ಬೆಂಗಳೂರು : ಬಿಜೆಪಿಯ ಯಾವೊಬ್ಬ ಶಾಸಕನೂ ಕಾಂಗ್ರೆಸ್ ಸಂಪರ್ಕದಲ್ಲಿಲ್ಲ. ಆದರೆ, ಕಾಂಗ್ರೆಸ್ನ ಹಲವು ಶಾಸಕರೇ ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಹತ್ತಾರು ಜನ ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ. ಮೋದಿ ಯೋಚನೆ, ಯೋಜನ...
ಚಿಕ್ಕಬಳ್ಳಾಪುರ: ಮನೆಯಿಂದ ತಂದೆಯನ್ನು ಬಲವಂತಾಗಿ ಹೊರಹಾಕಿದ್ದ ಪುತ್ರನಿಗೆ ನ್ಯಾಯಾಲಯವು ತಕ್ಕ ಶಿಕ್ಷೆ ನೀಡಿದೆ. ಮನೆಯಿಂದ ಪುತ್ರನನ್ನೇ ಹೊರಹಾಕುವಂತೆ ಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದ ಅಂಜನಿ ಬಡಾವಣೆಯಲ್ಲಿ ನಡೆದಿದೆ. ನಿವೃತ್ತ ಪ್ರಾಧ್ಯಾಪಕ ಮುನಿಸ್ವಾಮಿ ಅವರನ್ನು ಪುತ್ರ ಎಂ....
ಬೆಂಗಳೂರು : ಸಹೋದ್ಯೋಗಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ಖಾಸಗಿ ಕಂಪನಿ ವ್ಯವಸ್ಥಾಪಕರೊಬ್ಬರಿಗೆ ಹೈಕೋರ್ಟ್ ಜಾಮೀನು ನೀಡಿದೆ. ಈ ಕುರಿತಂತೆ ಆರೋಪಿ ಎಂ.ಆರ್. ಮನೋಜ್ ಕುಮಾರ್ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ, ಸಂತ್ರಸ್...
ಬೆಂಗಳೂರು: ಹೆಂಡತಿಯ ಆಸೆ ತೀರಿಸಲಾಗದೇ ವ್ಯಕ್ತಿಯೊಬ್ಬ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಸವೇಶ್ವರ ನಗರದ ಮಂಜುನಾಥನಗರದ 6ನೇ ಕ್ರಾಸ್ನಲ್ಲಿ ವಾಸವಾಗಿದ್ದ ಚಾಂದ್ ಪಾಷಾ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನಾಲ್ಕು ತಿಂಗಳ ಹಿಂದೆ ...
ಬೆಂಗಳೂರು: ಕೆಲವರಿಗೆ 10 ವೋಟ್ ತರುವ ಯೋಗ್ಯತೆ ಇಲ್ಲ. ಅಧಿಕಾರಕ್ಕಾಗಿ ಮಠ ಕಟ್ಟುತ್ತಿದ್ದಾರೆ. ಅಂತಹವರನ್ನು ಮಂತ್ರಿ ಮಾಡಿದ್ದಾರೆ. ಇವರಿಂದ ಉಪಯೋಗ ಇಲ್ಲ ಎಂದು ಸಚಿವ ಮುರುಗೇಶ್ ನಿರಾಣಿ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನಾರಚನೆ ಶೀಘ್ರವಾಗ...
ಧಾರವಾಡ: ಬೈಕ್ ಸವಾರನನ್ನು ಉಳಿಸಲು ಹೋಗಿ ಬಸ್ ಕಂದಕಕ್ಕೆ ಉರುಳಿದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕುಮಾರಗೊಪ್ಪ ಬಳಿಯಲ್ಲಿ ನಡೆದಿದೆ. ವಾಕರಸಾ ಸಂಸ್ಥೆಯ ರೋಣ ಘಟಕಕ್ಕೆ ಸೇರಿದ ಸಾರಿಗೆ ಬಸ್ ಧಾರವಾಡದಿಂದ ರೋಣಕ್ಕೆ ತೆರಳುತಿತ್ತು. ಈ ವೇಳೆ ಏಕಾಏಕಿ ಬೈಕೊಂದು ಎದುರಿನಿಂದ ಬಂದಿದೆ. ಬೈಕ್ ಸವಾರನನ್ನು ಉಳಿಸಲು ಬಸ್ ಚಾಲಕ ಯತ್ನಿಸ...
ಬೆಂಗಳೂರು: ಬಿಎಂಟಿಸಿ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡು ಬೈಕ್ಗೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲಕ್ಷ್ಮಿದೇವಿನಗರ ನಿವಾಸಿಯಾಗಿರುವ ಸುರೇಶ್ ಬಾಬು ಮೃತ ದುದೈರ್ವಿಯಾಗಿದ್ದು, ಇಂದು ಬೆಳಗ್ಗೆ ಸುಮಾರು 6.30ರ ವೇಳೆ ಘಟನೆ ಸಂಭವಿಸಿದೆ. ಮಲ...
ಬೆಂಗಳೂರು: ರಾಜ್ಯ ಸರ್ಕಾರವು ರಾಜ್ಯದ 28 ಜಿಲ್ಲೆಗಳಿಗೆ ಕೊವಿಡ್ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಿದ್ದು, ಈ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿ ಆದೇಶ ನೀಡಿದ್ದಾರೆ. ಬೆಂಗಳೂರು ನಗರವನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರೇ ಉಳಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಸಚಿವ ವಿ.ಸುನೀಲ್ ಕುಮಾರ್ ಅವರನ...
ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪಿ.ವಿಶ್ವನಾಥ ಶೆಟ್ಟಿಯವರು ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ಈ ಸಂಬಂಧ ಇಂದು ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಲೋಕಾಯುಕ್ತ ನ್ಯಾಯಮೂರ್ತಿಯಾಗಿ ಕೆಲಸ ಮಾಡೋದಕ್ಕೆ ಸಹಕರಿಸಿದಂತ ಎಲ್ಲರನ್ನು ಸ್ಮರಿಸಿ, ಧನ್ಯವಾದ ಹೇ...
ದಾವಣಗೆರೆ: ಹಿಂದಿನ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರವನ್ನು ಕೆಡವಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ತಮ್ಮ ಹಾಗೂ ಬಸವಗೌಡ ಪಾಟೀಲ್ ಯತ್ನಾಳ್ ಪಾತ್ರ ಸಾಕಷ್ಟಿದೆ, ಹೀಗಿರುವಾಗ ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವೇ, ತಮ್ಮನ್ನೇಕೆ ಸಂಪುಟಕ್ಕೆ ಸೇರಿಸಬಾರದು ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ. ಬಿಜೆಪಿ ಪಾಳಯದಲ್ಲಿ ಮತ್ತೆ ...