ಬೆಂಗಳೂರು: ಹಿರಿಯ ನಟ ಶಿವರಾಮ್ ಅವರಿಗೆ 3 ದಿನಗಳ ಹಿಂದೆ ಅಪಘಾತದಲ್ಲಿ ಗಾಯವಾಗಿದ್ದು, ಚಿಕಿತ್ಸೆ ಪಡೆದು ಮನೆಗೆ ಮರಳಿದ್ದ ಅವರು ಮನೆಯಲ್ಲಿ ಕುಸಿದು ಬಿದ್ದಿದ್ದು, ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸದ್ಯ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೂರು ದಿನಗಳ ಹಿಂದೆ ಕಾರಿನಲ್ಲಿ ಹೊರಗೆ ಹೋಗಿದ್ದ ಅವರಿಗೆ ಅಪಘಾತವಾಗ...
ಹಾಸನ: ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ಡಿಸೆಂಬರ್ 12ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ಹಣ, ಹೆಂಡದ ಆಮಿಷ ಒಡ್ಡಿ ಮತಯಾಚಿಸುವವರನ್ನು ಬೆಂಬಲಿಸದೇ, ಒಕ್ಕಲಿಗ ಸಮುದಾಯದ ಧ್ಯೇಯ, ಗೌರವ ಹಾಗೂ ಅಭಿವೃದ್ಧಿಗೆ ಶ್ರಮಿಸುವ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಹಾಸನದ ಯುವ ಮುಖಂಡ ಸಚಿನ್ ಸರಗೂರು ಮನವಿ ಮಾಡಿದ್ದಾರೆ. ಕೃಷಿಯನ್ನೇ ಅವಲಂಬಿಸಿ...
ಹನೂರು: ಮಾದೇವನನ್ನು ಶಾಂತಿಧೂತ, ಏಳುಮಲೆಯ ಒಡೆಯ, ಮಾಯ್ಕರ ಮುದ್ದುಮಾದೇವ ಮೊದಲಾದ ಹೆಸರುಗಳಿಂದ ಮಾದೇವನ ಭಕ್ತರು ಕೊಂಡಾಡುತ್ತಾರೆ. ಇಂತಹ ಮಾದೇವನ ಕುರಿತಾಗಿರುವ ‘ಸೋಜುಗಾದ ಸೂಚಿ ಮಲ್ಲಿಗೆ’ ಎಂಬ ಹಾಡನ್ನು ‘ಗರುಡ ಗಮನ ವೃಷಭ ವಾಹನ’ ಚಿತ್ರದಲ್ಲಿ ಕೊಲೆ ಮಾಡಿ ಸಂಭ್ರಮಿಸುವ ದೃಶ್ಯಕ್ಕೆ ಬಳಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ‘ಗರುಡ ...
ಬೆಂಗಳೂರು: ಸಂಗೀತ ನಿರ್ದೇಶಕ ಹಂಸಲೇಖ ಅವರು ಸಂವಿಧಾನ ಗೀತೆ ಸಂಯೋಜನೆ ನಡೆಸಿದ್ದು, ಈ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾವು ನೀವು ಎಲ್ಲರಿಗೂ ಇದೆ ಕಾನೂನು, ಎಲ್ಲರೂ ಬಾಂಧವ್ಯವನ್ನೇ ಕಾಣೋಣ, ಜೀವನ ವಿಧಾನ, ಸಮತೆ ಈ ಮೊದಲಾದ ಅಂಶಗಳನ್ನು ...
ಉಡುಪಿ: ದನ ಸಾಗಾಟದ ವಾಹನವನ್ನು ಬೆನ್ನಟ್ಟಿ ಹೋದ ಯುವಕರ ಮೇಲೆ ಪಿಕಪ್ ಹತ್ತಿಸಿದ ಪ್ರಕರಣದ ಗಾಯಾಳು ಯುವಕರನ್ನು ಇಂದು ಗೃಹ ಸಚಿವ ಅರಗಜ್ಞಾನೇಂದ್ರ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ತೀರ್ಥಹಳ್ಳಿಯ ಕೂಳೂರಿನಲ್ಲಿ ಈ ಘಟನೆ ನಡೆದ ಬಳಿಕ ಗಾಯಾಳುಗಳನ್ನು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಆಸ್ಪತ್ರೆಗೆ ಭೇಟಿ ...
ಬೆಂಗಳೂರು: ಒಮಿಕ್ರಾನ್ ಭೀತಿಯ ನಡುವೆಯೇ ಸರ್ಕಾರ ಹಲವು ಕಟ್ಟುನಿಟ್ಟಿನ ಕ್ರಮವನ್ನು ಘೋಷಿಸಿದೆ. ಈ ನಡುವೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಗಳಿಂದ ಬರುತ್ತಿರುವ ಪ್ರಯಾಣಿಕರನ್ನು ಕೊವಿಡ್ ಪರೀಕ್ಷೆಗೊಳಪಡಿಸಲಾಗುತ್ತಿದೆ. ಆದರೆ, ಇಲ್ಲಿನ ಅವ್ಯವಸ್ಥೆಯ ವಿರುದ್ಧ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾವು ...
ಸಾಂದರ್ಭಿಕ ಚಿತ್ರ ಶಿವಮೊಗ್ಗ: ದನ ಸಾಗಾಟದ ವಾಹನ ತಡೆಯಲು ಯತ್ನಿಸಿದ ಯುವಕರ ಮೇಲೆ ಪಿಕಪ್ ಹತ್ತಿಸಿ, ಪರಾರಿಯಾದ ಘಟನೆ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಮೇಳಿಕೆಯಲ್ಲಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. 23 ವರ್ಷ ವಯಸ್ಸಿನ ಕಿರಣ್ ಹಾಗೂ 24 ವರ್ಷ ವಯಸ್ಸಿನ ಚರಣ್ ಗಾಯಗೊಂಡವ...
ಬೆಂಗಳೂರು: ಸಾಮಾಜಿಕ ಅನಿಷ್ಠ ಪದ್ಧತಿಗಳ ವಿರುದ್ಧ ಸಂಗೀತ ನಿರ್ದೇಶಕ ಹಂಸಲೇಖ ಅವರು ನೀಡಿರುವ ಹೇಳಿಕೆಯನ್ನಿಟ್ಟುಕೊಂಡು, ಪೇಜಾವರ ಶ್ರೀಗಳ ಅವಹೇಳನ ಮಾಡಿದ್ದಾರೆಂಬ ಬಗ್ಗೆ ಹಂಸಲೇಖ ಅವರ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಹಂಸಲೇಖ ವಿರುದ್ಧ ದೂರು ದಾಖಲಾಗಿತ್...
ದಾವಣಗೆರೆ: ತಹಶೀಲ್ದಾರ್ ಅಜ್ಜಿಯೊಬ್ಬರಿಗೆ ಕೊವಿಡ್ ಲಸಿಕೆ ಹಾಕಿಸಲು ಬಂದಾಗ, ಅಜ್ಜಿಯ ಮೈಮೇಲೆ ದೇವರು ಬಂದಿದ್ದು, ಸೂಜಿ ಹಾಕದಂತೆ ಅಜ್ಜಿಯ ಮೈಮೇಲೆ ಬಂದ ದೇವರು ತಹಶೀಲ್ದಾರ್ ಗೆ ಅವಾಜ್ ಹಾಕಿದ ಘಟನೆ ನಡೆದಿದ್ದು, ಈ ವೇಳೆ ತಹಶೀಲ್ದಾರ್ ಅವರು ಉಪಾಯವಾಗಿ ಅಜ್ಜಿಗೆ ಲಸಿಕೆ ಹಾಕಿಸುವುದರಲ್ಲಿ ಯಶಸ್ವಿಯಾಗಿದ್ದಾರೆ. ಮೊನ್ನೆಯಷ್ಟೇ ಆರೋಗ್ಯ ಸಿಬ...
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಮುಖಂಡ ಅನಿಲ್ ಲಾಡ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದಲಿತರು ಹಾಗೂ ಸಂವಿಧಾನದ ಕುರಿತು ಅವಹೇಳನಾಕಾರಿ ಹೇಳಿಕೆ ನೀಡಿರುವುದರ ವಿರುದ್ಧ ದೂರು ದಾಖಲಿಸಲಾಗಿದೆ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಹಾಗೂ ಬಿಜೆಪಿ ಎಸ್ ಸಿ ಮ...