ಬೆಂಗಳೂರು/ರಾಮನಗರ: ಟ್ಯೂಷನ್ ಟೀಚರ್ ವೊಬ್ಬ 10ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಣ ಮಾಡಿರುವ ಘಟನೆ ನಡೆದಿದ್ದು, ಘಟನೆ ಸಂಬಂಧ ಬಾಲಕಿಯ ತಂದೆ ಜೆ.ಪಿ.ನಗರ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಿಸಿದ್ದಾರೆ. ಕನಕಪುರ ಮೂಲದ ಟ್ಯೂಷನ್ ಟೀಚರ್ ಅಭಿಷೇಕ್ ವಿದ್ಯಾರ್ಥಿನಿಯನ್ನು ಅಪಹರಣ ಮಾಡಿದ ಆರೋಪಿಯಾಗಿದ್ದಾನೆ. ನವೆಂಬರ್ 23ರಂದು ವಿದ್ಯಾರ್...
ಚಿಕ್ಕಮಗಳೂರು: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಒಂಟಿಸಲಗವೊಂದು ರೌಂಡ್ಸ್ ಹಾಕಿದ್ದು, ಕಾಡಾನೆಯ ಓಡಾಟದಿಮದಾಗಿ ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ. ಎನ್.ಆರ್.ಪುರ ತಾಲೂಕಿನ ಅರಂಬಳ್ಳಿ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದೆ. ಕಾಡಾನೆ ಓಡಾಟದಿಂದ ವಾಹನ ಸವಾರರಲ್ಲಿ ಆತಂಕ ಸೃಷ್ಟಿಯಾಗಿದೆ. ರಸ್ತೆಯಲ್ಲೇ ಕಾಡಾನೆ ಇದ್ದ ಕಾರಣ ವಾಹನ ಸವಾರರು ಕಾಡ...
ಕಡಬ: ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪ್ರೀತಿಸುವ ನೆಪದಲ್ಲಿ ಬಾಡಿಗೆ ರೂಂಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ, ವಿಡಿಯೋ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಓಂಕಲ್ ನಿವಾಸಿ ಪ್ರವೀಣ್ ಪೂಜಾರಿ ಬಂಧಿತ ಆರೋಪಿಯಾಗಿದ್ದಾನೆ. ಈತ ಪುತ್ತೂರು ಬಳಿಯ ಬಾ...
ಬೆಂಗಳೂರು: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಾಂದೀಪನಿ ಯೋಜನೆಯಡಿ 2023—24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ 5.85 ಕೋಟಿ ಶಿಷ್ಯವೇತನ ಬಿಡುಗಡೆ ಮಾಡಲಾಗಿದೆ. 2023—24ನೇ ಸಾಲಿಗೆ ಬ್ರಾಹ್ಮಣ ವಿದ್ಯಾರ್ಥಿಗಳಿಂದ 4,474 ಅರ್ಜಿಗಳನ್ನ ಸ್ವೀಕರಿಸಲಾಗಿತ್ತು. ಈ ಪೈಕಿ 3,958 ಮಂದಿ ಶಿಷ್ಯವೇತನ...
ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಯುವತಿಯರ ಅಂಗಾಂಗಗಳ ವಿಡಿಯೋ ಹಾಗೂ ಫೋಟೋ ತೆಗೆಯುತ್ತಿದ್ದ ವ್ಯಕ್ತಿಯನ್ನು ಮೆಟ್ರೋ ನಿಲ್ದಾಣದ ಸೆಕ್ಯೂರಿಟಿ ಗಾರ್ಡ್ ಗಳು ಪೊಲೀಸರಿಗೆ ಒಪ್ಪಿಸಿರುವ ಘಟನೆ ಜಯನಗರದಲ್ಲಿ ನಡೆದಿದೆ. ಮಹೇಶ್ ಎಂಬಾತ ಪೊಲೀಸ್ ವಶಕ್ಕೆ ಪಡೆದಿರುವ ಆರೋಪಿ ಎಂದು ಗುರುತಿಸಲಾಗಿದೆ. ಈತ ಮೆಟ್ರೋದಲ್ಲಿ ಪ್ರಯಾಣಿಸುತ್ತಿರುವ ಮಹಿಳ...
ಶಿವಮೊಗ್ಗ: ಪತಿ ಅಪಘಾತದಲ್ಲಿ ಮೃತಪಟ್ಟ ಸುದ್ದಿ ಕೇಳಿ ನೊಂದ ಪತ್ನಿ, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸ ನಗರ ತಾಲೂಕಿನ ಕಿಲ್ಲೆ ಕ್ಯಾತರ ಕ್ಯಾಂಪ್ ನಲ್ಲಿ ನಡೆದಿದೆ. ಮಂಜುನಾಥ್(25) ಜ ಬೈಕ್ ನಲ್ಲಿ ಹೋಗುತ್ತಿದ್ದ ವೇಲೆ ಶಿಕಾರಿಪುರ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿ...
ಧಾರವಾಡ: 2024--25 ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್ ಡಿ ಅಧ್ಯಯನ ಪ್ರಾರಂಭಿಸಿರುವ ಅಂದರೆ ಜ.10, 2024 ಮತ್ತು ಅದರ ನಂತರ ಪ್ರಥಮ ವರ್ಷದ ಪಿಎಚ್ ಡಿ ಪ್ರಾರಂಭಿಸಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ--1, 2ಎ, 3ಎ, ಮತ್ತು 3ಬಿ ಸೇರಿದ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ, ಪೆಲೋಶಿಪ್(Monthly Tu...
ಮಡಿಕೇರಿ: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸೇನಾ ವಾಹನವು ಕಂದಕಕ್ಕೆ ಉರುಳಿ ತೀವ್ರ ಗಾಯಗೊಂಡು ಹುತಾತ್ಮರಾದ ಸೈನಿಕ ಪಿ.ಪಿ.ದಿವಿನ್(P.P.Divine) ಅವರ ಅಂತ್ಯಕ್ರಿಯೆಯು ಹುಟ್ಟೂರಾದ ಕೊಡಗು ಜಿಲ್ಲೆಯ ಆಲೂರು ಸಿದ್ದಾಪುರದ ಬಳಿಯ ಮಾಲಂಬಿ ಗ್ರಾಮದದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬುಧವಾರ ನೆರವೇರಿತು. ಸಾಂಪ್ರದಾಯಿಕ ವಿಧಿ...
ಬೆಂಗಳೂರು: ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಠ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರ ಕ್ಯಾಲೆಂಡರ್ ವರ್ಷಗಳ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾ...
ಬೆಂಗಳೂರು: ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್ ನಲ್ಲಿ 14.600 ಕೆ.ಜಿ. ಚಿನ್ನಾಭರಣ ಖರೀದಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯ ಗೌಡ ಹಾಗೂ ಆಕೆಯ ಪತಿ ಹರೀಶ್ ಗೌಡಗೆ ಹೈಕೋರ್ಟ್ ಜಾಮೀನು ನೀಡಿದ್ದು, ಮಂಗಳವಾರ ರಾತ್ರಿಯೇ ಆರೋಪಿಗಳು ಪೊಲೀಸ್ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ. ಐಶ್ವರ್ಯ ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರ...