ಮೈಸೂರು: ತಂದೆ ಹಾಗೂ ತಂದೆಯ ಪ್ರೇಯಸಿಯನ್ನು ಪುತ್ರನೋರ್ವ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮೈಸೂರಿನ ಹೊರವಲಯದಲ್ಲಿ ನಡೆದಿದ್ದು, ಮಚ್ಚಿನಿಂದ ಕೊಚ್ಚಿ ಇಬ್ಬರನ್ನೂ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಕೆ.ಜಿ.ಕೊಪ್ಪಲು ನಿವಾಸಿ 56 ವರ್ಷ ವಯಸ್ಸಿನ ಶಿವಪ್ರಕಾಶ್ ಹಾಗೂ ಶ್ರೀನಗರ ನಿವಾಸಿ 48 ವರ್ಷ ವಯಸ್ಸಿನ ಲತಾ ಹತ್ಯೆಗೀಡಾದವರಾಗಿದ್ದು...
ಸಿಂದಗಿ: ತಮ್ಮ ವೈಯಕ್ತಿಕ ವಿಚಾರವನ್ನೆತ್ತಿಕೊಂಡು ಬೈಗಾಮಿ(ದ್ವಿಪತ್ನಿ) ಪದ ಬಳಕೆ ಮಾಡಿದ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕುಮಾರಸ್ವಾಮಿ(H.D.Kumaraswamy), ನಾನು ಏನು ಮಾಡಿದರೂ ಕದ್ದುಮುಚ್ಚಿ ಮಾಡಿಲ್ಲ. ಬಹಿರಂಗವಾಗಿ ಮಾಡಿದ್ದೇನೆ. ಆದರೆ, ಆರೆಸ್ಸೆಸ್(RSS) ಶಾಖೆಗಳಿಂದ ತರಬೇತಿ ಪಡೆದುಕೊಂಡು ಬಿಜೆಪಿಗೆ ಬಂದವರೆಲ್ಲ ನಡೆಸುತ...
ಬೆಂಗಳೂರು: ಜಾನುವಾರುಗಳಿಗೆ ಆಸರೆಯಾಗಿದ್ದ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಮಹಮ್ಮದ್ ರಫೀಕ್ ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ. ಗುರುವಾರ ಬೆಳಿಗ್ಗೆ ಸ್ನಾನ ಮಾಡಲು ತೆರಳಿದ್ದ ವೇಳೆ ಅಸ್ವಸ್ಥಗೊಂಡಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕುಟುಂಬಸ್ಥರು ಕರೆದೊಯ್ದಿದ್ದಾರೆ ಆದರೆ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದ...
ಬೆಂಗಳೂರು: ವಿದ್ಯಾರ್ಥಿಯ ಜೊತೆಗಿನ ಗೆಳೆತನ ಮಹಿಳೆಯ ಪ್ರಾಣಕ್ಕೆ ಕುತ್ತುತಂದಿದ್ದು, ಪಿಯುಸಿ ವಿದ್ಯಾರ್ಥಿಯೋರ್ವ ಮಹಿಳೆಯನ್ನು ಕತ್ತರಿಯಿಂದ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಅಫ್ರಿನಾ ಖಾನಂ ಎಂಬವರು ಮೃತ ಮಹಿಳೆಯಾಗಿದ್ದಾರೆ. ಮೃತ ಮಹಿಳೆಯ ಪತಿ ಲಾಲುಖಾನ್ ಅವರು ಆರ...
ಕಲಬುರ್ಗಿ: ಲಾಕ್ ಡೌನ್ ಅವಧಿಯಲ್ಲಿ ದೇಶದಲ್ಲಿ 'ಡ್ರಗ್ಸ್' ಬಳಕೆ ಮೂರುಪಟ್ಟು ಹೆಚ್ಚಾಗಿದೆ ಎಂದು ಆರೆಸ್ಸೆಸ್ ಮುಖಂಡ ಮೋಹನ ಭಾಗವತ್ ಅವರೇ ಹೇಳಿದ್ದಾರೆ. ಈ ಬಗ್ಗೆ ಗೃಹಸಚಿವ ಅಮಿತ್ ಶಾ ಅವರನ್ನು ಪ್ರಶ್ನಿಸುವ ತಾಕತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಇದೆಯೇ? ಎಂದು ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂ...
ಶಿವಮೊಗ್ಗ: ಬಿಜೆಪಿಯಲ್ಲಿ ನಿರಂತರವಾಗಿ ಟಿಕೆಟ್ ವಂಚಿತರಾಗುತ್ತಿರುವ ಶ್ರೀರಾಮಸೇನೆಯ(Shri Ram Sene) ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ಅವರು ಬಿಜೆಪಿ ವಿರುದ್ಧ ಪರೋಕ್ಷವಾಗಿ ಗುಡುಗಿದ್ದಾರೆ ಎನ್ನಲಾಗುತ್ತಿದ್ದು, ರಾಜಕಾರಣಿಗಳಷ್ಟು ನಿರ್ಲಜ್ಜ ನೀಚರು ಯಾರೂ ಇಲ್ಲ. ಹಾಗಾಗಿ ರಾಜಕಾರಣಿಗಳ ಬದಲಾಗಿ, ಹಿಂದೂ ಸಂಘಟನೆಗಳಿಗೆ ಬ...
ವಿಜಯಪುರ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಬಗ್ಗೆ ನಳಿನ್ ಕುಮಾರ್ ಕಟೀಲ್ ಅವರು ನೀಡಿರುವ ಹೇಳಿಕೆ ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(B.S.Yediyurappa) ಹೇಳಿಕೆ ನೀಡಿದ್ದು, ಈ ರೀತಿಯಾಗಿ ಅಗೌರವರಿಂದ ಯಾರೂ ಮಾತನಾಡಬಾರದು ಎಂದು ಅವರು ಹೇಳಿದರು. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ(Rahul Gandhi) ಡ್ರಗ್...
ಮಂಗಳೂರು: ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ ಅವರ ಮನೆಗೆ ಬಜರಂಗದಳದ ಕಾರ್ಯಕರ್ತರು ನುಗ್ಗಲು ಯತ್ನಿಸಿದ ಘಟನೆ ಬುಧವಾರ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ 8 ಮಂದಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ವರದಿಗಳ ಪ್ರಕಾರ, ಕೇಸರಿ ಬಟ್ಟೆ ಹಾಕಿ ಬಜರಂಗದಳದವರು ಅನೈತಿಕ ವರ್ತನೆ ಮಾಡುತ್ತಾರೆ, ಸುಲಿಗೆ ಮಾಡ...
ಬೆಂಗಳೂರು: ಉಪ ಚುನಾವಣೆ ಬೆನ್ನಲ್ಲೇ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ನಡುವಿನ ತಿಕ್ಕಾಟ ತಾರಕಕ್ಕೇರಿದೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಿಜೆಪಿಗೆ ಸೈದ್ಧಾಂತಿಕ ಪ್ರಶ್ನೆಗಳನ್ನು ಹಾಕಿರುವ ಬೆನ್ನಲ್ಲೇ ಇದೀಗ ಇದು ವೈಯಕ್ತಿವಾದ ಆರೋಪದ ಸ್ವರೂಪವನ್ನು ಪಡೆದುಕೊಂಡಿದ್ದಾರೆ. ಆರೆಸ್ಸೆಸ್ ನ್ನು ಟೀಕಿಸಿದ್ದ ಕುಮಾರಸ್ವಾಮಿ ವಿರುದ್ಧ ...
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿವರ್ತನೆಯ ಹರಿಕಾರ. ಒಬ್ಬ ವ್ಯಕ್ತಿಯಲ್ಲಿ ಪರಿವರ್ತನೆಯಾದರೆ ದೈವದತ್ತವಾದುದನ್ನು ಮುಟ್ಟಬಹುದು ಎಂದು ಅವರು ತೋರಿಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ವಿಧಾನಸೌಧದ ಬಳಿ ಇರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡ...