ಬೆಂಗಳೂರು: ದಲಿತರ ಮನೆಗೆ ಸ್ವಾಮೀಜಿಗಳು ಹೋಗಿ ಹೈಡ್ರಾಮಾ ಮಾಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ವಿಚಾರವಾಗಿದೆ. ಈ ವಿಚಾರವಾಗಿ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಮಾತನಾಡಿದ ವಿಡಿಯೋವೊಂದು ವೈರಲ್ ಆಗಿದೆ. ಹಂಸಲೇಖ ಅವರು ಕೆಲವು ಪ್ರಶ್ನೆಗಳನ್ನು ಕೇಳುತ್ತಾರೆ… “ದಲಿತರ ಮನೆಗೆ ಪೇಜಾವರ ಶ್ರೀಗಳು ಭೇಟಿ ಕೊಡುವುದು ಎಂದು ಹೇ...
ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನಿನ್ನೆ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಮಾಹಿತಿಗಳ ಪ್ರಕಾರ ಜನಾರ್ದನ ರೆಡ್ಡಿ ಅವರು ಜ್ವರದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ನಿನ್ನೆ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮ...
ಬೆಂಗಳೂರು: ಪುನೀತ್ ರಾಜ್ ಕುಮಾರ್ ನಿಧನದ ಬಳಿಕ ಇಂದು ನೋವಿನ ನಡುವೆಯೇ ನಟ ಶಿವರಾಜ್ ಕುಮಾರ್ ಅವರು ತಮ್ಮ ಭಜರಂಗಿ—2 ಚಿತ್ರವನ್ನು ವೀಕ್ಷಿಸಿದರು. ಇದೇ ವೇಳೆ ಅಭಿಮಾನಿಗಳಿಗೆ ಅನ್ನ ಸಂತರ್ಪಣೆಯನ್ನೂ ನಡೆಸಿದರು. ಚಿತ್ರಮಂದಿರದ ಹೊರಗೆ ಅನ್ನ ಸಂತರ್ಪಣೆ ವ್ಯವಸ್ಥೆಯನ್ನು ಮಾಡಿದ್ದ ಶಿವರಾಜ್ ಕುಮಾರ್ ಅವರು ಸ್ವತಃ ತಾವೇ ಮುಂದೆ ನಿಂತು ಅಭಿಮಾನ...
ವರದಿ: ಮಂಜು ಗುರುಗದಹಳ್ಳಿ ತಿಪಟೂರು: ಮಕ್ಕಳ ದಿನಾಚರಣೆಯ ಸಂಭ್ರಮದಲ್ಲಿ ಮಕ್ಕಳಿಗೆ ಸಿಹಿ ಹಂಚುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯನ್ನು ದುಷ್ಕರ್ಮಿಯೋರ್ವ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿಯ ಹಾಲುಕುರಿಕೆ ಗ್ರಾಮದಲ್ಲಿ ನಡೆದಿದೆ. ಅಂಗನವಾಡಿ ಕಾರ್ಯಕರ್ತೆ 30 ವರ್ಷ ವಯಸ್ಸಿನ ಭಾರತಿ ಎಂಬವರು ಹತ್...
ಬೆಂಗಳೂರು: “ಏಕ್ ಲವ್ ಯಾ” ಚಿತ್ರದ ವೇದಿಕೆಯಲ್ಲಿ ಪುನೀತ್ ರಾಜ್ ಕುಮಾರ್ ಚಿತ್ರದ ಮುಂದೆಯೇ ಶಾಂಪೇನ್ ಬಾಟಲಿ ಓಪನ್ ಮಾಡಿ ಅವಮಾನ ಮಾಡಲಾಗಿದೆ ಎಂಬ ಮಾಧ್ಯಮಗಳ ಆರೋಪಕ್ಕೆ ಸಂಬಂಧಿಸಿದಂತೆ ರಕ್ಷಿತಾ ಪ್ರೇಮ್ ಅವರು ಸ್ಪಷ್ಟನೆ ನೀಡಿದ್ದಾರೆ. ರಕ್ಷಿತಾ ಪ್ರೇಮ್ ಅವರ ಸಹೋದರ ರಾಣ ನಟಿಸಿಸಿರುವ ‘ಏಕ್ ಲವ್ ಯಾ’ ಚಿತ್ರದ ಸುದ್ದಿಗೋಷ್ಠಿಯ ವೇಳೆ ಚ...
ಬೆಳಗಾವಿ: ಪುನೀತ್ ರಾಜ್ ಕುಮಾರ್ ಅವರು ಸೂರ್ಯ—ಚಂದ್ರ ಇರುವವರೆಗೂ ಅಜರಾಮರವಾಗಿರಲಿದ್ದಾರೆ. ಅವರ ಸಾವು ಎಲ್ಲರನ್ನೂ ದುಃಖದಲ್ಲಿ ಮುಳುಗಿಸಿದೆ ಎಂದು ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಅವರು ಭಾವುಕರಾದರು. ಹುದಲಿ ಗ್ರಾಮದಲ್ಲಿ ರಾಜ್ ಕುಮಾರ್, ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಸಂಘಗಳ ಜಂಟಿ ಆಶ್ರಯದಲ್ಲಿ ಶನಿವಾರ ಹಮ್...
ಚಿತ್ರದುರ್ಗ: ನಿರಂತರವಾಗಿ ಸುರಿಯುತ್ತಿದ್ದ ಮಳೆಯ ಪರಿಣಾಮ ಮನೆಯ ಗೋಡೆ ಕುಸಿದು ಬಿದ್ದು ಯುವ ದಂಪತಿ ಮೃತಪಟ್ಟ ಘಟನೆ ಹಿರಿಯೂರಿನ ಕಾರೋಬನಹಟ್ಟಿಯಲ್ಲಿ ನಡೆದಿದ್ದು, ಮಧ್ಯ ವಯಸ್ಕರೊಬ್ಬರು ಗಾಯಗೊಂಡಿದ್ದಾರೆ. 26 ವರ್ಷ ವಯಸ್ಸಿನ ಚೆನ್ನಕೇಶವ ಹಾಗೂ ಅವರ ಪತ್ನಿ 20 ವರ್ಷ ವಯಸ್ಸಿನ ಸೌಮ್ಯ ಮೃತ ದಂಪತಿ ಎಂದು ತಿಳಿದು ಬಂದಿದೆ. ಚೆನ್ನಕೇಶ್ವ ಅವ...
ಕೋಲಾರ: ದತ್ತ ಮಾಲಾಧಾರಿಗಳು ಪ್ರಯಾಣಿಸುತ್ತಿದ್ದ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದ್ದು, ಚಿಕ್ಕಮಗಳೂರಿನ ಬಾಬಾಬುಡ್ಡನಗಿರಿಯ ದತ್ತಪೀಠಕ್ಕೆ ಹೊರಟಿದ್ದ ಮಿನಿ ಬಸ್ ಗೆ ರಾತ್ರಿ 11 ಗಂಟೆಯ ಸುಮಾರಿಗೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಹೇಳಲಾಗಿದೆ. ಕೋಲಾರದ ಕ್ಲಾಕ್ ಟವರ್ ಬಳಿಯ ವಿಶಾಲ್ ...
ಬೆಂಗಳೂರು: ಮಗಳು ಸುಮಾರು 4 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದಾಳೆ ಎಂದು ತಾಯಿಯೇ ತನ್ನ ಮಗಳ ಮೇಲೆ ಪೊಲೀಸರಿಗೆ ದೂರು ನೀಡಿರುವ ಅಚ್ಚರಿಯ ಘಟನೆಯೊಂದು ಜೆ.ಪಿ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 7.5 ಕೆ.ಜಿ. ಚಿನ್ನ, ವಜ್ರದ ಆಭರಣಗಳನ್ನು ತನ್ನ ಮಗಳು ತೇಜವಂತಿ ಕದ್ದು ಪರಾರಿಯಾಗಿದ್ದಾಳೆ ಎಂದು ತಾಯಿ ವಿಜ...
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ನಿಧನದ ಬಳಿಕ ಅವರ ಕಣ್ಣುಗಳನ್ನು ದಾನ ಮಾಡಲಾಗಿತ್ತು. ಈಗಾಗಲೇ ನಾಲ್ಕು ಮಂದಿಗೆ ಪುನೀತ್ ಕಣ್ಣುಗಳು ದೃಷ್ಟಿ ನೀಡಿವೆ. ಆದರೆ ಇನ್ನೊಂದು ಸಂತಸದ ಸುದ್ದಿಯನ್ನು ಇದೇ ಸಂದರ್ಭದಲ್ಲಿ ವೈದ್ಯರು ಹಂಚಿಕೊಂಡಿದ್ದಾರೆ. ಪುನೀತ್ ಕಣ್ಣಿನಿಂದ ಇನ್ನು ಕೂಡ 10ಕ್ಕೂ ಅಧಿಕ ಮಂದಿಗೆ ದೃಷ್ಟಿ ನೀಡಲು ನಾರಾಯಣ ನೇತ...