ಬೆಂಗಳೂರು: ಓಲಾ ಕ್ಯಾಬ್ ಚಾಲಕನೋರ್ವ ಮಹಿಳೆಯ ಎದುರಿನಲ್ಲೇ ಅಶ್ಲೀಲವಾಗಿ ವರ್ತಿಸಿರುವ ಆರೋಪ ಕೇಳಿ ಬಂದಿದ್ದು, ಯುವತಿ ಟ್ವೀಟ್ ನಲ್ಲಿ ಈ ಮಾಹಿತಿ ಹಂಚಿಕೊಂಡ ಬಳಿಕ ಈ ಘಟನೆ ಬಯಲಿಗೆ ಬಂದಿದೆ ಎಂದು ವರದಿಯಾಗಿದೆ. ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳಲು ಸಂತ್ರಸ್ತೆ ಓಲಾ ಕ್ಯಾಬ್ ಬುಕ್ ಮಾಡಿದ್ದು, ಮನೆಗೆ ತೆರಳುವಾಗ ಚಾಲಕ ಅಶ್ಲೀಲವಾಗಿ ವರ್ತ...
ಚಿತ್ರದುರ್ಗ: ಗ್ಯಾಸ್ ಟ್ಯಾಂಕರ್ ಹರಿದು ನಾಲ್ವರು ಮೃತಪಟ್ಟ ದಾರುಣ ಘಟನೆ ಶನಿವಾರ ನಸುಕಿನ ವೇಳೆ ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಸಮೀಪದ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ರಾಯಚೂರು ಮೂಲದ ಹುಲುಗಪ್ಪ, ಕುಷ್ಟಗಿಯ ಮಂಜುನಾಥ, ವಿಜಯಪುರದ ಸಂಜಯ್, ಗದಗ ಜಿಲ್ಲೆಯ ರೋಣ ತಾಲೂಕಿನ ಲಾರಿ ಚಾಲಕ ಶರಣಪ್ಪ ಮೃ...
ಕನ್ನಡ ಖ್ಯಾತ ನಟಿ ಅಮೂಲ್ಯ ಅವರು ಪ್ರೆಗ್ನೆಂಟ್ ಆಗಿದ್ದಾರೆ ಎಂಬ ಸುದ್ದಿಯನ್ನು ಕನ್ನಡ ಸುದ್ದಿವಾಹಿನಿ ‘BTV’ ವಿಶೇಷ ಸುದ್ದಿಯಾಗಿ ವಿವರಿಸುವ ಸಂದರ್ಭದಲ್ಲಿ ಬಳಕೆ ಮಾಡಿರುವ ಪದ ಇದೀಗ ಟ್ರೋಲಿಗರ ಬಾಯಿಗೆ ತುತ್ತಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇರುವ ವಿಚಾರವನ್ನು ಒಪ್ಪಿಕೊಳ್ಳುವ ಬದಲು, ಇಂದು ಬಿಟಿವಿ ಟ್ರೋಲ್ ಮಾಡುವವರನ್ನು ಮತ್ತು ಈ ...
ಬೆಂಗಳೂರು: ಪಬ್ ನಲ್ಲಿ ನಡೆದ ಕಿರಿಕ್ ನಲ್ಲಿ ಬಿಗ್ ಬಾಸ್ ಖ್ಯಾತಿಯ ಕಿರಿಕ್ ಕೀರ್ತಿ ಅವರಿಗೆ ಅಭಿಮಾನಿಯೋರ್ವ ಬಿಯರ್ ಬಾಟಲಿಯಲ್ಲಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದ್ದು, ಬೆಂಗಳೂರಿನ ಸದಾಶಿವನಗರದ ಪಬ್ ನಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ವರದಿಗಳ ಪ್ರಕಾರ, ಗುರುವಾರ ಕಿರಿಕ್ ಕೀರ್ತಿ ತಮ್ಮ ಸ್ನೇಹಿತರ ಜೊತೆಗೆ ಪಬ್ ಗೆ ತೆ...
ಬೀದರ್: ಪುತ್ರನ ಮದುವೆಯ ಸಂಭ್ರಮದಲ್ಲಿದ್ದ ದಂಪತಿ ರಸ್ತೆ ಅಪಘಾತಕ್ಕೆ ಬಲಿಯಾದ ದಾರುಣ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾಲಾಲ್ ನಲ್ಲಿ ಬುಧವಾರ ತಡರಾತ್ರಿ ನಡೆದಿದ್ದು, ಮದುವೆಯ ಸಿದ್ಧತೆಯಲ್ಲಿದ್ದ ಕುಟುಂಬಸ್ಥರು ಇದೀಗ ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಭಾಲ್ಕಿಯ ಕಾಂಗ್ರೆಸ್ ಮುಖಂಡ, ಮಾಜಿ ಗ್ರಾ.ಪಂ. ಅಧ್ಯಕ್ಷ 50 ವರ್ಷ ವಯಸ್ಸಿನ ಸ...
ಬೆಂಗಳೂರು: ಹಿರಿಯ ನಟ ಶಿವರಾಮ್ ಅವರಿಗೆ 3 ದಿನಗಳ ಹಿಂದೆ ಅಪಘಾತದಲ್ಲಿ ಗಾಯವಾಗಿದ್ದು, ಚಿಕಿತ್ಸೆ ಪಡೆದು ಮನೆಗೆ ಮರಳಿದ್ದ ಅವರು ಮನೆಯಲ್ಲಿ ಕುಸಿದು ಬಿದ್ದಿದ್ದು, ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸದ್ಯ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೂರು ದಿನಗಳ ಹಿಂದೆ ಕಾರಿನಲ್ಲಿ ಹೊರಗೆ ಹೋಗಿದ್ದ ಅವರಿಗೆ ಅಪಘಾತವಾಗ...
ಹಾಸನ: ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ಡಿಸೆಂಬರ್ 12ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ಹಣ, ಹೆಂಡದ ಆಮಿಷ ಒಡ್ಡಿ ಮತಯಾಚಿಸುವವರನ್ನು ಬೆಂಬಲಿಸದೇ, ಒಕ್ಕಲಿಗ ಸಮುದಾಯದ ಧ್ಯೇಯ, ಗೌರವ ಹಾಗೂ ಅಭಿವೃದ್ಧಿಗೆ ಶ್ರಮಿಸುವ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಹಾಸನದ ಯುವ ಮುಖಂಡ ಸಚಿನ್ ಸರಗೂರು ಮನವಿ ಮಾಡಿದ್ದಾರೆ. ಕೃಷಿಯನ್ನೇ ಅವಲಂಬಿಸಿ...
ಹನೂರು: ಮಾದೇವನನ್ನು ಶಾಂತಿಧೂತ, ಏಳುಮಲೆಯ ಒಡೆಯ, ಮಾಯ್ಕರ ಮುದ್ದುಮಾದೇವ ಮೊದಲಾದ ಹೆಸರುಗಳಿಂದ ಮಾದೇವನ ಭಕ್ತರು ಕೊಂಡಾಡುತ್ತಾರೆ. ಇಂತಹ ಮಾದೇವನ ಕುರಿತಾಗಿರುವ ‘ಸೋಜುಗಾದ ಸೂಚಿ ಮಲ್ಲಿಗೆ’ ಎಂಬ ಹಾಡನ್ನು ‘ಗರುಡ ಗಮನ ವೃಷಭ ವಾಹನ’ ಚಿತ್ರದಲ್ಲಿ ಕೊಲೆ ಮಾಡಿ ಸಂಭ್ರಮಿಸುವ ದೃಶ್ಯಕ್ಕೆ ಬಳಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ‘ಗರುಡ ...
ಬೆಂಗಳೂರು: ಸಂಗೀತ ನಿರ್ದೇಶಕ ಹಂಸಲೇಖ ಅವರು ಸಂವಿಧಾನ ಗೀತೆ ಸಂಯೋಜನೆ ನಡೆಸಿದ್ದು, ಈ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾವು ನೀವು ಎಲ್ಲರಿಗೂ ಇದೆ ಕಾನೂನು, ಎಲ್ಲರೂ ಬಾಂಧವ್ಯವನ್ನೇ ಕಾಣೋಣ, ಜೀವನ ವಿಧಾನ, ಸಮತೆ ಈ ಮೊದಲಾದ ಅಂಶಗಳನ್ನು ...
ಉಡುಪಿ: ದನ ಸಾಗಾಟದ ವಾಹನವನ್ನು ಬೆನ್ನಟ್ಟಿ ಹೋದ ಯುವಕರ ಮೇಲೆ ಪಿಕಪ್ ಹತ್ತಿಸಿದ ಪ್ರಕರಣದ ಗಾಯಾಳು ಯುವಕರನ್ನು ಇಂದು ಗೃಹ ಸಚಿವ ಅರಗಜ್ಞಾನೇಂದ್ರ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ತೀರ್ಥಹಳ್ಳಿಯ ಕೂಳೂರಿನಲ್ಲಿ ಈ ಘಟನೆ ನಡೆದ ಬಳಿಕ ಗಾಯಾಳುಗಳನ್ನು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಆಸ್ಪತ್ರೆಗೆ ಭೇಟಿ ...