ತುಮಕೂರು: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದ ಸಹಾಯಕ ಸಬ್ ಇನ್ಸ್ಪೆಕ್ಟರ್ ಆಗಿದ್ದ ಎಸ್.ಉಮೇಶ್ ಗೆ ಇಲ್ಲಿಯ ಎರಡನೇ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯವು ಸೋಮವಾರ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿದೆ. ದಂಡದ ಮೊತ್ತವನ್ನು ಮೇಲ್ಮನವಿ ಅವಧಿ ಮುಗಿದ ಬಳಿಕ ಸಂತ್ರಸ್ತೆಗೆ ನೀಡುವಂತೆ ಆದೇಶದ...
ಬೆಂಗಳೂರು: ಇಂಟರ್ನೆಟ್ನಲ್ಲಿ ತನ್ನದೇ ನಗ್ನ ವಿಡಿಯೋ ನೋಡಿ ಬೆಂಗಳೂರಿನ ಯುವಕನೋರ್ವ ಶಾಕ್ಗೆ ಒಳಗಾಗಿದ್ದಾನೆ. ಬೆಂಗಳೂರಿನ ಆಸ್ಟಿನ್ ಟೌನ್ ನ 25 ವರ್ಷದ ಯುವಕ ತನ್ನ ಗೆಳತಿಯೊಂದಿಗೆ ಕಳೆದಿರುವ ಖಾಸಗಿ ಸಮಯದ ವಿಡಿಯೋವನ್ನು ಅಶ್ಲೀಲ ವೆಬ್ ಸೈಟ್ ವೊಂದರಲ್ಲಿ ಅಪ್ಲೋಟ್ ಮಾಡಲಾಗಿದೆ. ಹಲವು ದಿನಗಳ ಹಿಂದೆ ಹೋಟೆಲ್ ವೊಂದರಲ್ಲಿ ಯುವಕ, ...
ಮಂಡ್ಯ: ನನಗೆ ಕೇಂದ್ರದ ಬಜೆಟ್ ಮೇಲೆ ನಂಬಿಕೆ ಇಲ್ಲ. ಕರ್ನಾಟಕ ರಾಜ್ಯದ ಮೇಲೆ ಕೇಂದ್ರ ಮಲತಾಯಿ ಧೋರಣೆ ತೋರುತ್ತಿದೆ ಎಂದು ಮಾಜಿಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕಷ್ಟು ನೀರಾವರಿ ಯೋಜನೆಗಳನ್ನು ನೆನೆಗುದಿಗೆ ಬಿದ್ದಿದೆ. ನೆನೆಗುದಿಗೆ ಬಿದ್ದ ನೀರಾವರಿ ಯೋಜನೆಯನ್ನು ರಾಷ್ಟ್ರೀಯ...
ಹುಬ್ಬಳ್ಳಿ: ಮಹಿಳೆಯರ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಧಾರವಾಡ ತಾಲೂಕಿನ ಗೋವನಕೊಪ್ಪ ಹಾಗೂ ಕವಲಗೇರಿ ಗ್ರಾಮದಲ್ಲಿ ನಡೆದಿದೆ. ಬಸವನ್ನೆವ್ವ ಕುಲಕರ್ಣಿ ಹಾಗೂ ಮಂಜುಳಾ ತೋಟದ ಎಂಬ ಮಹಿಳೆಯರ ಮೇಲೆ ಚಿರತೆ ದಾಳಿ ನಡೆಸಿದ್ದು, ಮಹಿಳೆಯರು ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನ...
ಬೆಂಗಳೂರು: ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಮೇಲಿನ ಭ್ರಷ್ಟಾಚಾರ ಆರೋಪಗಳೆಲ್ಲವೂ ಸುಳ್ಳು, ನಾನು ಕಾನೂನು ಬದ್ಧವಾಗಿಯೇ ಎಲ್ಲಾ ಆಸ್ತಿಯನ್ನು ಖರೀಸಿದ್ದೇನೆಂದು ಅವರು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಲಿಖಿತ ಹೇಳಿಕೆ ನೀಡಿರುವ ಅವರು, ನನ್ನ ಮೇಲ...
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಎವಿಬಿಪಿ ಸಂಘಟನೆ ಜೊತೆ ಸೇರಿ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ವಿವಿ ಆವರಣದ ಮುಂಭಾಗದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಘಟನೆಯಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ...
ಬೇಲೂರು: ಪೊಲೀಸ್ ಕಾನ್ ಸ್ಟೆಬಲ್ ವೊಬ್ಬರನ್ನು ರಸ್ತೆ ಮಧ್ಯೆ ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಲಾಗಿರುವ ಘಟನೆ ಹಳೇಬೀಡು ರಸ್ತೆಯ ಎಂ.ಹುಣಸೇಕೆರೆ ಕೊಪ್ಪಲು ಗ್ರಾಮದ ಬಳಿ ನಡೆದಿದೆ. ರಘು ಹಲ್ಲೆಗೊಳಗಾದ ಪೊಲೀಸ್ ಕಾನ್ ಸ್ಟೆಬಲ್. ಅಪರಾಧ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿ ಹಳೇಬೀಡು ಸಮೀಪದ ...
ಶಿವಮೊಗ್ಗ: ಮಾರ್ಚ್ ಇಲ್ಲವೇ ಏಪ್ರಿಲ್ ಒಳಗೆ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆ ನಡೆಸಬೇಕು ಎಂದು ಈ ಹಿಂದೆಯ...
ಬೆಂಗಳೂರು: ವಿಧಾನಸಭೆಯ ವಿಪಕ್ಷ ಉಪನಾಯಕರನ್ನಾಗಿ ಯು.ಟಿ.ಖಾದರ್ ನೇಮಕ ಮಾಡಲಾಗಿದೆ. ಈ ಕುರಿತಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದು, ಕಾಂಗ್ರೆಸ್ ಅಧ್ಯಕ್ಷೆಯವರ ಸೂಚನೆ ಮೇರೆಗೆ ವಿಧಾನಸಭೆಯ ವಿಪಕ್ಷ ಉಪನಾಯಕರಾಗಿ ಶಾಸಕ ಯು.ಟಿ.ಖಾದರ್ ನೇಮಕ ಮಾಡಿರೋದಾಗಿ ತಿಳಿಸಿದ್ದಾರೆ. ಈ ಹಿಂದೆ ವಿಧಾನ ಪರಿಷತ್ ...
ಮೈಸೂರು: ರಾಮಕೃಷ್ಣನಗರ ನಿವಾಸಿ, ಹ್ಯಾಂಡ್ಬಾಲ್ ಕೋಚ್ ಕೆ.ಜಿ.ಮಾದಪ್ಪ (49) ಅವರು ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ತಮ್ಮ ಕೋಣೆಯಲ್ಲಿ ಮಾದಪ್ಪ ನೇಣು ಹಾಕಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ' ಎಂದು ಪೊಲೀಸರು ತಿಳಿಸಿದ್ದಾರೆ. ಮೃತರಿಗೆ ಪತ್ನಿ ಹಾಗೂ ಪುತ್...