ಮೈಸೂರು: ಸಾಲದ ಬಾಧೆಯಿಂದ ಬೇಸೆತ್ತು ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಉದಯಗಿರಿಯ ಸಾತಗಳ್ಳಿ ಲೇಔಟ್ ನಲ್ಲಿ ನಡೆದಿದೆ. ಸಂತೋಷ್ (26) ಮತ್ತು ಭವ್ಯಾ (22 ) ಆತ್ಮಹತ್ಯೆ ಮಆಡಿಕೊಂಡಿರುವ ದಂಪತಿ. ಇವರು ಊಟದಲ್ಲಿ ವಿಷ ಬೆರೆಸಿಕೊಂಡು ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದು ಕುಟುಂಬಸ್ಥರಿಗೆ ತಿಳಿದು ಕೂಡಲೇ ಇಬ್ಬರನ್ನು...
ಬೆಂಗಳೂರು: ಸಿಎಂ ಮನೆಯ ಭದ್ರತೆಗೆ ನಿಯೋಜಿಸಿದ್ದ ಸಿಬ್ಬಂದಿಯಿಂದ ಗಾಂಜಾ ದಂಧೆ ಪ್ರಕರಣ ಸಂಬಂಧ ಮತ್ತೆ ಮೂವರು ಡ್ರಗ್ ಪೆಡ್ಲರ್ಗಳನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಪ್ರಕರಣ ಸಿಸಿಬಿಗೆ ವರ್ಗಾವಣೆ ಆಗುತ್ತಿದ್ದಂತೆ ಮತ್ತಷ್ಟು ತನಿಖೆ ಚುರುಗೊಂಡಿದ್ದು, ಕಾನ್ಸ್ಸ್ಟೇಬಲ್ ಗಳಾದ ಶಿವಕುಮಾರ್, ಸಂತೋಷ್ ಗೆ ಹಲವು ಡ...
ರಾಯಚೂರು: ಗಣರಾಜ್ಯೋತ್ಸ ದಿನದಂದು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿರುವ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ಸೇವೆಯಿಂದ ವಜಾ ಮಾಡಬೇಕು ಎಂದು ಶಾಸಕ ಕೆ.ಶಿವನಗೌಡ ನಾಯಕ ಒತ್ತಾಯಿಸಿದ್ದಾರೆ. ಈ ಕುರಿತು ಗುರುವಾರ ಮಾತನಾಡಿರುವ ಅವರು, ನ್ಯಾಯಾಂಗ ಹುದ್ದೆಯಲ್ಲಿರುವವರು ...
ಕಲಬುರಗಿ: ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆದಿಲ್ಲ. ಕೇವಲ ಭ್ರಷ್ಟಾಚಾರದಲ್ಲೇ ಸರ್ಕಾರ ಕಾಲ ಕಳೆಯುತ್ತಿದೆ ಎಂದು ಕೆಪಿಸಿಸಿ ವಕ್ತಾರ ಹಾಗೂ ಶಾಸಕ ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಅಭಿವೃದ್...
ಶಿವಮೊಗ್ಗ: ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಮಾಚೇನಹಳ್ಳಿ ಡೈರಿ ಬಳಿ ನಡೆದಿದೆ. ಭದ್ರಾವತಿ ನಗರದ ಪೇಪರ್ ಟೌನ್ ನಿವಾಸಿಗಳಾಗಿರುವ ಷಣ್ಮುಖ ಮತ್ತು ರಾಮಚಂದ್ರ ಮೃತ ದುರ್ದೈವಿಗಳಾಗಿದ್ದಾರೆ. ಷಣ್ಮುಖ ಹಾಗೂ ರಾಮಚಂದ್ರ ಕೆಲಸದ ನಿಮಿತ್ತ ತೀರ್ಥಹಳ್ಳಿಗೆ ತೆರಳುತ್ತಿದ್ದರು. ಈ ವೇಳೆ ಶಿ...
ಬೆಂಗಳೂರು: ವಿಧಾನ ಪರಿಷತ್ನ ವಿಪಕ್ಷ ನಾಯಕ ಸ್ಥಾನ ಕೈತಪ್ಪಿದ ಹಿನ್ನೆಲೆ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಸಿಸಿ ನಿರ್ಧಾರ ನೋಡಿ ನನಗೆ ಸಂತೋಷ ಆಯಿತು. ಇದರಿಂದ ಶಿವಕುಮಾರ್ ಹಾಗೂ ಹರಿಪ್ರಸಾದ್ ಅವರಿಗೆ ಕೆಲಸ ಮಾಡಲು ಅನುಕೂಲವಾಗುತ್ತದೆ. ಅವರಿಬ್ಬರ ವಿ...
ಬೆಂಗಳೂರು: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಗರದ ಮಲ್ಲೇಶ್ವರಂನ ಮಂತ್ರಿಮಾಲ್ ಬಳಿ ನಡೆದಿದೆ. ವೇಗವಾಗಿ ಬಂದ ಕಾರು ಡಿವೈಡರ್ ಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನ ಎರಡು ಏರ್ಬ್ಯಾಗ್ಗಳು ತೆರೆದಿವೆ. ಘಟನೆಯಲ್ಲಿ ಕಾರು ಚಾಲಕ ಸೇರಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳ...
ಬೆಳಗಾವಿ: ವಾಟ್ಸಾಪ್ ಗ್ರೂಪ್ಗೆ ಅಶ್ಲೀಲ ಫೋಟೋ ಹಾಕಿ ಬಿಜೆಪಿ ಬೆಳಗಾವಿ ಮಹಾನಗರ ಜಿಲ್ಲಾಧ್ಯಕ್ಷ ಶಶಿಕಾಂತ್ ಪಾಟೀಲ್ ಪೇಚೆಗೆ ಸಿಲುಕಿದ್ದಾರೆ ಎನ್ನಲಾಗಿದೆ. ಗೋವಾ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ತೆರಳಿದ್ದ ಶಶಿಕಾಂತ ಪಾಟೀಲ್, BJP KAR ದಕ್ಷಿಣ ಮಂಡಲ ಹೆಸರಿನ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರಿರುವ ಗ್ರೂಪ್ಗೆ ...
ಬೆಂಗಳೂರು: ಸಂವಿಧಾನ ದಿನಾಚರಣೆಯ ದಿನವೂ ರಾಜ್ಯ ಸರ್ಕಾರ ಅಂಬೇಡ್ಕರ್ ಪ್ರತಿಮೆಗೆ ಹಾರಾರ್ಪಣೆ ಮಾಡದೇ ನಿರ್ಲಕ್ಷ್ಯ ತೋರಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ವಿವಿಧ ಸಂವಿಧಾನ ಪರ ಸಂಘಟನೆಗಳು ಬೆಂಗಳೂರಿನ ವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಿದವು. ಸಂವಿಧಾನ ದಿನದಂದು ಕೂಡ ಅಂಬೇಡ್ಕರ್ ಪ್ರತಿಮೆಗೆ ಹಾರಾರ್ಪಣೆ ಮಾಡದೇ ಸರ್ಕಾರ ಅಗೌರ...
ಧಾರವಾಡ: ಬಸ್ ಸ್ಟೇರಿಂಗ್ ತುಂಡಾಗಿ ಪಲ್ಟಿಯಾದ ಪರಿಣಾಮ 20 ಮಂದಿಯ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ನವಲಗುಂದ ತಾಲೂಕಿನ ಬೆಣ್ಣೆ ಹಳ್ಳದ ಹತ್ತಿರ ನಡೆದಿದೆ. ಈ ಘಟನೆ ಬಾಗಲಕೋಟೆಯಿಂದ ಹುಬ್ಬಳ್ಳಿಗೆ ಆಗಮಿಸುತ್ತಿದ್ದ ಬಸ್ನ ಸ್ಟೇರಿಂಗ್ ತುಂಡಾಗಿ ಪಲ್ಟಿಯಾಗಿದೆ. ಹೀಗಾಗಿ ಬಸ್ ರಸ್ತೆಯ ಪಕ್ಕದ ಹೊಲಕ್ಕೆ ನುಗ್ಗಿ, ಹಳ್ಳಕ್ಕೆ ಬಿದ್ದಿದೆ....