ಬೆಂಗಳೂರು: ವಿಂಗ್ ಕಮಾಂಡರ್ ಬೋಸ್ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಸುದ್ದಿ ವ್ಯಾಪಕ ವೈರಲ್ ಆಗಿತ್ತು. ಬೆಂಗಳೂರಿನಲ್ಲಿ ಉತ್ತರ ಭಾರತೀಯರಿಗೆ ರಕ್ಷಣೆ ಇಲ್ಲಅಂತ ಸ್ವತಃ ವಿಂಗ್ ಕಮಾಂಡರ್ ವಿಡಿಯೋ ಮಾಡಿ ಕನ್ನಡಿಗರನ್ನು ದೂಷಿಸಿದ್ದರು. ಆದ್ರೆ ಇದೀಗ ಘಟನೆಯ ಸತ್ಯಾಂಶ ಬಯಲಾಗಿದೆ. ಬೆಂಗಳೂರಿನ ಸಿವಿ ರಾಮನ್ ನಗರದ, ಗೋಪಾಲನ್ ಗ್ರ್ಯಾಂಡ್ ಮಾ...
ಬೆಂಗಳೂರು: ದೇಶದಲ್ಲೇ ಅತಿಹೆಚ್ಚು ಹಾಲು ಉತ್ಪಾದಿಸುವ ರಾಜ್ಯಗಳ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿರುವ ರಾಜಸ್ಥಾನಕ್ಕೂ ಕರ್ನಾಟಕ ರಾಜ್ಯದ ನಂದಿನಿ ಕಾಲಿಡಲು ಸಜ್ಜಾಗಿದೆ. ದೆಹಲಿಯಲ್ಲಿ ತನ್ನ ಉತ್ಪನ್ನಗಳ ಮಾರಾಟದಲ್ಲಿ ಯಶಸ್ಸು ಕಂಡ ಬಳಿಕ ರಾಜಸ್ಥಾನ ಹಾಗೂ ಮಧ್ಯಪ್ರದೇಶಕ್ಕೂ ನಂದಿನಿ ಹಾಲು, ಉತ್ಪನ್ನಗಳ ಮಾರಾಟಕ್ಕೆ ಚಿಂತನೆ ನಡೆಸಲಾಗಿದೆ ಎನ್ನ...
ಬೆಂಗಳೂರು: ರಾಜ್ಯದ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಪಲ್ಲವಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಕೊಲೆ ಆರೋಪಿ ಪಲ್ಲವಿಯನ್ನು ಪೊಲೀಸರು ಸೋಮವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಜರ್ಡ್ಜ್ ಜಿ.ಎ.ಲತಾದೇವಿ ಅವರು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ...
ಚಿಕ್ಕಮಗಳೂರು: ಚೀಟಿ ಹಣದ ವಿಚಾರವಾಗಿ ನಡೆದ ಗಲಾಟೆ ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ. ಸಂಜುನಾಯ್ಕ (26) ಮೃತ ದುರ್ದೈವಿಯಾಗಿದ್ದು, ರುದ್ರೇಶ್ ನಾಯ್ಕ (26) ಕೊಲೆ ಆರೋಪಿಯಾಗಿದ್ದಾನೆ. ಕೊಲೆ ತಪ್ಪಿಸಲು ಬಂದ ಅವಿನಾಶ್ ಎಂಬವರಿಗೂ ಆರೋಪಿ ರುದ್ರೇಶ್ ಹಲ್ಲಿನಿಂದ ಗಂಭೀರ ಗಾ...
ಮಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ)ಪ್ರೋ.ಕೃಷ್ಣಪ್ಪ ಬಣ. ತಾಲೂಕು ಸಮಿತಿ ಮಂಗಳೂರು ಇದರ ವತಿಯಿಂದ ಸರಿಯಾಗಿ ಸಾಮ್ರಾಟ್ ಅಶೋಕ ಚಕ್ರವರ್ತಿ ಸಭಾಭವನ ಸಿದ್ಧಾರ್ಥ ನಗರ ಬಜ್ಪೆ ಇಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ 134ನೆಯ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹಾಕಿ...
ಬೆಂಗಳೂರು: ಮಾಜಿ ಡಿಜಿ ಓಂ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ರ ಕಾರ್ತಿಕೇಶ್ ನೀಡಿದ ದೂರಿನ ಮೇರೆಗೆ ತಾಯಿ ಪಲ್ಲವಿ ಹಾಗೂ ಸಹೋದರ ಕೃತಿ ವಿರುದ್ಧ ಹೆಚ್ ಎಸ್ ಆರ್ ಲೇಔಟ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಎಫ್ ಐಆರ್ ದಾಖಲಾಗುತ್ತಿದ್ದಂತೆಯೇ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಕಳೆದ ಒಂದು ವಾರದಿಂದ ತಾಯಿ...
ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಪಲ್ಲವಿ ಹಾಗೂ ಮಗಳು ಕೃತಿ ಪೊಲೀಸ್ ವಶದಲ್ಲಿದ್ದಾರೆ. ಪೊಲೀಸ್ ವಿಚಾರಣೆ ವೇಳೆ ಪತ್ನಿ ಪಲ್ಲವಿ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಪದೇಪದೆ ಗನ್ ತಂದು ನನಗೆ, ನನ್ನ ಮಗಳಿಗೆ ಬೆದರಿಕೆ ಹಾಕುತ್ತಿದ್ದರು. ಶೂಟ್ ಮಾಡುವುದಾಗಿ ಹೆದರಿಸುತ್ತಿದ್...
ಬೆಂಗಳೂರು: ಕರ್ನಾಟಕ ಮಾಜಿ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರು ಬರ್ಬರವಾಗಿ ಹತ್ಯೆಯಾಗಿದ್ದು, ಅವರ ಧರ್ಮಪತ್ನಿ ಪಲ್ಲವಿ ಅವರೇ ಹತ್ಯೆ ಮಾಡಿದ್ದಾರೆ ಎಂಬ ವಿಚಾರ ಬಯಲಾಗಿದೆ. 68 ವರ್ಷದ ಓಂ ಪ್ರಕಾಶ್ ಅವರು ನಿವೃತ್ತಿಯ ಬಳಿಕ ಬೆಂಗಳೂರಿನ ಎಚ್ ಎಸ್ ಆರ್ ಲೇಔಟ್ ಮನೆಯಲ್ಲಿ ವಾಸವಾಗಿದ್ದರು. ಪತ್ನಿಯ ಜತೆ ನೆಲೆಸಿದ್ದರು. ಮಾನಸಿಕ ಸ್ಥಿಮಿ...
ಬೆಂಗಳೂರು: ತಂದೆಯ ಅತಿಯಾದ ಶಿಸ್ತಿನ ಪಾಠದಿಂದ ಬೇಸತ್ತ ಮಗ ತನ್ನ ತಾಯಿಯ ಜೊತೆಗೆ ಸೇರಿ ತಂದೆಯನ್ನೇ ಮುಗಿಸಿದ ಘಟನೆ ವಿವೇಕನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾಜಿ ಸೈನಿಕ, ವಿವೇಕನಗರ ನಿವಾಸಿ ಬೋಲು ಅರಬ್ (47) ಹತ್ಯೆಗೀಡಾದ ವ್ಯಕ್ತಿಯಾಗಿದ್ದಾರೆ. ಇವರ ಮಗ ಸಮೀರ್(19) ಹಾಗೂ ತಾಯಿ ತಬಸ್ಸುಮ್ (36) ಹತ್ಯೆ ನಡೆಸಿದವರಾಗಿದ್ದಾರೆ. ಘಟನ...
ಬೆಂಗಳೂರು: ಮುತ್ತಪ್ಪ ರೈ ಪುತ್ರನ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರಿಕ್ಕಿ ರೈ ಅವರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಹೇಳಿಕೆಯಲ್ಲಿ ರಿಕ್ಕಿ ರೈ ಪ್ರಮುಖ ವಿಚಾರಗಳನ್ನು ತಿಳಿಸಿದ್ದಾರೆ. ಬಿಡದಿ ಫಾರ್ಮ್ ಹೌಸ್ ಬಳಿ ಮೂವರು ದುಷ್ಕರ್ಮಿಗಳು ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಿ ಎಸ್ಕೇಪ್ ಆಗಿದ್ದರು. ಪ...