ಗದಗ: ಹೆರಿಗೆ ನೋವಿನ ವೇಳೆ ತಾಯಿ ಮೃತಪಟ್ಟಿದ್ದು, ಆದರೆ, ಗರ್ಭದಲ್ಲಿ ಮಗು ಜೀವಂತವಾಗಿರುವ ಹಿನ್ನೆಲೆಯಲ್ಲಿ ಇಲ್ಲಿನ ಸರ್ಕಾರಿ ದಂಡಪ್ಪ ಮಾನ್ವಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರು ಮೃತದೇಹದ ಗರ್ಭದಲ್ಲಿದ್ದ ಮಗುವನ್ನು ಹೊರ ತೆಗೆದು ರಕ್ಷಿಸಿದ್ದಾರೆ. ರೋಣ ತಾಲೂಕಿನ ಮುಶಿಗೇರಿಯ ತುಂಬು ಗರ್ಭಿಣಿ ಅನ್ನಪೂರ್ಣ ಅಬ್ಬಿಗೇರಿ ಅವರಿಗೆ ನ...
ಬೆಂಗಳೂರು: ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್ ರೈಲಿನ 5 ಬೋಗಿಗಳು ಹಳಿ ತಪ್ಪಿದ ದುರ್ಘಟನೆ ಶುಕ್ರವಾರ ಮುಂಜಾನೆ 3:50ರ ಸುಮಾರಿಗೆ ನಡೆದಿದ್ದು, ರೈಲು ಚಾಲನೆಯಲ್ಲಿರುವಾಗಲೇ ಬಂಡೆಗಳು ಉರುಳಿ ಬಿದ್ದ ಪರಿಣಾಮ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್ ರೈಲು ತೊಪ್ಪೂರು-ಶಿವಡಿ ಬಳಿ ಸಂಚರಿಸುವಾಗ ಏಕಾ...
ಬೆಂಗಳೂರು: ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ ಆದೇಶ ಇದೀಗ ವಿವಾದವಾಗಿದ್ದು, ಸರ್ಕಾರದ ಆದೇಶದ ವಿರುದ್ಧ ಹೈಕೋರ್ಟ್ ಅಮಾಧಾನ ಹೊರ ಹಾಕಿದೆ ಎಂದು ವರದಿಯಾಗಿದೆ. ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶದ ವಿರುದ್ಧ ಸಂಸ್ಕೃತ ಭಾರತಿ ಕರ್ನಾಟಕ ಎಂಬ ಟ್ರಸ್ಟ್ ಹೈ...
ರಾಮನಗರ: ನಿಧಿ ಆಸೆಗಾಗಿ ಬೆತ್ತಲೆ ಪೂಜೆ ಸೇರಿದಂತೆ ಹಲವು ಮೌಢ್ಯ ಆಚರಣೆಯಲ್ಲಿ ತೊಡಗಿದ್ದ ಆರು ಮಂದಿಯನ್ನು ಜಿಲ್ಲೆಯ ಸಾತನೂರು ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಪಾರ್ಥಸಾರಥಿ, ನಾಗರಾಜು, ಶಶಿಕುಮಾರ್, ಲೋಕೇಶ್, ಮೋಹನ್, ಲಕ್ಷ್ಮೀನರಸಪ್ಪ ಬಂಧಿತ ಆರೋಪಿಗಳಾಗಿದ್ದು, ಬೆತ್ತಲೆ ಪೂಜೆಗೆ ಬಳಸಿಕೊಳ್ಳಲಾಗಿದ್ದ ಕಾರ್ಮ...
ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದ ಪ್ರಮುಖ ಆರೋಪಿ ಶ್ರೀಕೃಷ್ಣನ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದ್ದು, ಕೇವಲ ಶ್ರೀಮಂತರ ಖಾತೆಗೆ ಮಾತ್ರ ಈತ ಕನ್ನ ಹಾಕಿಲ್ಲ. ಬರೊಬ್ಬರಿ 80 ಕೋಟಿ ಕಡುಬಡವರ ಖಾತೆಗೆ ಕನ್ನ ಹಾಕಿ ಹಣ ಯಾಮಾರಿಸಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ವರದಿಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರವ...
ಕೊಪ್ಪಳ: ದಲಿತ ನಾಯಕರಾದ ಗೋವಿಂದ ಕಾರಜೋಳ, ರಮೇಶ್ ಜಿಗಜಿಣಗಿ, ನಾರಾಯಣಸ್ವಾಮಿ ಅವರು ತಮ್ಮ ಹೊಟ್ಟೆ ಪಾಡಿಗಾಗಿ ಬಿಜೆಪಿಗೆ ಹೋಗಿರುವುದು ನೂರಕ್ಕೆ ನೂರು ಸತ್ಯ. ಇವರೆಲ್ಲ ದಲಿತ ಸಮುದಾಯಕ್ಕಾಗಿ ಏನು ಮಾಡಿದ್ದಾರೆ? ಇವರ ಸ್ವಾರ್ಥಕ್ಕೆ, ಹೊಟ್ಟೆ ಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ಬಿಜೆಪಿಗೆ ತಿರುಗೇಟು ನೀಡಿ...
ಶಿವಮೊಗ್ಗ: ಸಕ್ರೆಬೈಲು ಆನೆ ಬಿಡಾರದಲ್ಲಿರುವ ಮರಿಯಾನೆಗೆ ಇತ್ತೀಚೆಗೆ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರನ್ನಿಡಲಾಗಿದ್ದು, ಈ ಮೂಲಕ ಕರುನಾಡಿನ ಪ್ರೀತಿಯ ಅಪ್ಪು ಹೆಸರಿಗೆ ಮರು ಜೀವ ತುಂಬಿ ಪುನೀತ್ ರಾಜ್ ಕುಮಾರ್ ಎಂದು ನಾಮಕರಣ ಮಾಡಿ ಗೌರವ ಸಲ್ಲಿಸಲಾಗಿದೆ. ಎರಡು ತಿಂಗಳ ಹಿಂದೆಯಷ್ಟೇ ಸಕ್ರೆಬೈಲು ಆನೆ ಬಿಡಾರಕ್ಕೆ ಬ...
ಬೆಂಗಳೂರು: ಬಿಟ್ ಕಾಯಿನ್ ದಂಧೆ ಆರೋಪ ಹೊತ್ತಿರುವ ಅಂತಾರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಪರಪ್ಪನ ಅಗ್ರಹಾರ ಜೈಲಿನಿಂದ ಬುಧವಾರ ಬಿಡುಗಡೆಯಾಗಿದ್ದಾನೆ. ಆದರೆ, ಈತನಿಗೆ ಜಾಮೀನು ನೀಡಿದವರು ಯಾರು ಎನ್ನುವುದೇ ಆತನಿಗೆ ಗೊತ್ತಿಲ್ವಂತೆ! ಶ್ರೀಕೃಷ್ಣ ಬಿಡುಗಡೆಯಾದ ಸಂದರ್ಭದಲ್ಲಿ ಆತನನ್ನು ಯಾರು ಕೂಡ ಕರೆದುಕೊಂಡು ಹೋಗಲು ಬಂದಿರಲಿಲ್ಲ. ಆತ ಆಟೋ...
ಕಲಬುರ್ಗಿ: ಬಿಟ್ ಕಾಯಿನ್ ಹಗರಣದಲ್ಲಿ ರಾಜ್ಯದ ಹಲವು ಜನಪ್ರತಿನಿಧಿಗಳು, ಅಧಿಕಾರಿಗಳು ನೇರವಾಗಿ ಶಾಮೀಲಾಗಿದ್ದಾರೆ. ಒಂದು ವೇಳೆ ಇದರ ತನಿಖೆ ನಡೆದಿದೆ ಕರ್ನಾಟಕದ ಮುಖ್ಯಮಂತ್ರಿಯನ್ನು ಖಂಡಿತವಾಗಿಯೂ ಬಲಿ ತೆಗೆದುಕೊಳ್ಳಲಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದರು. ಕಾಂಗ್ರೆಸ್ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅ...