ಹಾಸನ: ಹಣ ಡ್ರಾ ಮಾಡಲು ಸಹಕರಿಸುವ ನೆಪದಲ್ಲಿ ವ್ಯಕ್ತಿಯೊಬ್ಬ ಮಹಿಳೆಗೆ 50 ಸಾವಿರ ರೂಪಾಯಿ ವಂಚಿಸಿರುವ ಘಟನೆ ಹಾಸನ ಜಿಲ್ಲೆಯ ಬೇಲೂರಿನ ಅರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಪದ್ಮ ಎಂಬ ಮಹಿಳೆ ಹಣ ಡ್ರಾ ಮಾಡಲು ಕರ್ಣಾಟಕ ಬ್ಯಾಂಕ್ ಎಟಿಎಂಗೆ ಬಂದಿದ್ದರು. ಈ ವೇಳೆ ಹಣ ಡ್ರಾ ಮಾಡಲು ಸಾಧ್ಯವಾಗದ ಹಿನ್ನೆಲೆ ವ್ಯಕ್ತಿಯೊಬ್ಬನ ಸಹಾಯ ಕೇಳಿದ್ದಾರೆ....
ಚಿಕ್ಕಮಗಳೂರು: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್ ಪೋಸ್ಟ್ ಬಳಿ ನಡೆದಿದೆ. ಘಟನೆಯಲ್ಲಿ 12 ಜನ ಮಕ್ಕಳಲ್ಲಿ 5 ಜನ ಮಕ್ಕಳಿಗೆ ಗಾಯವಾಗಿದೆ. ಮೈಸೂರಿನ ಗೋಪಾಲಸ್ವಾಮಿ ಶಾಲೆಯ ಮಕ್ಕಳು ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಹೊರಟಿದ್ದರು. ಮೈಸೂರಿನಿಂದ ಸರ್ಕಾರಿ ಬಸ್ ನಲ್ಲಿ ಬಂದಿ...
ಚಿಕ್ಕಮಗಳೂರು: 5 ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ ಮಾಡಿ, ಮಗುವಿನ ತುಟಿಯನ್ನೇ ಕತ್ತರಿಸಿರುವ ಆಘಾತಕಾರಿ ಘಟನೆ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿಯಲ್ಲಿ ನಡೆದಿದೆ. ಏಂಜಲಿನ (5) ಬೀದಿನಾಯಿಗಳ ದಾಳಿಗೊಳಗಾದ ಮಗುವಾಗಿದೆ. ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿಯಲ್ಲಿ ಈ ಘಟನೆ ನಡೆ...
ಚಿಕ್ಕಬಳ್ಳಾಪುರ: ತಂದೆಯ ಕಣ್ಣೆದುರೇ ಮಗಳು ಅಪಘಾತಕ್ಕೆ ಬಲಿಯಾದ ಹೃದಯ ವಿದ್ರಾವಕ ಘಟನೆ ಚಿಕ್ಕಬಳ್ಳಾಪುರ ನಗರದ ಎಂ.ಜಿ.ರಸ್ತೆಯ ಅಂಬಾಭವಾನಿ ಹೊಟೇಲ್ ಬಳಿ ನಡೆದಿದೆ. ಯೋಗಿತಾ(22) ಮೃತಪಟ್ಟ ಯುವತಿಯಾಗಿದ್ದಾಳೆ. ಹಾಸನದ ಕಾಲೇಜಿನಲ್ಲಿ ಪಶು ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ಈಕೆ ಅಂತಿಮ ವರ್ಷ ಮುಗಿಸಿ ಬೆಂಗಳೂರಿನಲ್ಲಿ ಇಂಟರ್ನ್ ಶಿಪ್ ಮಾಡ...
ನೆಲಮಂಗಲ: ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ನಡೆದ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ನಡೆದಿದೆ. ತುಮಕೂರು—ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ಕಾರಿನ ಮೇಲೆ ಕಂಟೈನರ್ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ 6 ಮ...
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ. ಸಿ.ಟಿ.ರವಿ ವಿರುದ್ಧ ಎಫ್ ಐಆರ್ ರದ್ದುಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ತಕ್ಷಣ ಬಿಡುಗಡೆಗೆ ಮಧ್ಯಂತರ ಆ...
ಸುಳ್ಯ: ಕೇಂದ್ರ ಸಚಿವ ಅಮಿತ್ ಶಾ ಸಂಸತ್ ನಲ್ಲಿ ಚರ್ಚೆ ಮಾಡುತ್ತಾ, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಎಂಬ ಹೆಸರು ಫ್ಯಾಶನ್ ಆಗಿದೆ ಅದರ ಬದಲು ದೇವರ ಹೆಸರನ್ನು ಹೇಳುತ್ತಿದ್ದರೆ, ಏಳೇಳು ಜನ್ಮಕ್ಕೂ ನೀವು ಸ್ವರ್ಗಕ್ಕೆ ಹೋಗುತ್ತಿದ್ದೀರಿ ಎಂದು ಹೇಳಿ ಅಂಬೇಡ್ಕರ್ ರವರಿಗೆ ಅಪಮಾನ ಮಾಡಿದ್ದಾರೆ ಅವರು ಸಂಸತ್ ಸ್ಥಾನಕ್ಕೆ ಹಾಗೂ ಕೇಂದ್ರ ಗೃಹ...
ಕೊಟ್ಟಿಗೆಹಾರ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಕೊಟ್ಟಿಗೆಹಾರ, ಬಣಕಲ್ ಶಾಲೆಗಳಿಗೆ ಮಕ್ಕಳಿಗೆ ಸಿಹಿ ಹಂಚುವ ಮೂಲಕ ಸಂಭ್ರಮದ ಸ್ವಾಗತ ಕೋರಲಾಯಿತು. ಕನ್ನಡ ಪರ ಹೋರಾಟಗಾರ ಹೊರಟ್ಟಿ ರಘು ಮಕ್ಕಳಿಗೆ ಸಿಹಿ ಹಂಚಿ ಮಾತನಾಡಿ, ಮಂಡ್ಯದಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಮ್ಮೇಳನ ನಡೆಯುವುದು ಸಂತಸ ...
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಶ್ಲೀಲ ಪದ ಬಳಸಿದ ಪ್ರಕರಣಕ್ಕೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರ ಪ್ರಕರಣವನ್ನು ಬೆಳಗಾವಿ ಜೆಎಂಎಫ್ ಸಿ ನ್ಯಾಯಾಲಯ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿದೆ. ಈ ಪ್ರಕರಣವು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಆದೇಶ ನೀಡಿರುವ ಐದನೇ ಸಿವಿಲ್ ಮತ್...
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂ.ಎಲ್.ಸಿ. ಸಿ.ಟಿ.ರವಿಯನ್ನು ಪೊಲೀಸರು ಬೆಳಗಾವಿ ಜೆಎಂಎಫ್ ಸಿ ಕೋರ್ಟ್ ಗೆ ಹಾಜರು ಪಡಿಸಿದ್ದಾರೆ. ಕೋರ್ಟ್ ನಲ್ಲಿ ಜಡ್ಜ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿ.ಟಿ.ರವಿ, ಗುರುವಾರ ಮಧ್ಯಾಹ್ನ ವಿಧಾನಸಭೆಯ ಕಾರಿಡಾರ್ ನಲ್ಲಿ, ನಿನ್ನ...