ಕಲಬುರ್ಗಿ: ಸಂಸದ ಪ್ರತಾಪ್ ಸಿಂಹ ಅವರು ಪ್ರಿಯಾಂಕ್ ಖರ್ಗೆ ಬಗ್ಗೆ ನೀಡಿರುವ ಹೇಳಿಕೆ ವಾಪಸ್ ಪಡೆಯದಿದ್ದರೆ ಚಡ್ಡಿ ಬಿಚ್ಚಿಸಿ ಹೊಡೆಯುತ್ತೇವೆ ಎಂದು ಸುಲಫಲ ಮಠದ ಸ್ವಾಮೀಜಿಗಳು ನೀಡಿರುವ ಹೇಳಿಕೆಗೆ ಇದೀಗ ಆಂದೋಲನಾ ಸಿದ್ದಲಿಂಗ ಸ್ವಾಮೀಜಿ ತಿರುಗೇಟು ನೀಡಿದ್ದಾರೆ. ನಿಮಗೆ ತಾಕತ್ ಇದ್ದರೆ, ಸಂಸದ ಪ್ರತಾಪ್ ಸಿಂಹ ಅವರ ಚಡ್ಡಿ ಬಿಚ್ಚಿಸಿ ಹೊಡೆ...
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹತ್ಯೆಗೈದು ಮೃತದೇಹವನ್ನು ಚರಂಡಿಗೆ ಎಸೆದಿರುವ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ರವಿವಾರ ಸಂಜೆ ಬೆಳಕಿಗೆ ಬಂದಿದೆ. ಸಂಜೆ ನಾಲ್ಕು ಗಂಟೆಯ ವೇಳೆ ಪರಾರಿ ಸಮೀಪದ ಕಾರ್ಖಾನೆಯ ಕಾರ್ಮಿಕರೊಬ್ಬರ ಮಗು ನಾಪತ್ತೆಯಾಗಿದ್ದಾಳೆ. ಬಾಲಕಿಯ ನಾಪತ್ತೆಯಿಂದ ಆತಂಕಕ್ಕೊಳಗಾ...
ಕಲಬುರ್ಗಿ: ಪ್ರಿಯಾಂಕ್ ಖರ್ಗೆ ವಿರುದ್ಧ ಸರಿಯಾಗಿ ತಿಳಿದುಕೊಳ್ಳದೇ ಮಾತನಾಡಿದ ಸಂಸದ ಪ್ರತಾಪ್ ಸಿಂಹ 15 ದಿನದೊಳಗೆ ಕ್ಷಮೆ ಕೇಳದಿದ್ದರೆ, ಅವರ ಮನೆಗೆ ಹೋಗಿ ಚಡ್ಡಿ ಬಿಚ್ಚಿ ಚಪ್ಪಲಿಯಲ್ಲಿ ಹೊಡೆಯುತ್ತೇವೆ ಎಂದು ಸುಲಫಲ ಮಠದ ಮಹಾಂತ ಶಿವಾಚಾರ್ಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಪ್ರಿಯಾಂಕ್ ಖರ್ಗೆ ವಿರುದ್ಧ ಸಂಸದ ಪ್ರತಾಪ್ ಸಿಂಹ ಅವರು...
ಕೋಲಾರ: ಕೋಲಾರ ಎಪಿಎಂಸಿಯಲ್ಲಿ ಟೊಮೆಟೋಗೆ ಐತಿಹಾಸಿಕ ಬೆಲೆ ಬಂದಿದ್ದು, ಶನಿವಾರ 1 ಕೆ.ಜಿ. ಟೊಮೆಟೋ 125 ರೂ.ಗಳಿಗೆ ಮಾರಾಟವಾಗುವ ಮೂಲಕ ದಾಖಲೆ ಸೃಷ್ಟಿಸಿದೆ. ನಾಟಿ, ಸೀಡ್ಸ್ ತಳಿಯ ಟೊಮೆಟೋಗೆ ಉತ್ತಮ ಬೆಲೆ ಬಂದಿದ್ದು, 15 ಕೆ.ಜಿ.ಯ ಒಂದು ಬಾಕ್ಸ್ ಟೊಮೆಟೋಗೆ 1,900 ಬೆಲೆ ದೊರೆತಿದೆ. ಸಾಮಾನ್ಯ ಟೊಮೆಟೋ ಕೆ.ಜಿ.ಗೆ 46 ರೂಪಾಯಿಯಂತೆ ಮಾರಾಟ...
ಬೆಂಗಳೂರು: ಒಬ್ಬ ಸಾಮಾನ್ಯ ಮನುಷ್ಯನಿಗೆ ದೇಶದ ಅತ್ಯುತ್ತಮ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಜೀವಮಾನದಲ್ಲೇ ಇಂತಹ ಕನಸನ್ನು ನಾನು ಕಂಡಿರಲಿಲ್ಲ. ಪದ್ಮಶ್ರೀ ಪಡೆಯುವಾಗ ನನ್ನ ಕಣ್ಣು ತುಂಬಿ ಬಂತು ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶನಿವಾರ ನಗರದಲ್ಲಿ ಆಯೋಜಿಸಿದ್ದ ಮನೆಯಂ...
ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪ್ರೀತಿಸುತ್ತಿದ್ದ ಯುವಕನೋರ್ವ ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿರುವ ಘಟನೆ ವಿದ್ಯಾರಣ್ಯಪುರ ಎಂಬಲ್ಲಿ ನಡೆದಿದೆ. ಪ್ರೇಯಸಿಗಾಗಿ ಮನೆ ಬಿಟ್ಟು ಬಂದಿದ್ದ ಯುವಕ ಆಕೆಯನ್ನು ಪಿಜಿಯೊಂದರಲ್ಲಿ ಇರಿಸಿ ವಿದ್ಯಾಭ್ಯಾಸದ ವೆಚ್ಚವನ್ನು ಭರಿಸುತ್ತಿದ್ದ ಎನ್ನಲಾಗಿದೆ. ಆ...
ಉಡುಪಿ: ವಿವಾದಿತ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುತ್ತೇವೆ ಎಂದು ಪ್ರಧಾನಿ ನರೇಂದ್ರ ಘೋಷಿಸಿದ ಬೆನ್ನಲ್ಲೇ, ಕೇಂದ್ರ, ರಾಜ್ಯ ಕೃಷಿ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರು ಈ ಸಂಬಂಧ ಮಾಧ್ಯಮಗಳಿಗೆ ಉತ್ತರ ನೀಡಲು ನಿರಾಕರಿಸಿದರು ಎಂದು ವರದಿಯಾಗಿದೆ. ಉಡುಪಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಆಗಮಿಸಿದ್ದ ಶೋಭಾ ಕರಂದ್ಲಾಜ...
ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಬಿಡದೇ ಸುರಿಯುತ್ತಿರುವ ಮಳೆಯ ಬಳಿಕ ನಿನ್ನೆ ಸಂಜೆ ಧಾರಾಕಾರ ಮಳೆ ಸುರಿದಿದ್ದು, ಬೆಂಗಳೂರಿನಲ್ಲಿ ಮನೆಯೊಂದು ಕುಸಿದು ಬಿದ್ದಿದೆ. ಅದೃಷ್ಟವಶಾತ್ ಈ ವೇಳೆ ಮನೆಯಲ್ಲಿ ಯಾರೂ ಇರದ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದ ತಿಳಿದು ಬಂದಿದೆ. ಸುಮಾರು 60 ವರ್ಷ ಹಳೆಯದಾದ ಮನೆ ಮೊದ...
ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಮಳೆ ಸುರಿಯುತ್ತಿರುವ ಹಿನ್ನೆಲೆ...
ಬೆಂಗಳೂರು: ಬೆಂಗಳೂರಿನಲ್ಲಿ ನಿನ್ನೆ ಸಂಜೆಯಾಗುತ್ತಿದ್ದಂತೆಯೇ ಧಾರಾಕಾರ ಮಳೆ ಸುರಿದಿದ್ದು, ಪರಿಣಾಮವಾಗಿ ರಸ್ತೆಯಲ್ಲಿ ನೀರು ನದಿ ಹರಿದಂತೆ ಹರಿಯುತ್ತಿರುವುದು ಕಂಡು ಬಂತು. ಇನ್ನೊಂದೆಡೆಯಲ್ಲಿ ಮಳೆಯ ನೀರು ಮನೆಗಳಿಗೆ ನುಗ್ಗಿ ಬಡ ಜನರು ಸಂಕಷ್ಟಕ್ಕೀಡಾದರು. ಮಳೆಯ ಪರಿಣಾಮ ಎಂ.ಜಿ.ರೋಡ್, ಕೆ.ಜಿ.ರಸ್ತೆ, ಸಿಟಿ ಮಾರ್ಕೆಟ್, ಕಾರ್ಪೋರೇಷನ್...