ಉತ್ತರ ಕನ್ನಡ: ಕಾರೊಂದು ಇಲ್ಲಿನ ಅಮ್ಮಾಜಿ ಕೆರೆಗೆ ಬಿದ್ದು ಮುಳುಗಡೆಯಾಗಿದ್ದು, ಪರಿಣಾಮವಾಗಿ ದಂಪತಿಗಳಿಬ್ಬರು ದಾರುಣವಾಗಿ ಸಾವಪ್ಪಿದ ಘಟನೆ ಮಂಡಗೋಡ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಯಲ್ಲಾಪುರದಿಂದ ಬಂದು ಕಲಘಟಗಿ ರಸ್ತೆಯತ್ತ ತಿರುಗಿಕೊಳ್ಳುತ್ತಿರುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಸೆಲೆರಿಯೋ ಕಾರು ಕೆರೆಗೆ ಬಿದ್ದಿದೆ. ನಿನ...
ಮಂಗಳೂರು: ಬಜರಂಗದಳದ ಮುಖಂಡ ಶರಣ್ ಪಂಪ್ ವೆಲ್ ಅವರಿಗೆ ಮುಸ್ಲಿಮರ ಸಂಸ್ಥೆಗಳಲ್ಲಿ ಗುತ್ತಿಗೆ ಪಡೆದ ಹಣ ಆಗುತ್ತದೆ. ಆದರೆ, ಮುಸ್ಲಿಮ್ ಯುವಕರು ಯಾಕೆ ಆಗುವುದಿಲ್ಲ ಎಂದು ಬಿರುವೆರ್ ಕುಡ್ಲ ಸಂಘಟನೆಯ ಮುಖಂಡರು ಸುದ್ದಿಗೋಷ್ಠಿಯಲ್ಲಿ ತರಾಟೆಗೆತ್ತಿಕೊಂಡಿದ್ದಾರೆ. ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿರುವೆರ್ ಕುಡ್ಲದ ಸಂಚಾಲಕ ಲ...
ವೀರಣ್ಣ ಕೆ. ಸಂಗೀತ ನಿರ್ದೇಶಕ ಹಂಸಲೇಖ ಅವರು ಅಸಮಾನತೆ ಮತ್ತು ತಾರತಮ್ಯ ಹಾಗೂ ವಾಸ್ತವಗಳ ಬಗ್ಗೆ ಮಾತನಾಡಿರುವುದು ಒಂದು ವಿವಾದವಾಗಿರುವುದು ಒಂದು ಅಚ್ಚರಿಗೆ ಕಾರಣವಾಗಿದೆ. ಇದರಲ್ಲಿ ವಿರೋಧಿಸುವಂತಹದ್ದೇನಿದೆ? ಪೇಜಾವರ ಶ್ರೀಗಳು ದಲಿತರ ಮನೆಗೆ ಭೇಟಿ ನೀಡಬಹುದು. ಆದರೆ, ದಲಿತರ ಆಹಾರ ಪದ್ಧತಿಯಾದ ಮಾಂಸಾಹಾರವನ್ನು ಅವರಿಂದ ಮಾಡಲು ಸಾಧ...
ನೆಲ್ಯಾಡಿ: ವಿದ್ಯಾರ್ಥಿನಿಯೊಬ್ಬರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಕೊಣಾಲು ಗ್ರಾಮದ ಅಂಬರ್ಟೆ ಎಂಬಲ್ಲಿ ನಡೆದಿದ್ದು, ಕೆರೆಗೆ ತಾವರೆ ಗಿಡ ಹಾಕಲು ಹೋದ ಸಂದರ್ಭದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಅಂಬರ್ಟೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿ ಪುತ್ರಿ 18 ವರ್ಷ ವಯಸ್ಸಿ...
ಬೆಂಗಳೂರು: ಜಾತಿ ತಾರತಮ್ಯ ಹಾಗೂ ಅಸ್ಪೃಶ್ಯತೆ ವಿಚಾರವಾಗಿ ಸಂಗೀತ ನಿರ್ದೇಶಕ ಹಂಸಲೇಖ ಅವರು ನೀಡಿರುವ ಹೇಳಿಕೆಯನ್ನಿಟ್ಟುಕೊಂಡು ವಿವಾದ ಸೃಷ್ಟಿಸಲಾಗಿದ್ದು, ಇದೇ ವೇಳೆ ಈ ವಿವಾದವನ್ನು ಮುಂದುವರಿಸಲು ಇಚ್ಛಿಸದೇ ಹಂಸಲೇಖ ಅವರು ಕ್ಷಮೆಯಾಚಿಸಿದ್ದಾರೆ. ನನಗೆ ಗೊತ್ತಿದೆ. ಎಲ್ಲಾ ಮಾತುಗಳಿಗೂ ಅದು ವೇದಿಕೆಯಲ್ಲ, ತಪ್ಪು. ಆ ವೇದಿಕೆಯಲ್ಲಿ ನುಡ...
ಬೆಂಗಳೂರು: ದಲಿತರ ಮನೆಗೆ ಸ್ವಾಮೀಜಿಗಳು ಹೋಗಿ ಹೈಡ್ರಾಮಾ ಮಾಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ವಿಚಾರವಾಗಿದೆ. ಈ ವಿಚಾರವಾಗಿ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಮಾತನಾಡಿದ ವಿಡಿಯೋವೊಂದು ವೈರಲ್ ಆಗಿದೆ. ಹಂಸಲೇಖ ಅವರು ಕೆಲವು ಪ್ರಶ್ನೆಗಳನ್ನು ಕೇಳುತ್ತಾರೆ… “ದಲಿತರ ಮನೆಗೆ ಪೇಜಾವರ ಶ್ರೀಗಳು ಭೇಟಿ ಕೊಡುವುದು ಎಂದು ಹೇ...
ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನಿನ್ನೆ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಮಾಹಿತಿಗಳ ಪ್ರಕಾರ ಜನಾರ್ದನ ರೆಡ್ಡಿ ಅವರು ಜ್ವರದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ನಿನ್ನೆ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮ...
ಬೆಂಗಳೂರು: ಪುನೀತ್ ರಾಜ್ ಕುಮಾರ್ ನಿಧನದ ಬಳಿಕ ಇಂದು ನೋವಿನ ನಡುವೆಯೇ ನಟ ಶಿವರಾಜ್ ಕುಮಾರ್ ಅವರು ತಮ್ಮ ಭಜರಂಗಿ—2 ಚಿತ್ರವನ್ನು ವೀಕ್ಷಿಸಿದರು. ಇದೇ ವೇಳೆ ಅಭಿಮಾನಿಗಳಿಗೆ ಅನ್ನ ಸಂತರ್ಪಣೆಯನ್ನೂ ನಡೆಸಿದರು. ಚಿತ್ರಮಂದಿರದ ಹೊರಗೆ ಅನ್ನ ಸಂತರ್ಪಣೆ ವ್ಯವಸ್ಥೆಯನ್ನು ಮಾಡಿದ್ದ ಶಿವರಾಜ್ ಕುಮಾರ್ ಅವರು ಸ್ವತಃ ತಾವೇ ಮುಂದೆ ನಿಂತು ಅಭಿಮಾನ...
ವರದಿ: ಮಂಜು ಗುರುಗದಹಳ್ಳಿ ತಿಪಟೂರು: ಮಕ್ಕಳ ದಿನಾಚರಣೆಯ ಸಂಭ್ರಮದಲ್ಲಿ ಮಕ್ಕಳಿಗೆ ಸಿಹಿ ಹಂಚುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯನ್ನು ದುಷ್ಕರ್ಮಿಯೋರ್ವ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿಯ ಹಾಲುಕುರಿಕೆ ಗ್ರಾಮದಲ್ಲಿ ನಡೆದಿದೆ. ಅಂಗನವಾಡಿ ಕಾರ್ಯಕರ್ತೆ 30 ವರ್ಷ ವಯಸ್ಸಿನ ಭಾರತಿ ಎಂಬವರು ಹತ್...
ಬೆಂಗಳೂರು: “ಏಕ್ ಲವ್ ಯಾ” ಚಿತ್ರದ ವೇದಿಕೆಯಲ್ಲಿ ಪುನೀತ್ ರಾಜ್ ಕುಮಾರ್ ಚಿತ್ರದ ಮುಂದೆಯೇ ಶಾಂಪೇನ್ ಬಾಟಲಿ ಓಪನ್ ಮಾಡಿ ಅವಮಾನ ಮಾಡಲಾಗಿದೆ ಎಂಬ ಮಾಧ್ಯಮಗಳ ಆರೋಪಕ್ಕೆ ಸಂಬಂಧಿಸಿದಂತೆ ರಕ್ಷಿತಾ ಪ್ರೇಮ್ ಅವರು ಸ್ಪಷ್ಟನೆ ನೀಡಿದ್ದಾರೆ. ರಕ್ಷಿತಾ ಪ್ರೇಮ್ ಅವರ ಸಹೋದರ ರಾಣ ನಟಿಸಿಸಿರುವ ‘ಏಕ್ ಲವ್ ಯಾ’ ಚಿತ್ರದ ಸುದ್ದಿಗೋಷ್ಠಿಯ ವೇಳೆ ಚ...