ಬಾಗಲಕೋಟೆ: ಚುನಾವಣೆ ಬಂದಾಗ ಆರೆಸ್ಸೆಸ್ (RSS), ವಿಶ್ವ ಹಿಂದೂ ಪರಿಷತ್(VHP) ಬಗ್ಗೆ ರಾಜಕೀಯ ನಾಯಕರು ಮಾತನಾಡುತ್ತಾರೆ. ಚುನಾವಣೆ ಮುಗಿದ ಮೇಲೆ ಅದು ತಣ್ಣಗಾಗುತ್ತದೆ. ಚುನಾವಣೆಗೋಸ್ಕರ ಆರೆಸ್ಸೆಸ್, ವಿಎಚ್ ಪಿ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಪೇಜಾವರದ ವಿಶ್ವಪ್ರಸನ್ನ ತೀರ್ಥ(Pejawar Swamiji )ಸ್ವಾಮೀಜಿ ಹೇಳಿದರು. ಬಾಗಲಕೋಟೆ...
ಹಾವೇರಿ: ಹಣ, ಜಾತಿ ಬಲದೊಂದ ಚುನಾವಣೆ ಗೆಲ್ಲುವ ಕೆಟ್ಟ ಸಂಪ್ರದಾಯ ಕಾಂಗ್ರೆಸ್ ನಿಂದ ಆರಂಭವಾಯಿತು. ಜಾತಿಯ ವಿಷ ಬೀಜ ಬಿತ್ತುತ್ತಿದ್ದ ಕಾಂಗ್ರೆಸ್ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಧೂಳೀಪಟವಾಯಿತು ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ತಾಲ್ಲೂಕಿನ ಬಮ್ಮನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಉಪಚುನಾವಣೆ ಪ್ರಯುಕ್ತ ಬಿಜೆಪಿ ಅ...
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 378 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 11 ಮಂದಿ ಕೊವಿಡ್ ಸೋಂಕಿತರು ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 378 ಮಂದಿಗೆ ಕೊವಿಡ್ ಸೋಂಕು ತಗಲಿದ್ದು, ಈ ಮೂಲಕ ರಾಜ್ಯದಲ್ಲಿ 8891 ಸಕ್ರಿಯ ಕೊವಿಡ್ ಪ್ರಕರಣಗಳಿವೆ. ಇಂ...
ಮಂಗಳೂರು: ವಕೀಲ ರಾಜೇಶ್ ಭಟ್ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸದಂತೆ ಒತ್ತಡ ಹೇರಿರುವ ವಿಚಾರ ಬೆಳಕಿಗೆ ಬಂದಿದ್ದು, ಈ ಸಂಬಂಧ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದ್ದು, ಮಂಗಳೂರು ಮಹಿಳಾ ಜಾಗೃತಿ ವೇದಿಕೆಯ ಅಧ್ಯಕ್ಷೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಮಂಗಳ...
ಕೊಪ್ಪಳ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಮಾದಕ ವ್ಯಸನಿ ಹಾಗೂ ಡ್ರಗ್ ಪೆಡ್ಲರ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿಕೆ ನೀಡಿರುವುದನ್ನು ವಿರೋಧಿಸಿ ಕೊಪ್ಪಳದ ಕಾಂಗ್ರೆಸ್ ಮಹಿಳಾ ಘಟಕ ವಿನೂತನ ಪ್ರತಿಭಟನೆ ನಡೆಸಿದೆ. ಕಾಂಗ್ರೆಸ್ ಮಹಿಳಾ ಘಟಕದ ಸದಸ್ಯೆಯರು ನಳಿನ್ ಕುಮಾರ್ ಕಟೀಲ್ ಅವರಿಗೆ ಫಿನಾ...
ಪುತ್ತೂರು: ದಲಿತ ಬಾಲಕಿಯನ್ನು ಅತ್ಯಾಚಾರ ನಡೆಸಿ ಮಗು ಜನನಕ್ಕೆ ಕಾರಣಕರ್ತನಾದ ಆರೆಸ್ಸೆಸ್ ಮುಖಂಡನನ್ನು ಬಂಧಿಸ ಬೇಕು ಹಾಗೂ ಆರೋಪಿಗೆ ರಕ್ಷಣೆ ನೀಡಿದ ಸಂಪ್ಯ ಪೊಲೀಸರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ದ.ಕ.ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಗುರುವಾರ ಬೃಹತ್ ಕಾಲ್ನಡಿಗೆ ಜಾಥಾ ನಡೆಯಿತು. ಈ ವೇಳೆ ದಲಿತ ಸಂಘಟನೆಗಳ ಸಮನ...
ಬೆಂಗಳೂರು: ಸುಳ್ಳು ಸಾಧನೆಗಳ ಖಾಲಿ ತಟ್ಟೆ ಬಡಿಯುತ್ತಾ ದೇಶದ ಜನರನ್ನು ಮರುಳು ಮಾಡುತ್ತಾ ಬಂದ ನರೇಂದ್ರ ಮೋದಿ ಅವರೇ? ಮೊದಲು ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಎರಡು ಡೋಸ್ ಲಸಿಕೆ ನೀಡಲು ಗಂಭೀರವಾಗಿ ಸರ್ಕಾರವನ್ನು ತೊಡಗಿಸಿಕೊಳ್ಳಿ. ಸಾಧನೆಯ ಸಂಭ್ರಮಾಚರಣೆ ಆ ಮೇಲೆ ಮಾಡೋಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಕಿವಿ ಹಿಂಡಿದ್ದಾರ...
ಮೈಸೂರು: ತಂದೆ ಹಾಗೂ ತಂದೆಯ ಪ್ರೇಯಸಿಯನ್ನು ಪುತ್ರನೋರ್ವ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮೈಸೂರಿನ ಹೊರವಲಯದಲ್ಲಿ ನಡೆದಿದ್ದು, ಮಚ್ಚಿನಿಂದ ಕೊಚ್ಚಿ ಇಬ್ಬರನ್ನೂ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಕೆ.ಜಿ.ಕೊಪ್ಪಲು ನಿವಾಸಿ 56 ವರ್ಷ ವಯಸ್ಸಿನ ಶಿವಪ್ರಕಾಶ್ ಹಾಗೂ ಶ್ರೀನಗರ ನಿವಾಸಿ 48 ವರ್ಷ ವಯಸ್ಸಿನ ಲತಾ ಹತ್ಯೆಗೀಡಾದವರಾಗಿದ್ದು...
ಸಿಂದಗಿ: ತಮ್ಮ ವೈಯಕ್ತಿಕ ವಿಚಾರವನ್ನೆತ್ತಿಕೊಂಡು ಬೈಗಾಮಿ(ದ್ವಿಪತ್ನಿ) ಪದ ಬಳಕೆ ಮಾಡಿದ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕುಮಾರಸ್ವಾಮಿ(H.D.Kumaraswamy), ನಾನು ಏನು ಮಾಡಿದರೂ ಕದ್ದುಮುಚ್ಚಿ ಮಾಡಿಲ್ಲ. ಬಹಿರಂಗವಾಗಿ ಮಾಡಿದ್ದೇನೆ. ಆದರೆ, ಆರೆಸ್ಸೆಸ್(RSS) ಶಾಖೆಗಳಿಂದ ತರಬೇತಿ ಪಡೆದುಕೊಂಡು ಬಿಜೆಪಿಗೆ ಬಂದವರೆಲ್ಲ ನಡೆಸುತ...
ಬೆಂಗಳೂರು: ಜಾನುವಾರುಗಳಿಗೆ ಆಸರೆಯಾಗಿದ್ದ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಮಹಮ್ಮದ್ ರಫೀಕ್ ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ. ಗುರುವಾರ ಬೆಳಿಗ್ಗೆ ಸ್ನಾನ ಮಾಡಲು ತೆರಳಿದ್ದ ವೇಳೆ ಅಸ್ವಸ್ಥಗೊಂಡಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕುಟುಂಬಸ್ಥರು ಕರೆದೊಯ್ದಿದ್ದಾರೆ ಆದರೆ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದ...