ರಾವ್ ತಂದೆ ಶಿವಮೊಗ್ಗ ಮ್ಯಾಮ್ ಕೋಸ್ ನಲ್ಲಿ ಮ್ಯಾಮೇಜರ್ ಆಗಿದ್ರು, ನಿವೃತ್ತಿ ಬಳಿಕ ಶಿವಮೊಗ್ಗದಲ್ಲೇ ಮಂಜುನಾಥ್ ರಾವ್ ಸೆಟ್ಲ್ ಆಗಿದ್ದರು 20 ವರ್ಷಗಳ ಹಿಂದ...
ಬೆಂಗಳೂರು: ಜಮ್ಮು--ಕಾಶ್ಮೀರದ ಪಹಲ್ಗಾಮ್ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಘಟನೆಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಮೃತಪಟ್ಟಿದ್ದಾರೆ. ಈ ಮಾಹಿತಿಯ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂ...
ಶಿವಮೊಗ್ಗ: ಜಮ್ಮು--ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಈ ದಾಳಿಗೆ ಕರ್ನಾಟಕದ ಶಿವಮೊಗ್ಗ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಬಲಿಯಾಗಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ, ಮಂಜುನಾಥ್ ಮೃತಪಟ್ಟವರಾಗಿದ್ದಾರೆ. ಇವರ ಪತ್ನಿ ಪಲ್ಲವಿ ಹಾಗೂ ಪುತ್ರ ಸುರಕ್ಷಿತರಾಗಿದ್ದಾರೆ. ಏಪ್ರಿಲ್ 19ರಂದು...
ಬೆಂಗಳೂರು: ಬೆಂಗಳೂರಿನಲ್ಲಿ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಮತ್ತು ಟೆಕ್ಕಿ ವಿಕಾಸ್ ಕುಮಾರ್ ನಡುವೆ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟೆಕ್ಕಿ ವಿಕಾಸ್ ಕುಮಾರ್ ನೀಡಿದ ದೂರಿನ ಹಾಗೂ ಘಟನಾ ಸ್ಥಳದ ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿರುದ್ಧ, ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ. ದೂರು...
ಬೆಂಗಳೂರು: ವಿಂಗ್ ಕಮಾಂಡರ್ ಬೋಸ್ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಸುದ್ದಿ ವ್ಯಾಪಕ ವೈರಲ್ ಆಗಿತ್ತು. ಬೆಂಗಳೂರಿನಲ್ಲಿ ಉತ್ತರ ಭಾರತೀಯರಿಗೆ ರಕ್ಷಣೆ ಇಲ್ಲಅಂತ ಸ್ವತಃ ವಿಂಗ್ ಕಮಾಂಡರ್ ವಿಡಿಯೋ ಮಾಡಿ ಕನ್ನಡಿಗರನ್ನು ದೂಷಿಸಿದ್ದರು. ಆದ್ರೆ ಇದೀಗ ಘಟನೆಯ ಸತ್ಯಾಂಶ ಬಯಲಾಗಿದೆ. ಬೆಂಗಳೂರಿನ ಸಿವಿ ರಾಮನ್ ನಗರದ, ಗೋಪಾಲನ್ ಗ್ರ್ಯಾಂಡ್ ಮಾ...