ಬೆಂಗಳೂರು: ಅಭಿಮಾನಿ ದೇವ್ರುಗಳ ಮೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಅವರು ನಿಧನರಾಗಿ ಇಂದಿನ 11 ದಿನಗಳಾಗಿವೆ. ಇಂದು ಪುನೀತ್ ಕುಟುಂಬಸ್ಥರು 11ನೇ ದಿನದ ಕಾರ್ಯ ನಡೆಸಿದ್ದಾರೆ. ಈ ನಡುವೆಯೇ ಅಪ್ಪು ಅವರ ಪ್ರೀತಿಯ ಪುತ್ರಿ ವಂದಿತಾ ತಂದೆಯ ನಿಧನದ ನೋವಿನ ನಡುವೆಯೇ ಪರೀಕ್ಷೆ ಬರೆಯುವ ಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನ ಪ್ಯಾಲೇಸ್ ರಸ್ತೆ...
ಸದಾಶಿವನಗರ(ಬೆಂಗಳೂರು): ನಟ ಪುನೀತ್ ರಾಜ್ ಕುಮಾರ್ ಸಾವು ವೈದ್ಯಕೀಯ ನಿರ್ಲಕ್ಷ್ಯದಿಂದ ನಡೆದಿದೆ ಎಂದು ಆರೋಪಿಸಿ ಮತ್ತೊಂದು ದೂರು ದಾಖಲಾಗಿದ್ದು, ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಈ ದೂರು ದಾಖಲಾಗಿದೆ. ಹೃದಯಾಘಾತದ ಸೂಚನೆ ಕಂಡರೂ ರಮಣರಾವ್ ವೈಜ್ಞಾನಿಕ ಚಿಕಿತ್ಸೆ ನೀಡಿಲ್ಲ. ಜೊತೆಗೆ ಹೃದಯಾಘಾತಕ್ಕೆ ಚಿಕಿತ್ಸೆ ನೀಡುವ ಸೌಲಭ್ಯಗಳಿರುವ ರಾ...
ಒಂದೆಡೆ ಕೇಂದ್ರ ಸರ್ಕಾರ ದೀಪಾವಳಿ ಉಡುಗೊರೆಯಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದೆ. ಇನ್ನೊಂದೆಡೆ ಜನ ಸಾಮಾನ್ಯರ ದಿನನಿತ್ಯದ ಆವಶ್ಯಕತೆಗಳಾದ ತರಕಾರಿ, ದಿನ ಬಳಕೆ ವಸ್ತುಗಳಿಗೆ ಬೆಲೆ ಏರಿಕೆಯಾಗಿದೆ. ಈ ನಡುವೆ ಜನ ಸಾಮಾನ್ಯರಿಗೆ ಇನ್ನೊಂದು ಶಾಕಿಂಗ್ ನ್ಯೂಸ್ ದೊರೆತಿದೆ. ಹೌದು…! ತರಕಾರಿ ಬೆಲೆ ಹೆಚ್ಚಾದ್ರೆ, ನಮ್ಗೇನು ನಾವು ಹೊ...
ಸಂತೇಮರಹಳ್ಳಿ: ಜಿಲ್ಲೆಗೆ ರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿ ಬರುತ್ತಾರೆ ಎಂಬ ಕಾರಣಕ್ಕೆ ದುರಸ್ತಿಯಾಗಿದ್ದ ಸಂತೇಮರಹಳ್ಳಿ ಮೂಗೂರು ಕ್ರಾಸ್ ವರೆಗಿನ ರಸ್ತೆಯು ಅವರು ಹೋಗಿ ಒಂದು ತಿಂಗಳಿನಲ್ಲಿಯೇ ಮತ್ತೆ ಕಿತ್ತು ಹೋಗಿದೆ. ಅಕ್ಟೋಬರ್ 7ರಂದು ವೈದ್ಯಕೀಯ ಕಾಲೇಜಿ ಉದ್ಘಾಟನೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಹಾಗೂ ಸಿಎಂ ಬೊಮ್ಮಾಯಿ ಬಂದಿದ್ದ...
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ಸಮಾಧಿ ಮುಂದೆ ಮದುವೆಯಾಗಲು ಬಳ್ಳಾರಿಯಿಂದ ಪ್ರೇಮಿಗಳಿಬ್ಬರು ಆಗಮಿಸಿದ್ದು, ಆದರೆ, ಪುನೀತ್ ರಾಜ್ ಕುಮಾರ್ ಕುಟುಂಬ ಇದಕ್ಕೆ ಒಪ್ಪಿಗೆ ನೀಡಲಿಲ್ಲ. ರಾಘವೇಂದ್ರ ರಾಜ್ ಕುಮಾರ್ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮದುವೆಯಾಗಲು ಬಂದ ಜೋಡಿ ಒಂದೊಂದು ಸಲ ಒಂದೊಂದು ರೀತಿಯಾಗಿ ಮಾತನಾಡುತ್ತಿತ್ತು....
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಂಟಕ ಬಂದಿದ್ದು, ಅವರನ್ನು ಶೀಘ್ರವೇ ರಾಜ್ಯಾಧ್ಯಕ್ಷ ಪಟ್ಟದಿಂದ ಇಳಿಸುವ ಚಿಂತನೆ ನಡೆಸಲಾಗುತ್ತಿದೆ ಎನ್ನುವ ವಿಚಾರ ಸದ್ಯ ಬಿಜೆಪಿ ಪಾಳಯದೊಳಗೆ ಚರ್ಚೆಯಾಗುತ್ತಿದೆ. ನಿರೀಕ್ಷಿತ ಮಟ್ಟದಲ್ಲಿ ಪಕ್ಷ ಸಂಘಟನೆಗೆ ವಿಫಲ ಹಾಗೂ ಉಪ ಚುನಾವಣೆಯಲ್ಲಿ ಹಿನ್...
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ಡಾ.ರಮಣರಾವ್ ಅವರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ನಡುವೆ, ಘಟನೆ ನಡೆದ ದಿನ ಕ್ಲಿನಿಕ್ ನಲ್ಲಿ ಏನೇನು ನಡೆದಿತ್ತು ಎನ್ನುವುದನ್ನು ಇದೀಗ ಡಾ.ರಮಣರಾವ್ ಅವರೇ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಘಟನೆ ನಡೆದ ದಿನದಂದು 11:15ರಿಂದ ...
ಬೆಂಗಳೂರು: ತನ್ನ ಪತಿ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದು, ಅಶ್ಲೀಲ ವೆಬ್ ಸೈಟ್ ಗಳಲ್ಲಿ ಚಾಟ್ ಮಾಡುವುದು ಮೊದಲಾದ ಕೃತ್ಯ ನಡೆಸುತ್ತಿದ್ದು, ಇದನ್ನು ಪ್ರಶ್ನಿಸಿದರೆ ಹೀನಾಯವಾಗಿ ಹಲ್ಲೆ ನಡೆಸುತ್ತಿದ್ದಾನೆ ಎಂದು ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ಮಹಿಳೆ ದಾಖಲಿಸಿದ್ದಾರೆ. ಮಹಿಳೆಯ ದೂರಿನನ್ವಯ ಒಂದನೇ ಎಸಿಎಂಎಂ ಕೋರ್ಟ್ ಸ...
ನವದೆಹಲಿ: ದೀಪಾವಳಿ ಸಂದರ್ಭದಲ್ಲಿ ಈ ಬಾರಿಯೂ ಪಟಾಕಿಯಿಂದ ತೀವ್ರ ಹಾನಿಯಾಗಿದ್ದು, ಗಂಟಲು ತುರಿಕೆ, ಕಣ್ಣು ತುರಿಕೆ ಮೊದಲಾದ ಸಮಸ್ಯೆಗಳು ಜನರಲ್ಲಿ ಕಾಣಿಸಿಕೊಂದಿದೆ ಎಂದು ಹೇಳಲಾಗಿದ್ದು, ದೆಹಲಿ ಎನ್ ಸಿಆರ್ ಜನತೆ ಶುಕ್ರವಾರ ಬೆಳಿಗ್ಗೆ ಈ ಸಮಸ್ಯೆಗಳನ್ನು ಎದುರಿಸಿದ್ದಾರೆ ಎನ್ನಲಾಗಿದೆ. ಗುರುವಾರ ಸಂಜೆಯಿಂದಲೇ ಪಟಾಕಿ ಭರಾಟೆ ಆರಂಭಗೊಂಡಿದ್...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಕಣ್ಣು ದಾನ ಮಾಡಿದ ಬೆನ್ನಲ್ಲೇ ಕಣ್ಣುದಾನ ಮಾಡುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಈ ನಡುವೆ ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳು ನಾಲ್ವರು ಅಂಧರ ಬಾಳಿಗೆ ಬೆಳಕಾಗಿದ್ದು, ಅವರಿಗೆ ದೃಷ್ಟಿ ಮರಳಿದೆ. ಸದ್ಯ ವೈದ್ಯರು ಹೇಳು ಪ್ರಕಾರ, ಪುನೀತ್ ರಾಜ್ ಕುಮಾರ್ ಕಣ್ಣುಗಳು ಕೇವಲ ನಾಲ್ವರಿಗ...