ಹುಬ್ಬಳ್ಳಿಯ ಸಾಯಿ ನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಸ್ಫೋಟಕ್ಕೆ ಬಲಿಯಾದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಈ ನಡುವೆ ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರ ನೋವನ್ನು ಹೇಳತೀರದು. ಈ ಪೈಕಿ 16 ವರ್ಷದ ಅಯ್ಯಪ್ಪ ಮಾಲಾಧಾರಿ ರಾಜು ಮೂಗೇರಿಯನ್ನು ಕಳೆದುಕೊಂಡು ತಾಯಿ ಮಲ್ಲವ್ವ ಕಂಗಾಲಾಗಿದ್ದಾರೆ. ಭಾನುವಾರ ಮಗನ ಮೂರನೇ ದಿನದ ತಿಥಿ ಕಾರ...
ಮೈಸೂರು: ಕೆ.ಆರ್.ಎಸ್. ರಸ್ತೆಗೆ ಸಿಎಂ ಹೆಸರು ಸಮರ್ಥಿಸಿಕೊಂಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ, ಬಿಜೆಪಿ ವಲಯದಲ್ಲಿ ವ್ಯಕ್ತವಾದ ವಿರೋಧಗಳ ಬೆನ್ನಲ್ಲೇ ಯು ಟರ್ನ್ ಹೊಡೆದಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಆರ್ ಎಸ್ ರಸ್ತೆಗೆ ಮಹಾರಾಜರ ಕಾಲದಲ್ಲೇ ಪ್ರಿನ್ಸಸ್ ಎಂದು ಹೆಸರಿದ್ದರೆ, ಬದಲಾವಣೆ ಮಾಡುವುದು ಬೇಡ....
ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆಯಲ್ಲಿ ಈಗಾಗಲೇ 5 ಜನ ಅಯ್ಯಪ್ಪ ಮಾಲಾಧಾರಿಗಳು ಸಾವನ್ನಪ್ಪಿದ್ದರು. ಇದೀಗ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಮಂಜುನಾಥ ವಾಗ್ಮೋಡೆ ಮೃತಪಟ್ಟ ಅಯ್ಯಪ್ಪ ಮಾಲಾಧಾರಿಯಾಗಿದ್ದಾರೆ. ಹುಬ್ಬಳ್ಳಿಯ ಸಾಯಿನ...
ಶಿವಮೊಗ್ಗ: ಖಾಸಗಿ ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪ ನಡೆದಿದೆ. ದೊಡ್ಡಬಳ್ಳಾಪುರ ಮೂಲದ ಶರಣ್ ಹಾಗೂ ಅಕ್ಷಯ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಶಿವಮೊಗ್ಗದಿಂದ ಹೊನ್ನಾವರಕ್ಕೆ ಕಾರು ಚಲಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ...
ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿದ ಘಟನೆಗೆ ಸಂಬಂಧಿಸಿದಂತೆ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಹುಬ್ಬಳ್ಳಿಯ ಉಣಕಲ್ ನಿವಾಸಿ ಮಾಲಾಧಾರಿ ಶಂಕರ ಚವ್ಹಾಣ್ (30) ಮೃತಪಟ್ಟವರಾಗಿದ್ದಾರೆ. ಕಳೆದ 7 ದಿನಗಳಿಂದ ಇವರು ಹುಬ್ಬಳ್ಳಿ ಆಸ್ಪತ್ರೆಯಲ್ಲಿ ತೀವ್...
ಹಾಸನ: ಬೇಲೂರು ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಕಾಡಾನೆಗಳು ಬರೋಬ್ಬರಿ 60 ಕ್ವಿಂಟಾಲ್ ಭತ್ತವನ್ನು ತಿಂದು ಹಾಕಿರುವ ಘಟನೆ ನಡೆದಿದೆ. ಗ್ರಾಮದ ಮನು, ಹೂವೇಗೌಡ, ಹಾಲೇಗೌಡ, ಹಿರಿಗೌಡ, ಶರತ್ ಹಾಗೂ ರಮೇಶ್ ಸೇರಿದಂತೆ 8 ಜನ ರೈತರಿಗೆ ಸೇರಿದ ಭತ್ತ ಆನೆಗಳಿಗೆ ಆಹಾರವಾಗಿದೆ. ಭತ್ತ ಕಟಾವು ಮಾಡಿ ಟ್ರ್ಯಾಕ್ಟರ್ ಮೂಲಕ ಸಾಗಿಸಲು ಗೋಣಿಗಳಲ್ಲಿ ಭತ...
ಪುತ್ತೂರು: ಕಾರೊಂದು ಪ್ರಪಾತಕ್ಕೆ ಬಿದ್ದ ಪರಿಣಾಮ ಚಾಲಕ ಸಹಿತ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೈಪಾಸ್ ರಸ್ತೆಯ ಪರ್ಲಡ್ಕ ಎಂಬಲ್ಲಿ ನಡೆದಿದೆ. ಸುಳ್ಯ ಜಟ್ಟಿಪಲ್ಲ ನಿವಾಸಿ ಅಣ್ಣು ನಾಯ್ಕ(85) ಹಾಗೂ ಅವರ ಪುತ್ರ ಚಾಲಕ ಚಿದಾನಂದ ನಾಯ್ಕ(58) ಸ್ಥಳೀಯ ನಿವಾಸಿ ರಮೇಶ್ ನಾಯ್ಕ ಮೃತಪಟ್ಟವರು ಎಂದ...
ಅಫಜಲಪುರ: ಕುಟುಂಬ ಅಂದ ಮೇಲೆ ಮನಸ್ತಾಪಗಳು ಇದ್ದಿದ್ದೆ. ಆದ್ರೆ ಕೆಲವೊಂದು ಮನಸ್ತಾಪಗಳು ಮತ್ತೊಬ್ಬ ವ್ಯಕ್ತಿಯ ಸಾವನ್ನು ಬಯಸುವ ಮಟ್ಟಕ್ಕೆ ಇರುತ್ತದೆ ಎನ್ನುವುದೇ ದುರಂತ, ಕಷ್ಟಗಳನ್ನ ಸಹಿಸಿ ಸಾಕಾದ ಸೊಸೆಯೊಬ್ಬಳು ದೇವರಿಗೆ ವಿಚಿತ್ರ ಬೇಡಿಕೆಯನ್ನಿಟ್ಟು ನೋಟಿನ ಮೇಲೆ ಬರೆದು ಹರಕೆ ಹುಂಡಿಗೆ ಹಾಕಿದ್ದಾಳೆ. ಈ ನೋಟಿನಲ್ಲಿ ಬರೆದ ಸಾಲು ಇದೀಗ ಸಾ...
ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 9 ಮಂದಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಲಿಂಗರಾಜ ಬೀರನೂರ(19) ಮೃತಪಟ್ಟ ಅಯ್ಯಪ್ಪ ಮಾಲಾಧಾರಿಯಾಗಿದ್ದು, ಇತರ ಐವರಿಗೆ ಚಿಕಿತ್ಸೆ ಮು...
ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿರುವ 9 ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಪೈಕಿ ಇಬ್ಬರು ಈಗಾಗಲೇ ಮೃತಪಟ್ಟಿದ್ದು, ಇದೀಗ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಈ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಉಣಕಲ್ ಹತ್ತಿರದ ಸಾಯಿ ನಗರದಲ್ಲಿ ಸ...