ಕಾರವಾರ: ಅರ್ಚಕನೋರ್ವನ ಮಾದಕ ಜಾಲ ಬಯಲಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕುಡಗುಂದ ಎಂಬಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಅರ್ಚಕನ ಮನೆಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಆರೋಪಿ ಅರ್ಚಕನನ್ನು ಬಂಧಿಸಿದ್ದಾರೆ. ಮಾಯ್ನೇರ ಮನೆಯ ಚಂದ್ರಶೇಖರ ಭಟ್ ಬಂಧಿತ ಆರೋಪಿಯಾಗಿದ್ದು, ಈತ ಸ್ಥಳೀಯ ದೇವಸ್ಥಾನದ ಪೂಜೆ ಮಾಡಿಕೊಂ...
ಬೆಂಗಳೂರು: ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿತ್ತು, ಆದರೆ ನಿರುದ್ಯೋಗದ ದೊಡ್ಡ ಬಿಕ್ಕಟ್ಟನ್ನು ಸೃಷ್ಟಿಸಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದು, ಬಿಜೆಪಿಯು ಹಿಂದುತ್ವ ಮತ್ತು ಹಿಂದೂ ರಾಷ್ಟ್ರದ ಹೆಸರಿನಲ್ಲಿ ಯುವಕರನ್ನು ದಾರಿ ತಪ್ಪಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಸರ...
ಬೀದರ್: ಗಣರಾಜ್ಯೋತ್ಸವಕ್ಕೆ ಆರೆಸ್ಸೆಸ್ ಪಥ ಸಂಚಲನಕ್ಕೆ ಅಂದಿನ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರೇ ಅವಕಾಶ ನೀಡಿದ್ದರು. ಹೀಗಾಗಿ ನೆಹರೂ ಅವರು ಗೌರವಿಸಿದ್ದ ಆರೆಸ್ಸೆಸ್ ನ್ನು ಕಾಂಗ್ರೆಸ್ ಒಪ್ಪಿಕೊಳ್ಳಲಿ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು. ಆರೆಸ್ಸೆಸ್ ದ್ದು ತಾಲಿಬಾನ್ ಸಂಸ್ಕೃತಿ, ಬಿಜೆಪಿಯವರಿಗೆ ಮನು...
ಬೆಂಗಳೂರು: ಕಾಂಗ್ರೆಸ್ ಇಲ್ಲದೇ ದೇಶ ಉಳಿಯಲು ಸಾಧ್ಯವಿಲ್ಲ ಎಂಬ ಕನ್ಹಯ್ಯ ಕುಮಾರ್ ಹೇಳಿಕೆ ವಿರುದ್ಧ ನಟ ಚೇತನ್ ಅಹಿಂಸಾ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಹೇಳಿಕೆಯಲ್ಲಿ ಸತ್ಯವಿಲ್ಲ, ಇದು ಭಟ್ಟಂಗಿತನ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ವೈಯಕ್ತಿಕ ಅಧಿಕಾರದ ಸಲುವಾಗಿ ಕನ್ಹಯ್ಯ ಕುಮಾ...
ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಗಿರಿರಾಜ್ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ದೊರೆತಿದ್ದು, ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಸಹೋದ್ಯೋಗಿಗೆ ವಾಟ್ಸಾಪ್ ಕಳುಹಿಸಿದ್ದ ಗಿರಿರಾಜ್ ಅದೇ ದಿನ ಬೆಳಗ್ಗೆ ಎಟಿಎಂನಿಂದ ಹಣ ಡ್ರಾ ಮಾಡಿದ್ದಾರೆ ಎಂದು ಹೇಳಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲೆಂದು ಹೋಗಿದ್ದ ಅವರು ಹಣ ...
ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ “ನೈಟ್ ಪೊಲಿಟಿಕ್ಸ್” ಚೆನ್ನಾಗಿ ಗೊತ್ತು ಎಂದು ಬಿಜೆಪಿ ಮಾಜಿ ಶಾಸಕ ಸಂಜಯ ಪಾಟೀಲ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಸ್ತೆ ಗುಂಡಿ ವಿವಾದ ರಾಜಕೀಯ ತಿರುವು ಪಡೆದುಕೊಂಡಿದೆ. ಈ ವಿಚಾರವಾಗಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಮಾಜಿ ಶಾಸಕರು ವಾಗ್ದಾಳಿ ನಡೆಸುವ ಭರದಲ್ಲಿ...
ಚಿತ್ರದುರ್ಗ: ಟೋಲ್ ಗೇಟ್ ಸಿಬ್ಬಂದಿ ವಾಹನ ಸವಾರರ ಮೇಲೆ ಹಲ್ಲೆ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಟೋಲ್ ಗೇಟ್ ನಲ್ಲಿ ನಡೆದಿದ್ದು, ಟೋಲ್ ಗೇಟ್ ಸಿಬ್ಬಂದಿಯ ಗೂಂಡಾಗಿರಿಯಿಂದಾಗಿ ವಾಹನ ಸವಾರರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ವಾಹನ ಬಿಡುಗಡೆಗೆ ಟೋಲ್ ಗೇಟ್ ಸಿಬ್ಬಂದಿ ತೀವ್ರ ತಡ ಮಾಡುತ್ತಿದ್...
ಕಲಬುರ್ಗಿ: ಆಟವಾಡುತ್ತಿದ್ದ ಬಾಲಕನೋರ್ವ ಗಾರ್ಡನ್ ನಲ್ಲಿದ್ದ ಲೈಟ್ ಕಂಬವನ್ನು ಮುಟ್ಟಿದ್ದು, ಈ ವೇಳೆ ವಿದ್ಯುತ್ ಹರಿದು ಬಾಲಕ ಸಾವನ್ನಪ್ಪಿದ ದಾರುಣ ಘಟನೆ ಕಲಬುರ್ಗಿಯ ಎನ್ ಜಿಓ ಕಾಲನಿ ಗಾರ್ಡನ್ ನಲ್ಲಿ ನಡೆದಿದೆ. ಮಳೆಯಿಂದಾಗಿ ಗಾರ್ಡನ್ ನಲ್ಲಿದ್ದ ಲೈಟ್ ಕಂಬ ಒದ್ದೆಯಾಗಿತ್ತು. ಮಗು ಲೈಟ್ ಕಂಬವನ್ನು ಮುಟ್ಟಿದಾಗ ಏಕಾಏಕಿ ವಿದ್ಯುತ್ ಶಾಕ...
ಗದಗ: ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರು ಗ್ರಾಮದ ಬಳಿ ಮಲಪ್ರಭಾ ನದಿಗೆ ಮಕ್ಕಳ ಜತೆ ನದಿಗೆ ಹಾರಿದ್ದ ಮಹಿಳೆ ಉಮಾದೇವಿ ಎಂಬವರು ಸಾವಿನಂಚಿನಿಂದ ಪಾರಾಗಿ ಬಂದಿದ್ದು, ಅಸ್ವಸ್ಥಗೊಂಡಿರುವ ಸ್ಥಿತಿಯಲ್ಲಿದ್ದ ಅವರನ್ನು ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ. ಮಗುವಿನೊಂದಿಗೆ ಮಲಪ್ರಭಾ ನದಿಗೆ ಹಾ...
ರಾಮನಗರ: ಜೆಡಿಎಸ್ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ, ರೈತರ ಸಾಲ ಮನ್ನಾದಂತೆಯೇ ಮಹಿಳೆಯರ ಸಾಲಗಳನ್ನು ಮನ್ನಾ ಮಾಡಬೇಕು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದಾರೆ. ಜೆಡಿಎಸ್ ಸಂಘಟನಾ ಕಾರ್ಯಾಗಾರದ ಮಹಿಳಾಗೋಷ್ಠಿಯಲ್ಲಿ ಮಾತನಾಡಿದ ಅನಿತಾ ಅವರು, ಮಹಿಳೆಯರು ತಮ್ಮ ಸಾ...