ಬೆಂಗಳೂರು: ಹೈಕೋರ್ಟ್ ಆದೇಶದ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿರುವ ಧ್ವನಿವರ್ಧಕಗಳನ್ನು ತೆರವುಗೊಳಿಸಲು ಪೊಲೀಸ್ ಇಲಾಖೆ ಮುಂದಾಗಿದೆ. ವಿಶೇಷ ದಿನಗಳನ್ನು ಹೊರತುಪಡಿಸಿ ಬೇರೆ ದಿನ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಹೀಗಾಗಿ, ಮಸೀದಿಗಳಲ್ಲಿ ಧ್ವನಿವರ್ಧಕ ತೆರವುಗೊಳಿಸುವ ಸಲುವಾಗಿ ಪೊಲೀಸ್ ಇಲಾಖೆ ಆಡಳಿತ ಮಂಡಳಿಗೆ ನೋಟಿಸ್ ನೀಡಿದೆ. ...
ಬೆಂಗಳೂರು: ನಗರದ ಎಂ.ಜಿ. ರಸ್ತೆಯಲ್ಲಿರುವ ಒಪ್ಪೋ ಕೇಂದ್ರ ಕಚೇರಿಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೆಹಲಿ ಮೂಲದ ಐಟಿ ಅಧಿಕಾರಿಗಳಿಂದ ದಾಳಿ ನಡೆದಿದೆ ಎನ್ನಲಾಗಿದ್ದು, ನಿನ್ನೆ ರಾತ್ರಿಯಿಂದ ಕಂಪೆನಿಯಲ್ಲಿ ಶೋಧಕಾರ್ಯ ನಡೆಸುತ್ತಿದ್ದು, ಇಂದು ಬೆಳಗ್ಗೆ 6 ಗಂಟೆಯವರೆಗೆ ಶೋಧ ಕಾರ್ಯ ನಡೆಸಿದ್ದಾರೆ. ಒಟ್ಟು 5 ಐಟಿ ಅಧಿಕಾರ...
ಮೈಸೂರು: ಎಂಇಎಸ್ ಬ್ಯಾನ್ ಮಾಡುವುದಕ್ಕೆ ರಾಜ್ಯದ ಜನಪ್ರತಿನಿಧಿಗಳು ಮೀನಾಮೇಷ ಎಣಿಸುತ್ತಿದ್ದಾರೆ. ಇಂದು ಸಂಜೆಯೊಳಗೆ ಎಂಇಎಸ್ ನಿಷೇಧ ಮಾಡಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳ...
ಬೆಂಗಳೂರು: ಡಿ.ಕೆ.ಶಿವಕುಮಾರ್ಗೆ ಮತಾಂತರವಾದ ಹೆಣ್ಣುಮಕ್ಕಳ ಕಷ್ಟ ಗೊತ್ತಿಲ್ಲ. ಮತಾಂತರ ಮಾಡಿ ದೇಹ ದುರ್ಬಳಕೆ ಮಾಡಿಕೊಂಡಿದ್ದಾರೆ. ಡಿಕೆಶಿ ಬಂದರೆ ಅವರನ್ನ ತೋರಿಸುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ಕಾಯ್ದೆ ತರುವ ಉದ್ದೇಶ ಸ್ಪಷ್ಟ. ಯಾರನ್ನೂ ಬಲ...
ಬೆಳಗಾವಿ : ಇಂದು ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕದ ಮೇಲೆ ಚರ್ಚೆ ಹಿನ್ನೆಲೆಯಲ್ಲಿ ಸುವರ್ಣ ಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ. ಇಂದು ಮತಾಂತರ ನಿಷೇಧ ವಿಧೇಯಕದ ಮೇಲೆ ಚರ್ಚೆ ಹಿನ್ನೆಲೆಯಲ್ಲಿ ಸುವರ್ಣಸೌಧಕ್ಕೆ ಮಾಧ್ಯಮ ಪ್ರತಿನಿಧಿಗಳನ್ನು ಸುವರ್ಣಸೌಧದ ಒಳಗೆ ಬಿಡದಂತೆ ಸ್ಪೀಕರ್ ಕಾಗೇರಿ ಸೂಚನೆ ನೀಡಿದ್ದಾರೆ. ಸುವರ್...
ಚಿಕ್ಕಬಳ್ಳಾಪುರ: ತಾಲೂಕಿನ ಮಂಡಿಕಲ್ ಗ್ರಾಮ ಪಂಚಾಯತ್ ಹಾಗೂ ಮುದ್ದೇನಹಳ್ಳಿ ಹಾಗೂ ಮುದ್ದೇನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಹಳ್ಳಿ, ಅಡ್ಡಗಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧೆಡೆಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಭೀತಿಯಿಂದ ಮನೆಯೊಂದ ಹೊರಗೆ ಓಡಿಕೊಂಡು ಬಂದಿದ್ದಾರೆ. ಇಲ್ಲಿನ ದೊಡ್ಡಹಳ್ಳಿ, ಭೋಗಪರ್ತಿ ಹಾಗೂ ಬಂ...
ಬೆಳಗಾವಿ: ಕೊವಿಡ್ ಸಾಂಕ್ರಾಮಿಕ ರೋಗ ಹರಡುವ ಭೀತಿಯ ಹಿನ್ನೆಲೆಯಲ್ಲಿ ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಹಲವು ನಿಯಮಗಳನ್ನು ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಕ್ರಿಸ್ ಮಸ್ ಹಬ್ಬ ಚರ್ಚ್ ಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಯಾವುದೇ ನಿರ್ಬಂಧಗಳು ಇರುವುದಿಲ್ಲ. ಆದರೆ ಹೊಸ ವರ್ಷಾ...
ಚಿಕ್ಕಮಗಳೂರು: ಸಿಟಿ ರವಿ ಅಲ್ಲ, ಪಟಾಕಿ ರವಿ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಪಟಾಕಿ ಒಂದು ಸಂಸ್ಕೃತಿಯ ಸಂಕೇತ. ನಾನು ಕೇಡಿ ರವಿ ಅಲ್ಲ ಎಂದು ಡಿಕೆಶಿಗೆ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನದು ಜನರ ಜೊತೆಗೆ ಹೋರಾಟ ಮಾಡಿಕೊಂಡು, ಚಳುವಳಿಗಾರನಾಗಿ ಬೆಳೆದ ಟ್ರ್ಯಾಕ್ ರ...
ಬೆಳಗಾವಿ: ಎಂಇಎಸ್ ಖ್ಯಾತೆ ಕುರಿತಂತೆ ವಿಪಕ್ಷನಾಯಕ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮರ್ ಅವರು ದ್ವಂದ್ವ ಹೇಳಿಕೆ ನೀಡುತ್ತಿದ್ದಾರೆ ಎಂದು ಗ್ರಾಮಾಭಿವೃದ್ಧಿ ಸಚಿವ ಈಶ್ವರಪ್ಪ ಆರೋಪಿಸಿದ್ದಾರೆ. ಅನಗೋಳದಲ್ಲಿ ಮಾಧ್ಯಮಗೊಂದಿಗೆ ಮಾತನಾಡಿದ ಅವರು, ಸದನದೊಳಗೆ ಎಂಇಎಸ್ ನಿಷೇಧ ಮಾಡಲು ಸಿದ್ದರಾಮಯ್ಯ ಒತ್ತಾಯ ಮಾಡುತ್ತಾರೆ. ಹೊರಗೆ ಡಿ.ಕೆ....
ಬೆಂಗಳೂರು: ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳು ಮುಂದಿನ ದಿನಗಳಲ್ಲಿ ಹೆಚ್ಚಾಗುವ ನಿರೀಕ್ಷೆಯಿದ್ದು, ವೈರಸ್ ಹರಡುವಿಕೆಯನ್ನು ನಿಯಂತ್ರಿಸುವ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ. ಸೋಮವಾರ ಮಾಧ್ಯಮಗಳಿಗೆ ಈ ಕುರಿತು ಮಾಹಿತಿ ನೀಡಿದ ಅವರು, ಹೊಸ ರೂಪಾಂತರಿ ಪ್ರಕರಣಗಳು ಹೆಚ್ಚಾಗ...