ಧಾರವಾಡ: ಸರ್ಕಾರಿ ಶಾಲೆಗಳ ಬಡ ಮಕ್ಕಳಿಗೆ ಮೊಟ್ಟೆ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅಖಿಲ ಭಾರತ ಸಸ್ಯಾಹಾರಿ ಒಕ್ಕೂಟದ ಪ್ರಧಾನ ಸಂಚಾಲಕ ದಯಾನಂದ ಸ್ವಾಮೀಜಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸರ್ಕಾರ ಮೊಟ್ಟೆ ತಿನ್ನಿಸುವ ಕೆಲಸ ಪ್ರಾರಂಭಿಸಿದೆ. ಸಸ್ಯಾಹಾರಿಗಳ ಆಗ್ರಹಕ್ಕೆ ಸ್ಪಂದಿಸುತ್ತಿಲ್ಲ ನಾಡ...
ಬೆಂಗಳೂರು: ಬಿಜೆಪಿಯವರು ಮಂಚ ಮುರಿಯೋದು ಬಳಿಕ, ವಿಡಿಯೋ ತೋರಿಸ ಬ್ಯಾಡ್ರೀ ಅಂತ ಕೋರ್ಟ್ ಗೆ ಹೋಗಿ ಸ್ಟೇ ತೆಗೆದುಕೊಳ್ಳೋದು ಎಂದು ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ವ್ಯಂಗ್ಯವಾಡಿದರು. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಯಡಿಯೂರಪ್ಪನವರು, 12 ಜನ ಎಂಎಲ್ ಎಗಳು ವಿಡಿಯೋ ರಿಲೀಸ್ ಭೀತಿಯಿಂದ ಸ್ಟೇ ತೆಗೆದುಕೊಂಡಿದ್ದಾರೆ. ಯಾಕೆ ಸ್ಟೇ ತೆ...
ನವದೆಹಲಿ: ರಾಜ್ಯ ವಿಧಾನಸಭೆಯಲ್ಲಿ ಜಾರಿಗೆ ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಕಾಯ್ದೆಗೆ ಜೆಡಿಎಸ್ ಬೆಂಬಲಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕ ಸೇರಿದಂತೆ ರಾಜ್ಯ ಎದ...
ಬೆಂಗಳೂರು: ಯುವ ಸಾಮಾಜಿಕ ಹೋರಾಟಗಾರ್ತಿ ನೇಮಿಚಂದ್ರ ಅವರು, ಅನಾರೋಗ್ಯದಿಂದ ನಿಧನ ಹೊಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತವಾಗಿದೆ. ಸ್ನೇಹ ಜೀವಿಯಾಗಿದ್ದ ಅವರ ನಿಧನ ಆಘಾತ ತಂದಿದೆ ಎಂದು ಸಾಮಾಜಿಕ ಹೋರಾಟಗಾರರು ದುಃಖ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಮೂಲದ 27 ವರ್ಷ ವಯಸ್ಸಿನ ನೇಮಿಚಂದ್ರ ಅವರು, ಬಡವ...
ಬೆಳಗಾವಿ: ಮತಾಂತರ ನಿಷೇಧ ಮಸೂದೆ ಇದೇ ಅಧಿವೇಶನದಲ್ಲಿ ಮಂಡಿಸುವ ಬಗ್ಗೆ ಬುಧವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ನಡೆಯಿತು. ಆದರೆ, ಈ ವೇಳೆ ನೇರವಾಗಿ ಮಸೂದೆಯನ್ನು ಮಂಡಿಸುವುದು ಸೂಕ್ತವಲ್ಲ ಎನ್ನುವ ಅಭಿಪ್ರಾಯಗಳು ಬಿಜೆಪಿಯೊಳಗಿಂದಲೇ ಕೇಳಿ ಬಂದಿದೆ ಎನ್ನಲಾಗಿದೆ. ಈ ವಿಷಯವನ್ನು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಬಿಟ್ಟು ...
ಮೈಸೂರು: ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಚಕ್ರವರ್ತಿ ಸೂಲಿಬೆಲೆ ಹಾಗೂ ಮಾಳವಿಕ ಅವಿನಾಶ್ ಅವರನ್ನು ಅತಿಥಿಗಳಾಗಿ ಆಹ್ವಾನಿಸಿದ ವಿಚಾರಕ್ಕೆ ಪ್ರಗತಿಪರ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಇದೀಗ ಈ ವಿಚಾರ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಸೂಲಿಬೆಲೆ ಹಾಗೂ ಮಾಳವಿಕ ಅವರನ್ನು ಆಹ್ವಾನಿಸಿದರೆ, ನಾಟಕ ನಡೆಯಲು ಬಿಡುವುದಿಲ್ಲ ಎಂದು ಪ...
ಬೆಳಗಾವಿ: ಸಿದ್ದರಾಮಯ್ಯ ವೇಸ್ಟ್ ಬಾಡಿ, ಅವನ ಕಥೆ ಮುಗಿದಿದೆ. ಮುಂದಿನ ಸಾರಿ ಆ ಮನುಷ್ಯ ಸೋಲುತ್ತಾನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಘಟನೆ ನಡೆದಿದೆ. ಜಿಲ್ಲೆಯ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಒಬ್ಬ ಹಿಂದುಳಿದ ಪ್ರಮುಖ ನಾಯಕ ಹೊರ ಬೀಳುತ್ತಿದ್ದಾನೆ ಎಂದು ಸಿದ್ದರಾಮಯ್ಯಗೆ ಭಯ ಹುಟ್ಟ...
ಬೆಳಗಾವಿ: ವಿಧಾನಸೌಧದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಫೋಟೋವನ್ನು ಇನ್ನೂ ಯಾಕೆ ಇಟ್ಟಿಲ್ಲ ಎಂದು ಶಾಸಕ ಅನ್ನದಾನಿ ಪ್ರಶ್ನೆ ಮಾಡಿದ್ದು, ಈ ವೇಳೆ ಸಮಯವಲ್ಲದ ಸಮಯದಲ್ಲಿ ಈ ಪ್ರಶ್ನೆಯನ್ನು ಕೇಳಿದ್ದೀರಿ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಗರಂ ಆದ ಘಟನೆ ನಡೆದಿದೆ. ಸದನದಲ್ಲಿ ಇದ್ದಕ್ಕಿದಂತೆ ಎದ್ದು ನಿ...
ಬೆಳಗಾವಿ: ಬಿಜೆಪಿ ನಾಯಕರು ಡಿ.ಕೆ.ಶಿವಕುಮಾರ್ ಜೊತೆಗೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದರಿಂದ ಮಹಾಂತೇಶ ಕವಟಗಿಮಠಗೆ ಸೋಲಾಗಿದೆ ಎಂದು ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಚಿಕ್ಕೋಡಿಯ ಆರಡಿ ಕಾಲೇಜಿನ ಮತಗಟ್ಟೆ ಎಣಿಕೆ ಕೇಂದ್ರದ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, 5 ಮತ್ತು 6 ತಾರೀಖಿನಂದು ಡಿ.ಕೆ.ಶಿವಕ...
ಕೊಪ್ಪಳ: ಸಮಾಜದ ಸ್ವಾಸ್ಥ್ಯ ಕೆಡಿಸಲು ಜಾತಿ ಧರ್ಮಗಳ ನಡುವೆ ಕಿಡಿ ಹೊತ್ತಿಸುತ್ತಿರುವ ಘಟನೆಗಳ ನಡುವೆಯೇ ಭಾರತದಲ್ಲಿ ಇನ್ನೂ ಕೂಡ ಸೌಹಾರ್ದತೆ ಇದೆ ಎನ್ನುವುದಕ್ಕೆ ಸಾಕ್ಷಿ ಎನ್ನುವಂತೆ ಕೊಪ್ಪಳದಲ್ಲೊಂದು ವಿಶೇಷ ಘಟನೆ ನಡೆದಿದೆ. ಮುಸ್ಲಿಮ್ ಸಮಾಜದ ವ್ಯಕ್ತಿಯ ಪಾರ್ಥಿವ ಶರೀರ ಸಾಗಿಸುತ್ತಿರುವ ವೇಳೆ ಹನುಮ ಮಾಲಾಧಾರಿಗಳು ಕೆಲ ಕಾಲ ಡಿಜೆ ಸಿ...