ಪಾಲಕ್ಕಾಡ್: ಮಕ್ಕಳ ಹೆಸರಿಗೆ ಆಸ್ತಿಯನ್ನು ಬರೆದ ಬಳಿಕ ಮಕ್ಕಳು ತಂದೆಯನ್ನು ಹೀನಾಯವಾಗಿ ನಡೆಸಿಕೊಂಡಿರುವ ಅಮಾನವೀಯ ಘಟನೆಯೊಂದು ಕೇರಳದ ಮನ್ನಾರ್ಕಾಡ್ ನಲ್ಲಿ ನಡೆದಿದ್ದು, ತಂದೆಯನ್ನು ಕೊಠಡಿಯೊಂದರಲ್ಲಿ 6 ತಿಂಗಳುಗಳಿಂದ ಬಂಧಿಸಿಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ತಂದೆಯಿಂದ ಆಸ್ತಿಯನ್ನು ತಮ್ಮ ಹೆಸರಿಗೆ ಬರೆಸಿಕೊಂಡ ಮಕ್ಕಳು, ಹಾಸಿಗೆ ಹ...
ಬೆಳಗಾವಿ: ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ಶರತ್ ಹಸಿರೆ ಎಂಬ ಎರಡೂವರೆ ವರ್ಷ ವಯಸ್ಸಿನ ಮಗು ಬೋರ್ ವೇಲ್ ಗೆ ಬಿದ್ದು ಮೃತಪಟ್ಟ ಪ್ರಕರಣಕ್ಕೆ ತಿರುವು ದೊರಕಿದ್ದು, ಮಗುವನ್ನು ತಂದೆಯೇ ಹತ್ಯೆ ಮಾಡಿ ಬೋರ್ ವೇಲ್ ಗೆ ತಳ್ಳಿದ್ದಾನೆ ಎನ್ನುವುದು ಇದೀಗ ಬಯಲಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಮಗುವಿನ ತಂದೆ ಸಿದ್ದಪ್ಪನನ್ನು ಪೊಲೀಸರು...
ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಆಲಖನೂರ ಗ್ರಾಮದ ಬಳಿ ಬೋರ್ ವೆಲ್ ನೊಳಗೆ ಬಿದ್ದಿದ್ದ ಮಗು ಮೃತಪಟ್ಟಿದೆ ಎನ್ನುವ ಮಾಹಿತಿ ದೊರೆತಿದ್ದು, ಬೆಳಗಾವಿ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ. ನಿನ್ನೆ ಸಂಜೆಯಿಂದಲೇ ನಾಪತ್ತೆಯಾಗಿದ್ದ ಶರತ್ ಎಂಬ ಎರಡೂವರೆ ವರ್ಷದ ಮಗು ಬೋರ್ವೆಲ್ ನಲ್ಲ...
ಹಾಸನ: ಮಗಳನ್ನು ಚುಡಾಯಿಸಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಬಾಲಕಿಯೋರ್ವಳ ತಂದೆಯ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಜಯಂತಿನಗರದಲ್ಲಿ ನಡೆದಿದೆ. ಆಲೂರು ತಾಲ್ಲೂಕಿನ ಹಲಸೂರು ಗ್ರಾಮದ ಪ್ರದೀಪ್ ಎಂಬವರ ಪುತ್ರಿಯನ್ನು ಯುವಕನೋರ್ವ ಒಂದು ತಿಂಗಳ ಹಿಂದೆ ರೇಗಿಸಿದ್ದ. ಈ ವಿಚಾರಕ್ಕೆ ಸಂಬಂಧಿಸಿದ...
ಬೆಳಗಾವಿ: ಎರಡೂವರೆ ವರ್ಷ ವಯಸ್ಸಿನ ಮಗು ಬೋರ್ ವೇಲ್ ನೊಳಗೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಆಲಕನೂರ ಗ್ರಾಮದಲ್ಲಿ ನಡೆದಿದ್ದು, ಆಟವಾಡುತ್ತಿದ್ದ ವೇಳೆ ಬೋರ್ ವೇಲ್ ನೊಳಗೆ ಬಿದ್ದಿರುವುದಾಗಿ ತಿಳಿದು ಬಂದಿದೆ. ಶರತ್ ಹಸಿರೇ ಎಂಬ ಮಗು ಬೋರ್ ವೇಲ್ ನೊಳಗೆ ಬಿದ್ದಿರುವ ಮಗುವಾಗಿದ್ದು, ಮನೆಯ ಬಳಿಯಲ್ಲಿ ಆಟವಾಡುತ್ತಿದ್ದ ವೇ...
ಉಡುಪಿ: 12 ವರ್ಷಗಳ ಹಿಂದೆ ಮನೆಯವರಿಂದ ದೂರವಾಗಿದ್ದ ತಾಯಿಯೊಬ್ಬರು, ತಮ್ಮ ಕುಟುಂಬವನ್ನು ಸೇರಿಕೊಂಡಿದ್ದು, ಉಡುಪಿಯ ‘ವಿಶ್ವಾಸದ ಮನೆ’ ಕುಟುಂಬಸ್ಥರಿಂದ ದೂರವಾಗಿದ್ದ ತಾಯಿಯನ್ನು ತನ್ನ ಕುಟುಂಬಕ್ಕೆ ಸೇರಿಸಿದೆ. ಮಾನಸಿಕ ಸ್ಥಿಮಿತತೆ ಕಳೆದುಕೊಂಡು 12 ವರ್ಷಗಳ ಹಿಂದೆ ಅಸ್ಸಾಂನ ದುಬ್ರಿಯಿಂದ ಮಂಗಳೂರಿಗೆ ಬಂದಿದ್ದ ಮಹಿಳೆ ಕೊನೆಗೂ ಅವರ ಕುಟು...
ಉಡುಪಿ: ಯಾವುದೇ ಸಮುದಾಯ ಅಥವಾ ಧರ್ಮಗಳಿಗೆ ನೋವುಂಟು ಮಾಡಿದರೆ ನಮಗೆ ಒಳ್ಳೆಯದಾಗುವುದಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದು, ರಾಜ್ಯದ ಶ್ರದ್ಧಾ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನಲ್ಲಿ ದೇವಸ್ಥಾನ ಧ್ವಂಸ ವಿಚಾರದಲ್ಲಿ ಹಿಂದೂ...
ಹುಬ್ಬಳ್ಳಿ: ಲಸಿಕಾ ಅಭಿಯಾನದ ವೇಳೆ ಆರೋಗ್ಯ ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿ ಹಲ್ಲೆ ನಡೆಸಿರುವ ಘಟನೆ ಹಳೆ ಹುಬ್ಬಳ್ಳಿ ನ್ಯೂ ಇಂಗ್ಲಿಷ್ ಸ್ಕೂಲ್ ನಲ್ಲಿ ಹಮ್ಮಿಕೊಂಡಿದ್ದ ಲಸಿಕಾ ಕಾರ್ಯಕ್ರಮದಲ್ಲಿ ನಡೆದಿದ್ದು, ಘಟನೆ ಸಂಬಂಧ ಕಸಬಾ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯಾದ್ಯಂತ ಬೃಹತ್ ಲಸಿಕಾ ಅಭಿಯಾನ ಕಾರ್ಯಕ್ರಮ ನಡೆಯುತ್ತಿದ...
ಬೆಂಗಳೂರು: ಕೊರೊನಾ ಮೂರನೇ ಅಲೆಯ ನಡುವೆಯೇ ಮಕ್ಕಳಲ್ಲಿ ವೈರಲ್ ಜ್ವರ ಹೆಚ್ಚುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಮಕ್ಕಳಲ್ಲಿ ವಿಪರೀತ ಜ್ವರ ಕಾಣಿಸಿಕೊಳ್ಳುತ್ತಿದ್ದು, ಇದೀಗ ಪೋಷಕರಲ್ಲಿ ಆತಂಕವನ್ನು ಸೃಷ್ಟಿಸಿದೆ. ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆ, ವಿಕ್ಟೋರೊಯಾ, ಬೌರಿಂಗ್, ವಾಣಿ ವಿಲಾಸ ಆಸ್ಪತ್ರೆಗ...
ಮೈಸೂರು: ನಟ ದರ್ಶನ್ ಮಾಲಿಕತ್ವದ ಫಾರಂ ಹೌಸ್ ನಲ್ಲಿ ವ್ಯಕ್ತಿಯೋರ್ವ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಟಿ. ನರಸೀಪುರ ರಸ್ತೆಯಲ್ಲಿರುವ ಫಾರಂ ಹೌಸ್ ನಲ್ಲಿ ಕೆಲಸ ಮ...