ರಾಮನಗರ: ಚಿಲುಮೆ ಮಠದ ಬಸವಲಿಂಗ ಸ್ವಾಮೀಜಿಯ ಮೃತದೇಹ ನೇಣು ಬಿಗಿದು ಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೋಲುರು ಗ್ರಾಮದ ಬಳಿ ಇರುವ ಚಿಲುಮೆ ಮಠದ 52 ವರ್ಷದ ವಯಸ್ಸಿನ ಬಸವಲಿಂಗ ಸ್ವಾಮೀಜಿಯ ಮೃತದೇಹ ಪತ್ತೆಯಾಗಿದೆ. ಘಟನೆಯ ಹಿನ್ನೆಲೆಯಲ್ಲಿ ಕುದೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ...
ಹಾವೇರಿ: ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮುಂದಿನ ದಿನಗಳಲ್ಲಿ ಕೇಂದ್ರ ಸಚಿವರಾಗಲಿದ್ದಾರೆ ಎಂದು ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿಕೆ ನೀಡಿದ್ದು, ಸಿಎಂ ಬದಲಾವಣೆಯ ಚರ್ಚೆಯ ನಡುವೆಯೇ ಈ ಹೇಳಿಕೆ ಅನುಮಾನಗಳನ್ನು ಮತ್ತಷ್ಟು ಬಲಗೊಳಿಸಿದೆ. ಹಾವೇರಿ ಜಿಲ್ಲೆ ಶಿಗ್ಗಾವಿಯಲ್ಲಿ ಮಾತನಾಡಿದ ಗಣಿ ಸಚಿವ ಮುರುಗೇಶ್ ನಿರಾಣಿ ಈ ಹೇಳಿಕೆ ನೀಡಿದ್...
ಬೆಂಗಳೂರು: ನಮ್ಮ ಹೆಮ್ಮೆಯ ಕಲಿ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ದೇಶ ದ್ರೋಹಿಗಳಿಗೆ ತಕ್ಕ ಪಾಠ ಕಲಿಸುವುದು ಬಿಟ್ಟು ಕನ್ನಡಪರ ಹೋರಾಟಗಾರರ ಮೇಲೆ ರಾಜ್ಯ ಸರ್ಕಾರ ಪ್ರತಾಪ ತೋರಿಸುವುದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಕನ್ನಡ ಭಾವುಟ ಸುಟ್ಟಿದ್ದು, ಬೆಳಗಾವಿಯ...
ಮೈಸೂರು: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಅಕ್ಷಮ್ಯ ಅಪರಾಧ. ಯಾವುದೇ ಮುಖಂಡರು, ದೇಶಭಕ್ತರ ಮೂರ್ತಿಗಳನ್ನು ಧ್ವಂಸ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಗಿಯಾದ ಕ್ರಮ ತೆಗೆದುಕೊಂಡು ಇನ್ನು ಮುಂದೆ ಇಂತ...
ಬೆಂಗಳೂರು: ವೀರ ಸಾವರ್ಕರ್ ಬದುಕು ವರ್ತಮಾನದ ಜನಾಂಗದವರಿಗೂ ಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದರು. ವೀರ ಸಾವರ್ಕರ್ ಕುರಿತಾದ ಪುಸ್ತಕವನ್ನು ಶನಿವಾರ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಲೋಕಾರ್ಪಣೆಗೊಳಿಸಿದರು. ಈ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಪುಸ್ತಕ ಬಿಡುಗಡೆಗೆ ಕರ್ನಾಟಕ ಅದೃಷ್ಟ ಮಾಡಿದೆ...
ಬೆಂಗಳೂರು: ಅಪಾರ್ಟ್ ಮೆಂಟ್ ನ ಐದನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು 2 ವರ್ಷ ವಯಸ್ಸಿನ ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ಇಲ್ಲಿನ ಎಲೆಕ್ಟ್ರಾನಿಕ್ ಸಿಟಿ ನೀಲಾದ್ರಿ ಇನ್ವೆಸ್ಟ್ ಮೆಂಟ್ ಲೇಔಟ್ ನಲ್ಲಿ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿ ನಿವಾಸಿ ರವೀಂದ್ರ ರೆಡ್ಡಿ ಅವರ ಪುತ್ರ 2 ವರ್ಷದ ದಿವ್ಯಾಂಶ್ ರೆಡ್ಡಿ ಮೃತ ಮಗುವಾಗಿದ್ದು, ಬಾ...
ಬೆಳಗಾವಿ: ವಾಹನಗಳ ಮೇಲೆ ಕಲ್ಲು ತೂರಾಟ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿರುವ ಹಿನ್ನೆಲೆ ಬೆಳಗಾವಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಶನಿವಾರ ಬೆಳಗ್ಗೆ 8ರಿಂದ ಭಾನುವಾರ ಬೆಳಗ್ಗೆ 6ಗಂಟೆವೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಬೆಳಗಾವಿ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಗುಂಪುಗಂಪುಗಾಗಿ ಸೇರುವುದನ...
ಬೆಳಗಾವಿ: ಕರ್ನಾಟಕದಲ್ಲಿ ಕನ್ನಡಿಗರೇ ಸಾರ್ವಭೌಮರು ಎನ್ನುವಂತಹದ್ದು ಕೇವಲ ಬಾಯಿ ಮಾತಿನಲ್ಲಿಯೇ ಉಳಿದುಕೊಂಡಿದ್ದು, ಪರ ಭಾಷೆಗಳಿಗೆ ತಲೆ ತಗ್ಗಿಸಿ ನಿಂತ ಪರಿಣಾಮವೋ ಏನೋ ಇಂದು, ಕನ್ನಡ ವೀರ ನಾಯಕರ ಮೂರ್ತಿಯನ್ನು ಭಗ್ನಗೊಳಿಸುವುದು, ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚುವಂತಹ ಘಟನೆಗಳು ನಡೆಯುತ್ತಿವೆ. ಆದರೆ, ಕರ್ನಾಟಕದ ಘನತೆಯನ್ನು ಎತ್ತಿ ಹಿಡಿಯಬ...
ಹುಬ್ಬಳ್ಳಿ: ಬೆಳಗಾವಿಯಲ್ಲಿ ಪುಂಡರು ನಡೆಸಿದ ಪುಂಡಾಡಿಕೆಯನ್ನು ಸಂಪೂರ್ಣವಾಗಿ ಖಂಡಿಸುತ್ತೇನೆ, ಕಾನೂನು ಸುವ್ಯವಸ್ಥೆಗೆ ಯಾರೇ ಧಕ್ಕೆ ತಂದರೂ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಈಗಾಗಲೇ ಗೃಹ ಸಚಿವರಿಗೆ ಸೂಚನೆ ನೀಡಿದ್ದು, ಅವರು ಅಧಿಕಾರಿಗಳಿಗೆ ಸೂಚನೆ ನೀಡುವ ಮೂಲಕ ಈಗಾಗಲೇ 27 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಬಸ...
ಬೆಳಗಾವಿ: ಬೆಳಗಾವಿಯಲ್ಲಿರುವ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿರೂಪಗೊಳಿಸಿದ ಎಂಇಎಸ್ ಪುಂಡರ ಕೃತ್ಯದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ಗೂಂಡಾಗಳನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮಕೈಗೊಳ್ಳಲು ಆಗ್ರಹಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸಿಎಂ ಬೊಮ್ಮಾಯಿಯವರೇ ಇಂತಹ ಘಟನೆಗಳಿಗ...