ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಂಟಕ ಬಂದಿದ್ದು, ಅವರನ್ನು ಶೀಘ್ರವೇ ರಾಜ್ಯಾಧ್ಯಕ್ಷ ಪಟ್ಟದಿಂದ ಇಳಿಸುವ ಚಿಂತನೆ ನಡೆಸಲಾಗುತ್ತಿದೆ ಎನ್ನುವ ವಿಚಾರ ಸದ್ಯ ಬಿಜೆಪಿ ಪಾಳಯದೊಳಗೆ ಚರ್ಚೆಯಾಗುತ್ತಿದೆ. ನಿರೀಕ್ಷಿತ ಮಟ್ಟದಲ್ಲಿ ಪಕ್ಷ ಸಂಘಟನೆಗೆ ವಿಫಲ ಹಾಗೂ ಉಪ ಚುನಾವಣೆಯಲ್ಲಿ ಹಿನ್...
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ಡಾ.ರಮಣರಾವ್ ಅವರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ನಡುವೆ, ಘಟನೆ ನಡೆದ ದಿನ ಕ್ಲಿನಿಕ್ ನಲ್ಲಿ ಏನೇನು ನಡೆದಿತ್ತು ಎನ್ನುವುದನ್ನು ಇದೀಗ ಡಾ.ರಮಣರಾವ್ ಅವರೇ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಘಟನೆ ನಡೆದ ದಿನದಂದು 11:15ರಿಂದ ...
ಬೆಂಗಳೂರು: ತನ್ನ ಪತಿ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದು, ಅಶ್ಲೀಲ ವೆಬ್ ಸೈಟ್ ಗಳಲ್ಲಿ ಚಾಟ್ ಮಾಡುವುದು ಮೊದಲಾದ ಕೃತ್ಯ ನಡೆಸುತ್ತಿದ್ದು, ಇದನ್ನು ಪ್ರಶ್ನಿಸಿದರೆ ಹೀನಾಯವಾಗಿ ಹಲ್ಲೆ ನಡೆಸುತ್ತಿದ್ದಾನೆ ಎಂದು ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ಮಹಿಳೆ ದಾಖಲಿಸಿದ್ದಾರೆ. ಮಹಿಳೆಯ ದೂರಿನನ್ವಯ ಒಂದನೇ ಎಸಿಎಂಎಂ ಕೋರ್ಟ್ ಸ...
ನವದೆಹಲಿ: ದೀಪಾವಳಿ ಸಂದರ್ಭದಲ್ಲಿ ಈ ಬಾರಿಯೂ ಪಟಾಕಿಯಿಂದ ತೀವ್ರ ಹಾನಿಯಾಗಿದ್ದು, ಗಂಟಲು ತುರಿಕೆ, ಕಣ್ಣು ತುರಿಕೆ ಮೊದಲಾದ ಸಮಸ್ಯೆಗಳು ಜನರಲ್ಲಿ ಕಾಣಿಸಿಕೊಂದಿದೆ ಎಂದು ಹೇಳಲಾಗಿದ್ದು, ದೆಹಲಿ ಎನ್ ಸಿಆರ್ ಜನತೆ ಶುಕ್ರವಾರ ಬೆಳಿಗ್ಗೆ ಈ ಸಮಸ್ಯೆಗಳನ್ನು ಎದುರಿಸಿದ್ದಾರೆ ಎನ್ನಲಾಗಿದೆ. ಗುರುವಾರ ಸಂಜೆಯಿಂದಲೇ ಪಟಾಕಿ ಭರಾಟೆ ಆರಂಭಗೊಂಡಿದ್...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಕಣ್ಣು ದಾನ ಮಾಡಿದ ಬೆನ್ನಲ್ಲೇ ಕಣ್ಣುದಾನ ಮಾಡುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಈ ನಡುವೆ ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳು ನಾಲ್ವರು ಅಂಧರ ಬಾಳಿಗೆ ಬೆಳಕಾಗಿದ್ದು, ಅವರಿಗೆ ದೃಷ್ಟಿ ಮರಳಿದೆ. ಸದ್ಯ ವೈದ್ಯರು ಹೇಳು ಪ್ರಕಾರ, ಪುನೀತ್ ರಾಜ್ ಕುಮಾರ್ ಕಣ್ಣುಗಳು ಕೇವಲ ನಾಲ್ವರಿಗ...
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ತಮಿಳಿನ ಖ್ಯಾತ ನಟ ಸೂರ್ಯ ಬೆಂಗಳೂರಿಗೆ ಆಗಮಿಸಿ ಅವರ ಸಮಾಧಿಗೆ ಹೂವಿನ ಹಾರ ಹಾಕಿ ನಮನ ಸಲ್ಲಿಸಿದರು. ಅಪ್ಪು ಕುಟುಂಬದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದ ನಟ ಸೂರ್ಯ ಅವರು ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ ಗದ್ಗದಿತರಾದರು. ಈ ರೀತಿಯ ಘಟನೆಯೊಂದು ನಡೆಯಲೇ ಬಾರದಿತ್ತು. ಇ...
ಬೆಂಗಳೂರು: ಕರ್ನಾಟಕದಲ್ಲಿ ಎಲ್ ಕೆಜಿ ಹಾಗೂ ಯುಕೆಜಿ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದ್ದು, ನವೆಂಬರ್ 8ರಿಂದ ಎಲ್ ಕೆಜಿ(LKG), ಯುಕೆಜಿ(UKG) ಭೌತಿಕ ತರಗತಿ ಆರಂಭಕ್ಕೆ ಅವಕಾಶ ನೀಡಲಾಗಿದೆ. ಎಲ್ ಕೆಜಿ ಹಾಗೂ ಯುಕೆಜಿ ತರಗತಿಗಳ ಆರಂಭಕ್ಕೆ ಸರ್ಕಾರ ಗೈಡ್ ಲೈನ್ಸ್ ಬಿಡುಗಡೆ ಮಾಡಿದೆ. ಎಲ್ ಕೆಜಿ ಹಾಗೂ ಯುಕೆಜಿ ಕೇಂದ್ರವನ್ನು ಸ್ವಚ್ಛಗ...
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಸಾವಿನ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಪುನೀತ್ ಅಭಿಮಾನಿಯೊಬ್ಬರು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಅರುಣ್ ಪರಮೇಶ್ವರ್ ಎಂಬವರು ಈ ದೂರು ದಾಖಲಿಸಿದ್ದು, ಪುನೀತ್ ರಾಜ್ ಕುಮಾರ್ ಅವರಿಗೆ ಎದೆನೋವು ಕಾಣಿಸಿಕೊಂಡ ತಕ್ಷಣವೇ ಅವರು ರಮಣಶ್ರೀ ಆ...
ಮೂಡುಬಿದಿರೆ: ಬಜರಂಗದಳದ ಮುಖಂಡನೋರ್ವ ಕಾರ್ಯಕರ್ತನ ಪತ್ನಿಯನ್ನೇ ಅಪಹರಿಸಿದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ಬಜರಂಗದಳದ ಬಜಗೋಳಿ ವಲಯ ಸಂಚಾಲಕ ಸಂದೀಪ್ ಆಚಾರ್ಯ, ಬಜರಂಗದಳದ ಕಾರ್ಯಕರ್ತನೆನ್ನಲಾಗಿರುವ ಶಿರ್ಲಾಲು ಹೈಸ್ಕೂಲ್ ಬಳಿಯ ಹಾಡಿಯ...
ಮಂಗಳೂರು: ದೇವಸ್ಥಾನದ ಆವರಣದಲ್ಲಿ ಚಪ್ಪಲಿ ಧರಿಸಿ ಓಡಾಡಿದ ಆರೋಪದಲ್ಲಿ ನಾಲ್ವರು ಯುವಕರನ್ನು ಪೂಂಜಾಲಕಟ್ಟೆ ಪೊಲೀಸರು ಬಂಧಿಸಿದ್ದು, ದೇವಸ್ಥಾನದ ಆವರಣದಲ್ಲಿ ಚಪ್ಪಲಿ ಹಾಕಿಕೊಂಡು ಹೋಗಿ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಲಾಗಿದೆ. ಉಳ್ಳಾಲದ ಬುಶೇರ್ ರೆಹಮಾನ್(20), ಇಸ್ಮಾಯಿಲ್ ಅರ್ಹ ಮಾಜ್ (22), ಮಹಮ್ಮದ್ ತಾ...