ಬೆಂಗಳೂರು: ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಹಿರಿಯ ನಟ ಅಶ್ವತ್ಥ್ ನಾರಾಯಣ್ (90) ಭಾನುವಾರ ಬೆಳಗ್ಗೆ ಬೆಂಗಳೂರಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರು ಕನ್ನಡದಲ್ಲಿ 300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಬಾಲನಟನಾಗಿ ಬಹಳ ಚಿಕ್ಕ ವಯಸ್ಸಿನಲ್ಲೇ ರಂಗಭೂಮಿಗೆ ಪದಾರ್ಪಣೆ ಮಾಡಿದ ಅಶ್ವತ್ಥ್ ನಾರಾಯಣ್, 'ವಾಲ್ಮೀಕಿ...
ಬೆಂಗಳೂರು: ಪತಿಯೇ ತನ್ನ ಪತ್ನಿಯ ಮೇಲೆ ಅತ್ಯಾಚಾರ ನಡೆಸಲು ತಮ್ಮಂದಿರಿಗೆ ಸಾಥ್ ಕೊಟ್ಟ ಪೈಶಾಚಿಕ ಘಟನೆಗೆ ರಾಜಧಾನಿ ಬೆಂಗಳೂರು ನಗರದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರಿನ ಗೋವಿಂದಪುರದಲ್ಲಿ ಈ ಘಟನೆ ನಡೆದಿದ್ದು, ಈ ಬಗ್ಗೆ ಸಂತ್ರಸ್ತೆ ತನಗಾದ ಅನ್ಯಾಯವನ್ನು ದೂರಿನಲ್ಲಿ ವಿವರಿಸಿದ್ದಾರೆ. ಸಂತ್ರಸ್ತೆ 2007ರಲ್ಲಿ ಅಬ್ದುಲ್...
ಮಂಡ್ಯ: ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದ ಪ್ರೇಮಿಗಳಿಬ್ಬರು ಪ್ರತ್ಯೇಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದ ಮಳವಳ್ಳಿ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ತಾಲೂಕಿನ ಚೊಟ್ಟನಹಳ್ಳಿ ಗ್ರಾಮದ 17 ವರ್ಷ ವಯಸ್ಸಿನ ರಶ್ಮಿ ಹಾಗೂ ಆಲದ ಹಳ್ಳಿ ಗ್ರಾಮದ 18 ವರ್ಷ ವಯಸ್ಸಿನ ಶಶಾಂಕ್ ಗೌಡ ಆ...
ಬೆಳಗಾವಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸೇರಿದಂತೆ ವಿವಿಧೆಡೆಗಳಲ್ಲಿ ಮುಸ್ಲಿಮ್ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದಕ್ಕೆ ಅಡ್ಡಿಪಡಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕಿ ಕನೀಝ್ ಫಾತಿಮಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ವಿಧಾನ ಸೌಧದೊಳಗೆ ಹಿಜಾಬ್ ಧರಿಸಿಕೊಂಡು ಹೋಗುವುದನ್ನು ತಡೆಯಲಿ ನೋಡೋಣ ಎಂದು ಸವಾಲು ಹಾ...
ಮಂಗಳೂರು: ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವಿದೆ. ಹಿಜಾಬ್ ನಂತಹ ಯಾವುದೇ ಘಟನೆಗಳಿಗೆ ಆಸ್ಪದವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಶಾಲೆ ಸರಸ್ವತಿ ಮಂದಿರ, ಶಾಲೆಯ ನಿಯಮದ ಪ್ರಕಾರ ಶಿಕ್ಷಣ ಪಡೆಯುವುದು ಧರ್ಮ. ಅದರೊಳಗೆ ಬೇ...
ಹಾಸನ: ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಇದೀಗ ಹಾಸನಕ್ಕೂ ವ್ಯಾಪಿಸಿದ್ದು, ಮುಸ್ಲಿಮ್ ವಿದ್ಯಾರ್ಥಿನಿಯರು ಹಿಜಾಬ್ ಹಾಗೂ ಬುರ್ಕಾ ಧರಿಸಿಕೊಂಡು ಕಾಲೇಜಿಗೆ ಆಗಮಿಸಿದರೆ, ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿರುವ ಬಗ್ಗೆ ವರದಿಯಾಗಿದೆ. ಹಾಸನದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಈ ವಿವಾದ ಆರಂಭವಾ...
ಬೆಂಗಳೂರು: ಹಿಂದುಳಿದ ವರ್ಗಗಳ ನಾಯಕ, ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ಅವರಿಗೆ ಬಿಜೆಪಿ ಕೊಟ್ಟಿರುವ ಭರವಸೆಯಂತೆ ಸಚಿವ ಸ್ಥಾನ ನೀಡದೆ ಕಡೆಗಣಿಸಿದರೆ ಪಕ್ಷಕ್ಕೆ ಸಾಮೂಹಿಕವಾಗಿ ರಾಜೀನಾಮೆ ನೀಡುತ್ತೇವೆ. ನಂಜುಂಡಿ ಅವರಿಂದಲೂ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಕೊಡಿಸುತ್ತೇವೆ ಎಂದು ವಿಶ್ವಕರ್ಮ ಸಮುದಾಯ ಎಚ್ಚರಿಕೆ ನೀಡಿದೆ. ಸಿಎಂ ಗೃ...
ಬೆಂಗಳೂರು: ಕದ್ದ ಬೈಕ್ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಕೆಂಗೇರಿ ಠಾಣಾ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಭೈರೇಶ್ ಮತ್ತು ಯಾಸಿರ್ ಅರಾಫತ್ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಕೆಂಗೇರಿ, ಬಗಲುಗುಂಟೆ, ಹೆಚ್ಎಎಲ್ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್...
ಬೆಂಗಳೂರು: ಯುವತಿಗೆ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಲೆಗೆ ಯತ್ನಿಸಿದ್ದ ಆರೋಪಿಗಳನ್ನು ಬಾಗಲೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಮೋಹನ್(21), ರಾಕೇಶ್(20), ವರುಣ್ ಕುಮಾರ್ (21), ಸೂರಜ್ (20) ಬಂಧಿತ ಆರೋಪಿಗಳು. ಅಮೇಜಾನ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಸುರೇಂದ್ರ ಎಂಬಾತ ಯುವತಿಯೋರ್ವಳಿಗೆ ಮೆಸೇಜ್ ಮಾಡುತ್ತಿದ್ದ. ತಾವು ಕೆಲ...
ಬೆಂಗಳೂರು: ಹಲವು ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಕನ್ನಡ ಸಿನಿಮಾ ಪತ್ರಿಕೋದ್ಯಮದ ಹಿರಿಯ ಛಾಯಾಗ್ರಾಹಕ ಡಿಸಿ ನಾಗೇಶ್ (66) ಇಂದು ಬೆಳಗ್ಗೆ 5.30ಕ್ಕೆ ನಿಧನರಾಗಿದ್ದಾರೆ. ಸುಮಾರು 40ಕ್ಕಿಂತಲೂ ಹೆಚ್ಚು ವರ್ಷಗಳಿಂದ ಡಿ.ಸಿ.ನಾಗೇಶ್ ಅವರು ಸಿನಿಮಾ, ಸಾಂಸ್ಕೃತಿಕ ವಿಭಾಗದ ಫೋಟೋಗ್ರಾಫರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಸಿ...