ಬೆಂಗಳೂರು: ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್ ನಲ್ಲಿ 14.600 ಕೆ.ಜಿ. ಚಿನ್ನಾಭರಣ ಖರೀದಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯ ಗೌಡ ಹಾಗೂ ಆಕೆಯ ಪತಿ ಹರೀಶ್ ಗೌಡಗೆ ಹೈಕೋರ್ಟ್ ಜಾಮೀನು ನೀಡಿದ್ದು, ಮಂಗಳವಾರ ರಾತ್ರಿಯೇ ಆರೋಪಿಗಳು ಪೊಲೀಸ್ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ. ಐಶ್ವರ್ಯ ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರ...
ಬೆಂಗಳೂರು: ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 30 ಟೈಪಿಸ್ಟ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಫೆಬ್ರವರಿ 04, 2024ರಂದು ಅಧಿಸೂಚನೆ ಹೊರಡಿಸಿತ್ತು. ವಯೋಮಿತಿ ಸಡಿಲಿಕೆ ಹಾಗೂ ಇತರೆ ಕಾರಣಗಳಿಂದಾಗಿ ಇರುವಂತಹ ಅಭ್ಯರ್ಥಿಗಳಿಗೆ ಈಗ ಪುನಃ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಜನವರಿ 06, 2025ರವರೆಗೆ ಅರ್ಜಿ ಸ...
ಚಿಕ್ಕಮಗಳೂರು: ಶತಾಯುಷಿ ಕನ್ನಗೆರೆ ಗ್ರಾಮ, ಬಣಕಲ್ ಹೋಬಳಿ ದಿವಂಗತ ಜೂಲೆಗೌಡ ರವರ ಧರ್ಮಪತ್ನಿ ಪುಟ್ಟಮ್ಮನವರು (ಕನ್ನಗೆರೆ ರವಿಶಂಕರ್ ಅವರ ಅಜ್ಜಿ) ಇಂದು ಬೆಳಗ್ಗೆ ಜ.1 ಬುಧವಾರ ವಯೋಸಹಜವಾಗಿ ನಿಧನರಾಗಿರುತ್ತಾರೆ. ಅವರಿಗೆ 103 ವರ್ಷ ವಯಸ್ಸಾಗಿದ್ದು, ಶತಾಯುಷಿಯಾಗಿದ್ದರು. ಸ್ವರ್ಗಸ್ಥ ಇವರ ಅಂತಿಮ ಕ್ರಿಯೆ ಇಂದು ಸಂಜೆ 5:30ಕ್ಕೆ ಮೃತರ ಸ...
ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿರುವ ಪ್ರಕರಣದಲ್ಲಿ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಪ್ರಕಾಶ ಬಾರಕೇರ(42) ಮೃತಪಟ್ಟ ಅಯ್ಯಪ್ಪ ಮಾಲಾಧಾರಿಯಾಗಿದ್ದು, ಅವಘಡದಲ್ಲಿ ಒಟ್ಟು 9 ಮಂದಿ ಗಾಯಗೊಂಡಿದ್ದರು. ಎಲ್ಲರ ಸ್ಥಿತಿಯೂ ಚಿಂತಾಜನಕವಾಗಿ...
ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು. ಇಲ್ಲವಾದರೆ, ಜನವರಿ 4ರಂದು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಸಿಬಿಐ...
ಬೆಂಗಳೂರು: ಎಷ್ಟೇ ಚೀರಾಡಲಿ, ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಬಿಜೆಪಿ ನಾಯಕರಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಈ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸುವಂತೆ ಗೃಹ ಸಚಿವರಿಗೆ ನಾನು ಪತ್ರ ಬರೆದಿದ್ದೆ. ಗೃಹ ಸಚಿವ...
ಚಿಕ್ಕಮಗಳೂರು: ಹೊಸ ವರ್ಷದ ಆಚರಣೆಗೆ ಸಕಲ ಸಿದ್ಧತೆಗಳು ನಡೆಯುತ್ತಿದೆ. ಈಗಾಗಲೇ ಪ್ರವಾಸಿಗರಿಂದ ತುಂಬಿರೋ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹೊಸ ವರ್ಷದ ಆಚರಣೆಗೆ ಜಿಲ್ಲಾಡಳಿತ ಮಾರ್ಗಸೂಚಿ ಬಿಡುಗಡೆ ಮಾಡಿದೆ. 31ರ ಸಂಜೆ 6 ರಿಂದ 1ರ ಬೆಳಗ್ಗೆ 6ರವರೆಗೆ ಪ್ರವಾಸಿ ತಾಣಗಳಿಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ರಾಜ್ಯದ ಅತ್ಯಂತ ಎತ್ತರ ಪ್ರದೇಶವ...
ಚಿಕ್ಕಮಗಳೂರು: ನಾಯಿಯನ್ನು ಬೈಕ್ ನಲ್ಲಿ ಸ್ನೇಹಿತನಂತೆ ಹಿಂದೆ ಕೂರಿಸಿಕೊಂಡು ವ್ಯಕ್ತಿಯೊಬ್ಬ ಪ್ರಯಾಣಿಸಿರುವ ಘಟನೆ ಮೂಡಿಗೆರೆ ತಾಲೂಕಿನ ಹಾಂದಿ ಬಳಿ ನಡೆದಿದೆ. ಮಾಲೀಕ ಸುಮಾರು 3 ಕಿ.ಮೀ, ವರೆಗೆ ನಾಯಿಯನ್ನ ಬೈಕ್ ನಲ್ಲಿ ನಿಲ್ಲಿಸಿಕೊಂಡು ಹೋಗಿದ್ದಾನೆ. ವೇಗವಾಗಿ ಹೋಗುತ್ತಿದ್ದ ಬೈಕ್ ನ ಹಿಂದೆ ನಾಯಿ ಬ್ಯಾಲೆನ್ಸ್ ಮಾಡಿಕೊಂಡು ನಿಂತು ಪ್ರಯ...
ಮಂಗಳೂರು: ಸಮುದ್ರದ ನೀರಿನಲ್ಲಿ ಮುಳುಗುತ್ತಿದ್ದ ಸಹೋದರನ ಪುತ್ರಿಯನ್ನು ರಕ್ಷಿಸಿದ ವ್ಯಕ್ತಿಯೊಬ್ಬರು, ತಾನೇ ಸಮುದ್ರದ ಅಲೆಗಳಿಗೆ ಸಿಲುಕಿ ಬಲಿಯಾದ ಹೃದಯ ವಿದ್ರಾವಕ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಡಿ.29ರಂದು ಮಧ್ಯಾಹ್ನ ನಡೆದಿದೆ. ಕೆ.ಎಂ. ಸಜ್ಜದ್ ಅಲಿ(45) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಶಿವಾಜಿನಗರದ ಎಚ...
ಮಂಗಳೂರು: ಹೊಸ ವರ್ಷ ಸಂದರ್ಭದಲ್ಲಿ ಸಾರ್ವಜನಿಕರು ಸೈಬರ್ ವಂಚಕರ(Cyber Crime )ಬಗ್ಗೆ ಎಚ್ಚರಿಕೆ ವಹಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮನವಿ ಮಾಡಿದ್ದಾರೆ. ಹೊಸ ವರ್ಷ(New Year-- 2025)ದ ಸಂದರ್ಭವನ್ನ ಬಳಸಿಕೊಂಡು ಸೈಬರ್ ವಂಚಕರು ಸಾರ್ವಜನಿಕರನ್ನು ವಂಚಿಸುವ ಸಾಧ್ಯತೆ ಇದೆ ಎಂದಿರುವ ಅವರು, 2025ನೇ ಹೊಸ ವರ...