ಬೆಂಗಳೂರು: ಪ್ರೀತಿಯ ತಮ್ಮನ್ನು ಕಳೆದುಕೊಂಡು ನಟ ಶಿವರಾಜ್ ಕುಮಾರ್ ಅವರು ತೀವ್ರ ದುಃಖಿತರಾಗಿದ್ದಾರೆ. ಪುನೀತ್ ಪಾರ್ಥಿವ ಶರೀರದ ಮುಂದೆ ಬಿಕ್ಕಿಬಿಕ್ಕಿ ಅತ್ತು ಶಿವರಾಜ್ ಕುಮಾರ್ ಅವರು ತೀವ್ರವಾಗಿ ಬಳಲಿ ಹೋಗಿರುವ ದೃಶ್ಯಗಳು ಕಂಡು ಬಂದಿದೆ. ಇನ್ನೂ ಕಿಚ್ಚ ಸುದೀಪ್ ಅವರು ಕೂಡ ಪುನೀತ್ ಅವರನ್ನು ಕಳೆದುಕೊಂಡಿರುವ ಶಿವರಾಜ್ ಕುಮಾರ್ ಅವರ ಸ್...
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಪುತ್ರಿ ನ್ಯೂಯಾರ್ಕ್ ನಿಂದ ದೆಹಲಿಗೆ ಆಗಮಿಸಿದ್ದು, ದೆಹಲಿಯಿಂದ ಏರ್ ಇಂಡಿಯಾ 502 ವಿಮಾನದ ಮೂಲಕ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಜೆ 4:15ಕ್ಕೆ ಅವರು ತಲುಪಲಿದ್ದಾರೆ. ಏರ್ಪೋರ್ಟ್ ನಿಂದ ನೇರವಾಗಿ ಕಂಠೀರವ ಸ್ಟುಡಿಯೋ ಕಡೆಗೆ ಪುನೀತ್ ಪುತ್ರಿ ತೆರಳುತ್ತಾರೆ ಎನ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಅವರ ಅಂತಿಮ ದರ್ಶನ ನಡೆಯುತ್ತಿದೆ. ಲಕ್ಷಾಂತರ ಅಭಿಮಾನಿಗಳು ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಇಂದು ಸಂಜೆ 3:30ರವರೆಗೆ ಅಂತಿಮ ದರ್ಶನ ನಡೆಯುವುದು ಬಳಿಕ 5:30ರ ಸುಮಾರಿಗೆ ಕಂಠೀರ...
ಬೆಳಗಾವಿ: ನಟ ಪುನೀತ್ ರಾಜ್ ಕುಮಾರ್ ನಿಧನದಿಂದ ನೊಂದ ಅಭಿಮಾನಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದು, ಮತ್ತೋರ್ವ ಅಪ್ಪು ಫೋಟೋಗೆ ಪೂಜೆ ಸಲ್ಲಿಸಿ, ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಳಗಾವಿಯ ಶಿಂದೊಳ್ಳಿಯ ಕನಕದಾಸ ನಗರದ 33 ವರ್ಷ ವಯಸ್ಸಿನ ವ್ಯಕ್ತಿ ಪರುಶರಾಮ ಹನುಮಂತ ದೇಮಣ್ಣ ಪುನೀತ್ ಸಾವಿನ ಸುದ್ದಿಯಿಂದ ತೀವ್ರವಾಗಿ ನೊಂಡ...
ಚಾಮರಾಜನಗರ: ಕನ್ನಡ ಚಿತ್ರರಂಗದ ಅಮೂಲ್ಯ ರತ್ನ ಪುನೀತ್ ರಾಜ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ಜನರು ತಮ್ಮ ಅಂಗಡಿ ಮುಂಗಟ್ಟುಗಳನ್ನು ತೆರೆಯದೇ ಸ್ವಯಂ ಪ್ರೇರಿತರಾಗಿ ಬಂದ್ ನಡೆಸಿ, ತಮ್ಮ ಮೆಚ್ಚಿನ ನಟನಿಗೆ ಗೌರವ ನೀಡಿದ್ದಾರೆ. ಇನ್ನೂ ನಗರದಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿ ಪೋಸ್ಟರ್ ಗಳನ್ನ...
ಹನೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸಾವಿನ ಸುದ್ದಿಯನ್ನು ಅರಗಿಸಿಕೊಳ್ಳಲಾಗದ ಅಭಿಮಾನಿ ಕೂಡ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತಾಲೂಕಿನ ಮರೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ತಾಲೂಕಿನ ಪೊನ್ನಾಚಿ ಸಮೀಪದ ಮರೂರು ಗ್ರಾಮದ ನಿವಾಸಿ 30 ವರ್ಷ ವಯಸ್ಸಿನ ಮುನಿಯಪ್ಪ ಎಂಬಾತ ಮೃತ ಯುವಕನಾಗಿದ್ದು, ಈತ ಬಾಲ್ಯದಿಂದಲೂ ಪುನೀತ್...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ ಕೆಲವು ಖಾಸಗಿ ಶಾಲೆಗಳು ಶನಿವಾರ ರಜೆ ಘೋಷಿಸಿದ್ದು, ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಕರ್ನಾಟಕ ಈ ಸಂಬಂಧ ಪ್ರಕಟಣೆ ಹೊರಡಿಸಿದೆ ಎಂದು ವರದಿಯಾಗಿದೆ. ಇನ್ನೂ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸುವ ಬಗ್ಗೆ ಈವರೆಗೆ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಶಿಕ್ಷಣ...
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಸದ್ಯ ಸ್ಥಳದಲ್ಲಿ ಸ್ವಚ್ಛತಾ ಕಾರ್ಯಗಳನ್ನು ಅಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಸಲಾಗುತ್ತಿದೆ. ಹೊರಾಂಗಣ ಕ್ರೀಡಾಂಗಣದಲ್ಲಿ ಪೆಂಡಾಲ್ ಹಾಕಲಾಗುತ್ತಿದ್ದು, ಸ್ವಚ್ಛತಾ ಕಾರ್ಮಿಕರು ಸ್ಥಳದಲ್ಲಿ ಬಿರ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದ್ದು, ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆ ಮುಂದೆ ಅಭಿಮಾನಿಗಳು ಜಮಾಯಿಸುತ್ತಿದ್ದಾರೆ. ಇಂದು ನಟ ಶಿವರಾಜ್ ಕುಮಾರ್ ಅವರ ಭಜರಂಗಿ ಸಿನಿಮಾವನ್ನು ನೋಡಲು ಥಿಯೇಟರ್ ಗೆ ಹೋಗ ಬೇಕಿ...
ಬೆಂಗಳೂರು: ಹಾವೇರಿ, ಹಾನಗಲ್, ವಿಜಯಪುರದ ಸಿಂದಗಿ ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಇಂದು ಮನೆ ಮನೆ ಪ್ರಚಾರ ಮಾತ್ರವೇ ಬಾಕಿ ಇದೆ. ಇದೇ ಸಂದರ್ಭದಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡಲಾಗುತ್ತಿರುವ ಬಗ್ಗೆ ವಿಡಿಯೋವೊಂದು ವೈರಲ್ ಆಗಿದೆ. ಬಿಜೆಪಿಯವರು ಸಿಂದಗಿಯ ಡಂಬಳದಲ್ಲಿ 1 ಓಟಿಗೆ 1 ಸಾವಿರ ರೂಪಾಯಿ ಹಂಚುತ್ತಿರುವ ದೃಶ...