ಬೆಂಗಳೂರು: ಕನ್ನಡಕ್ಕಾಗಿ ನನ್ನ ಪ್ರಾಣ ಕೊಡಲು ಕೂಡ ತಯಾರಿದ್ದೇನೆ. ಭಾರತದಲ್ಲಿ ಎಲ್ಲರಿಗೂ ಎಲ್ಲಾ ಭಾಷೆ ಮುಖ್ಯ. ಆದರೆ, ಆಯಾ ರಾಜ್ಯದ ಭಾಷೆ ಮತ್ತು ಸಂಸ್ಕೃತಿಗೆ ಎಲ್ಲರೂ ಮರ್ಯಾದೆ ಕೊಡಬೇಕಾಗಿರುವುದು ಎಲ್ಲರ ಧರ್ಮ ಎಂದು ನಟ ಶಿವರಾಜ್ ಕುಮಾರ್ ಹೇಳಿದರು. ಡಾಲಿ ಧನಂಜಯ್ ನಟನೆಯ ಬಹು ನಿರೀಕ್ಷಿತ ಚಿತ್ರ ‘ಬಡವ ರಾಸ್ಕಲ್’ ಚಿತ್ರದ ರಿಲೀಸ್ ಇವ...
ಬೆಳಗಾವಿ: ಬೆಳಗಾವಿ ಸುವರ್ಣಸೌಧ ಮುತ್ತಿಗೆ ಹಾಕಲು ಕಾರ್ಯಕರ್ತರು ತೆರಳುತ್ತಿದ್ದ ಕರವೇ ನಾರಾಯಣಗೌಡ ನೇತೃತ್ವದ ಕಾರ್ಯಕರ್ತರನ್ನು ಹಿರೇಬಾಗೇವಾಡಿ ಟೋಲ್ ಬಳಿ ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಮಾತನಾಡಿದ ಕರವೇ ರಾಜಾಧ್ಯಕ್ಷ ಟಿ.ಎ.ನಾರಾಯಣಗೌಡ, ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧ ಆಗುವವರೆಗೆ ಪ್ರತಿಭಟನೆ ನಡೆಯುತ್ತೆ. ಈ ಅಧಿವೇಶನದಲ್ಲ...
ಮೈಸೂರು: ಮ್ಯಾನ್ ಹೋಲ್ ಸ್ವಚ್ಛತೆಗೆ ಇಳಿದ ವೇಳೆ ಉಸಿರುಗಟ್ಟಿ ಪೌರಕಾರ್ಮಿಕ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣದ ವಾರ್ಡ್ ನಂ.10ರಲ್ಲಿ ಸೋಮವಾರ ನಡೆದಿದೆ. ಮಧು(27) ಮೃತ ಪೌರಕಾರ್ಮಿಕ ಇವರು, ಪಿರಿಯಾಪಟ್ಟಣದ ವಾರ್ಡ್ ನಂ.10ರಲ್ಲಿ ಮ್ಯಾನ್ ಹೋಲ್ ಸ್ವಚ್ಛತೆಗೆ ಇಳಿದಿದ್ದರು. ಈ ವೇಳೆ ಉಸಿರುಗಟ್ಟಿ ತೀವ್ರ ಅಸ್ವಸ್ಥರಾಗಿದ್ದು, ಕೂಡಲೇ ಅವರನ್...
ಬೆಳಗಾವಿ: ಬೆಳಗಾವಿ ಸೇರಿದಂತೆ ಕರ್ನಾಟಕದ ಯಾವುದೇ ಭಾಗದಲ್ಲಿ ಕಾನೂನು ಕ್ರಮವನ್ನು ಕೈಗೆ ತೆಗೆದುಕೊಂಡವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಇಂದು ಅಲ್ಲಿ ನಡೆಯುತ್ತಿರುವ ಪ್ರತಿಭಟನೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ನಿರ್ಣಾಯಕವಾಗಿ ಕ...
ಬೆಳಗಾವಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಹಾನಿಗೊಳಿಸಿರುವ ಕಿಡಿಗೇಡಿಗಳನ್ನ ಕೂಡಲೇ ಬಂಧಿಸಬೇಕು ಎಂದು ಸಂಸದ ಪ್ರತಾಪ್ ಸಿಂಹ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಗೆ ಬೆಳಗಾವಿಯಲ್ಲಿ ಹಾನಿ ಮಾಡಿರುವುದನ್ನು ತೀವ್ರವಾಗಿ ಖಂಡಿಸುತ್ತೇನ...
ಹಾಸನ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸಹಿತ ತಾಯಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಪ್ರಣತಿ (3), ಪ್ರಣವ್(3) ಮತ್ತು ತಾಯಿ ಜ್ಯೋತಿ ಮೃತಪಟ್ಟವರಾಗಿದ್ದಾರೆ. ಚಾಲಕ ಕುಡಿದ ಮತ್ತಿನಲ್ಲಿ ಲಾರಿ ಚಲಾಯಿಸಿದ್ದು, ಡಿಕ್ಕಿಯ ರಭಸಕ್ಕೆ ಮಕ್ಕಳ ದೇಹ ಸಂಪೂರ್ಣ ...
ಹುಬ್ಬಳ್ಳಿ: ಚಲಿಸುತ್ತಿರುವ ರೈಲಿನಿಂದ ಕೆಳಗೆ ಬಿದ್ದು ಬಿಬಿಎಂಪಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ 11.30ರ ಸುಮಾರಿಗೆ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ರಂಗರಾಜು ಎಸ್.ಎ. (59) ಮೃತಪಟ್ಟಿರುವ ಬಿಬಿಎಂಪಿ ಸೂಪರಿಂಟೆಂಡೆಂಟ್ ಇಂಜಿನಿಯರ್ . ರಂಗರಾಜು ಅವರು ಬೆಂಗಳೂರಿಗೆ ಹೋಗಬೇಕಾದ ರೈಲು...
ಬೆಳಗಾವಿ: ರಾಜ್ಯದಲ್ಲಿ ಎಂಇಎಸ್ ಸಂಘಟನೆಯನ್ನು ಅಧಿಕೃತವಾಗಿ ನಿಷೇಧಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಚಿಂತನೆ ಮಾಡುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಎಂಇಎಸ್ ನಿಷೇಧಿಸುವ ಕುರಿತು ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬೆಳಗಾವಿಯಲ್ಲಿ ಯಾವುದೇ ರೀತಿಯ ಗಲಾಟೆ ಇಲ್ಲ. ಕನ್ನಡಿಗರು ಹಾಗೂ ಮರ...
ಸುಳ್ಯ: ಶೌಚಾಲಯದ ಹಳೆಯ ಗೋಡೆ ಕೆಡವುತ್ತಿದ್ದ ವೇಳೆ ಮಣ್ಣಿನ ಇಟ್ಟಿಗೆಯ ಗೋಡೆ ಮೈಮೇಲೆ ಬಿದ್ದು ಇಬ್ಬರು ಮಹಿಳೆಯರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಎಣ್ಮೂರು ಗ್ರಾಮದಲ್ಲಿ ನಡೆದಿದೆ. 60 ವರ್ಷ ವಯಸ್ಸಿನ ಬೀಪಾತುಮ್ಮ ಮತ್ತು 45 ವರ್ಷ ವಯಸ್ಸಿನ ನೆಬಿಸಾ ಮೃತಪಟ್ಟ ಮಹಿಳೆಯರು ಎಂದು ಗುರುತಿಸಲಾಗಿ...
ಶಿವಮೊಗ್ಗ: ಭದ್ರಾವತಿಯಲ್ಲಿ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದ 20 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಗೆ ಒಮಿಕ್ರಾನ್ ಬಂದಿದ್ದು, ಉಡುಪಿಯಲ್ಲಿ ಒಂದೇ ಕುಟುಂಬದ ಇಬ್ಬರಿಗೆ ಒಮಿಕ್ರಾನ್ ಸೋಂಕು ತಗುಲಿದೆ. ದಿನ ಬಿಟ್ಟು ದಿನ ರಾಜ್ಯದಲ್ಲಿ ಒಮಿಕ್ರಾನ್ ಸೋಂಕು ಪ್ರಕರಣಗಳು ಸ್ಫೋಟಗೊಳ್ಳುತ್ತಿವೆ. ಮತ್ತೆ ಹೊಸದಾಗಿ ಐದು ಒಮಿಕ್ರಾನ್ ಕೇಸ್ ಪತ್ತೆ...