ಆನೇಕಲ್: ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಬಿಜೆಪಿ ಮುಖಂಡ ರಸ್ತೆ ಕಾಮಗಾರಿಗೆ ತೋಡಿದ್ದ ಗುಂಡಿಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಆನೇಕಲ್ ನ ಹೊಸೂರು ಮುಖ್ಯರಸ್ತೆಯಲ್ಲಿ ನಡೆದಿದ್ದು, ಗುತ್ತಿಗೆಗಾರನ ನಿರ್ಲಕ್ಷ್ಯಕ್ಕೆ ಜೀವವೊಂದು ಬಲಿಯಾಗಿದೆ. 50 ವರ್ಷ ವಯಸ್ಸಿನ ಸಬ್ ಮಂಗಲ ನಿವಾಸಿ ಮಾದೇಶ್ ಮೃತಪಟ್ಟ ಬೈಕ್ ಸವಾರರಾಗಿದ್ದು, ಗುತ್ತ...
ಮುಧೋಳ: ಮುಧೋಳದ ಹಿರಿಕೇರಿ ದುರ್ಗಾದೇವಿ ದೇವಸ್ಥಾನದ ಸಮೀಪ ದಲಿತ ಸಮುದಾಯವು ಕಳೆದ 36 ವರ್ಷಗಳಿಂದ ವಾಸವಾಗಿದೆ. ಆದರೆ ನಿನ್ನೆ ಏಕಾಏಕಿ ಕಾರ್ಯಾಚರಣೆ ನಡೆಸಿರುವ ಅಧಿಕಾರಿಗಳು ಬಡ ದಲಿತರ ಗುಡಿಸಲುಗಳನ್ನು ತೆರವು ಮಾಡಿದ್ದು, ಇದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಗುಡಿಸಲು ತೆರವಿಗೂ ಮೊದಲು ಅಧಿಕಾರಿಗಳು ಯಾವುದೇ ನೋಟಿಸ್ ಕೂಡ ನ...
ಚಿಕ್ಕಬಳ್ಳಾಪುರ: ಯಾರ್ಯಾರದ್ದು ಏನು ಲೂಸ್ ಆಗಿದೆ ಎನ್ನುವುದು ನನಗೆ ತಿಳಿದಿಲ್ಲ. ಆದರೆ ಸಿದ್ದರಾಮಯ್ಯ ತಲೆ ಲೂಸ್ ಆಗಿರುವುದಂತೂ ಗ್ಯಾರಂಟಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಕೇಂದ್ರ ಸಚಿವ, ಸಂಸದ ಡಿ.ವಿ.ಸದಾನಂದ ಗೌಡ ಕಿಡಿಕಾರಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿಯದ್ದು ತಾಲಿಬಾನ್ ಸಂಸ್ಕೃತಿ ಎಂದು ಸಿದ್ದರಾಮಯ್ಯ ಹೇಳ...
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರ ಪಂಚೆ ಸದನದಲ್ಲಿ ಆಕಸ್ಮಿಕವಾಗಿ ಕಳಚಿ ಬಿದ್ದಿದ್ದನ್ನು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಟ್ರೋಲ್ ಮಾಡುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ನ ಅಧಿಕೃತ ಟ್ವಿಟ್ಟರ್ ಖಾತೆ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದೆ. ಸಿದ್ದರಾಮಯ್ಯನವರ ಅವರ ಪಂಚೆ ಆಕಸ್ಮಿಕವಾಗಿ ಕಳಚಿಬೀ...
ಮಂಗಳೂರು: ಸಿದ್ದರಾಮಯ್ಯನವರೇ ತಾಲಿಬಾನ್ ಸಂಸ್ಕೃತಿ ಹೊಂದಿದವರು, ಅವರು ದೊಡ್ಡ ಭಯೋತ್ಪಾದಕ ಅನ್ನಿಸುತ್ತಿದೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿ, ಆರೆಸ್ಸೆಸ್ ತಾಲಿಬಾನ್ ಸಂಸ್ಕೃತಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಮ...
ಮೈಸೂರು: ಹುಚ್ಚಗಣಿ ಮಹದೇವಮ್ಮ ದೇವಾಲಯ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಶಾಸಕ ಹರ್ಷವರ್ಧನ್ ಅವರು ಹೊಸ ಟ್ವಿಸ್ಟ್ ನೀಡಿದ್ದು, ದೇವಸ್ಥಾನ ತೆರವಿಗೆ ಆದೇಶ ನೀಡಿದ್ದು, ಜಿಲ್ಲಾಧಿಕಾರಿ. ಆದರೆ ತಹಶೀಲ್ದಾರ್ ನ್ನು ವರ್ಗಾವಣೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ದೇಗುಲ ಬೀಳಿಸುವುದಕ್ಕೆ ಆದ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಿ.ಟಿ.ರವಿ ಜಟಾಪಟಿ ಮುಂದುವರಿದಿದ್ದು, ಇಬ್ಬರು ಕೂಡ ಟ್ವಿಟ್ಟರ್ ಸಮರದಲ್ಲಿ ತೊಡಗಿದ್ದಾರೆ. ಇನ್ನೂ ಸಿದ್ದರಾಮಯ್ಯನವರ ಪಂಚೆಯ ಬಗ್ಗೆ ಸಿ.ಟಿ.ರವಿ ಗೇಲಿ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಇದೀಗ ರವಿ ವಿರುದ್ಧ ಖಡಕ್ ಟ್ವೀಟ್ ಮಾಡಿದ್ದಾರೆ. ಸಿ.ಟಿ.ರವಿ ಅವರೇ ನಿಮ್ಮನ್ನು ನೀವು ರೈತರ ...
ಚಿಕ್ಕಮಗಳೂರು: ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿಗಳನ್ನು ತಡೆದು ಅನೈತಿಕ ಗೂಂಡಾಗಿರಿ ನಡೆಸಿರುವ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಚಿಕ್ಕಮಗಳೂರು ನಗರದ ಖಾಸಗಿ ಕಾಲೇಜಿನ ಯುವಕ, ಯುವತಿಯರ ತಂಡ ಹಿರೇಕೊಳಲೆಗೆ ಪ್ರವಾಸಕ್ಕೆ ಕಾರಿನಲ್ಲಿ ತೆರಳಿದ...
ಬೆಂಗಳೂರು: ಆಸೆ, ಆಮಿಷವೊಡ್ಡಿ ಇಲ್ಲವೇ ಬಲವಂತವಾಗಿ ಮತಾಂತರ ಮಾಡುವುದನ್ನು ತಡೆಗಟ್ಟುವ ಉದ್ದೇಶದಿಂದ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಚಿಂತನೆ ಇದೆ. ಸ್ವಇಚ್ಛೆಯಿಂದ ಮಾತ್ರ ಮತಾಂತರವಾಗಲು ಕಾನೂನಿನಲ್ಲಿ ಅವಕಾಶವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇತ್ತೀಚೆಗೆ ನಾನು ಕಲಬುರಗಿ ಸೇರಿದಂತೆ ಮತ್ತಿತರ ಕಡೆ ಭೇಟಿ ನೀಡ...
ಬೆಂಗಳೂರು: ರಾಜ್ಯದಲ್ಲಿ 1ರಿಂದ 5ನೇ ತರಗತಿಯವರೆಗೆ ಶಾಲೆ ಯಾವಾಗ ಪ್ರಾರಂಭವಾಗುತ್ತದೆ ಎನ್ನುವ ಪ್ರಶ್ನೆಗಳನ್ನು ಕಳೆದ 19 ತಿಂಗಳುಗಳಿಂದ ಪೋಷಕರು ಕೇಳುತ್ತಲೇ ಇದ್ದಾರೆ. ಇದೀಗ ಅಂತಿಮವಾಗಿ ಅವರ ಪ್ರಶ್ನೆಗೆ ಉತ್ತರ ಸಿಗುವ ಸಾಧ್ಯತೆಗಳು ಇದೀಗ ಕಂಡು ಬಂದಿದೆ. ಸದ್ಯದ ಮಾಹಿತಿಗಳ ಪ್ರಕಾರ ದಸರ ರಜೆಯ ಬಳಿಕ 1ರಿಂದ 5ನೇ ತರಗತಿಯವರೆಗಿನ ಮಕ್ಕಳಿ...