ಚಿಕ್ಕಮಗಳೂರು: ಕಾಂಗ್ರೆಸ್ ನವರು ಚಳುವಳಿ ಮಾಡುವಷ್ಟರ ಮಟ್ಟಿಗೆ ಬೆಲೆ ಏರಿಕೆಯಾಗಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದು, ಕಾಂಗ್ರೆಸ್ ನವರು ಅಧಿಕಾರ ಬಿಟ್ಟು ಹೋಗುವಾಗ ಗ್ಯಾಸ್ ಬೆಲೆಯು 981 ರೂಪಾಯಿ ಇತ್ತು ಎಂದು ಅವರು ಹೇಳಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕೊವಿಡ್ ನಿಂದಾಗಿ ಜಗತ್ತ...
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ತುರಾಯಿ, ದುಬಾರಿ ವೆಚ್ಚದ ಉಡುಗೊರೆಗಳನ್ನು ನಿಷೇಧಿಸಿ ಸಿಎಂ ಬಸವರಾಜ್ ಬೊಮ್ಮಾಯಿ ಆದೇಶ ನೀಡಿದ್ದರು. ಆದರೆ ಇದೀಗ ತನ್ನ ಆದೇಶವನ್ನು ಸ್ವತಃ ಅವರೇ ಉಲ್ಲಂಘಿಸಿದ ಘಟನೆ ವಿಧಾನಸೌಧದ ಬ್ಯಾಂಕ್ಟೆಟ್ ಹಾಲ್ ನಲ್ಲಿ ನಡೆದಿದೆ. ಹಾರ, ತುರಾಯಿ ಬದಲಿಗೆ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಬೇಕು ಎಂದು...
ಹಾವೇರಿ: ಬಿ.ವೈ.ವಿಜಯೇಂದ್ರ ಪಕ್ಷ ಸಂಘಟನೆಗೆ ರಾಜ್ಯ ಪ್ರವಾಸ ಮಾಡಲಿ, ಆದರೆ ತಮ್ಮ ಪ್ರಾಬಲ್ಯ ಹೆಚ್ಚಿಸೋಕೆ ಪ್ರವಾಸ ಮಾಡೋದು ಬೇಡ. ಕುಟುಂಬ ಸಂಘಟನೆಯ ಬದಲು ಪಕ್ಷ ಸಂಘಟನೆ ಧ್ಯೇಯವಾಗಿರಲಿ ಎಂದು ಬಿ.ವೈ.ವಿಜಯೇಂದ್ರ ರಾಜ್ಯ ಪ್ರವಾಸದ ವಿರುದ್ಧ ಬಸನಗೌಡ ಪಾಟೀಲ ಯತ್ನಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾನಗಲ್ ನಲ್ಲಿ ಶನಿವಾರ ಏರ್ಪಡಿಸಿದ್ದ ...
ಬೆಳಗಾವಿ: ಕಿತ್ತೂರು ಬಿಜೆಪಿ ಶಾಸಕ ಮಹಾಂತೇಶ್ ದೊಡ್ಡಗೌಡರ್ ಅವರ ಹುಟ್ಟುಹಬ್ಬ ಆಚರಣೆಯ ಸಂದರ್ಭದಲ್ಲಿ ಶಾಸಕ ಮಹಾಂತೇಶ್ ದೊಡ್ಡಗೌಡರ್ ಮತ್ತು ಅವರ ಪತ್ನಿಯನ್ನು ಕುರಿಸಿ, ಪೊಲೀಸ್ ಅಧಿಕಾರಿಗಳು ಹೂವಿನ ಮಳೆ ಸುರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಬೈಲಹೊಂಗಲ ಡಿವೈಎಸ್ಪಿ ಶಿವಾನಂದ ಕಟಗಿ, ಸಿಪಿಐ ಸಾತೇನಹಳ್ಳಿ, ನೇಸರಗಿ ಠಾಣೆ ಪಿಎಸ್ ಐ ವೈ.ಎಸ್....
ಬೆಂಗಳೂರು: ಎರಡು ವರ್ಷ ವಯಸ್ಸಿನ ಹೆಣ್ಣು ಮಗುವಿನ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ್ದು, ಪರಿಣಾಮವಾಗಿ ಮಗು ತೀವ್ರವಾಗಿ ಗಾಯಗೊಂಡಿರುವ ಘಟನೆ ಹೆಚ್ ಎಎಲ್ ಬಳಿಯ ನಾರಾಯಣ ರೆಡ್ಡಿ ಲೇಔಟ್ ನಲ್ಲಿ ನಡೆದಿದೆ. ಮನೆಯ ಮುಂದೆ ಆಟವಾಡುತ್ತಿದ್ದ ಎರಡು ವರ್ಷ ವಯಸ್ಸಿನ ಮಗುವಿನ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ ಪರಿಣಾಮ ಮಗುವಿನ ಕುತ್ತಿಗೆ, ತ...
ಬೆಂಗಳೂರು: ಬೈಕು, ಟಿವಿ, ಫ್ರಿಡ್ಜ್ ಹೊಂದಿರುವ ಬಿಪಿಎಲ್ ಕಾರ್ಡ್ ದಾರರ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ ಎನ್ನುವ ಮಾಧ್ಯಮ ವರದಿಗಳಿಗೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸ್ಪಷ್ಟನೆ ನೀಡಿದ್ದು, ಈ ವರದಿ ಸತ್ಯಕ್ಕೆ ದೂರವಾದದ್ದು ಎಂದು ಸ್ಪಷ್ಟಪಡಿಸಿದೆ. ರಾಜ್ಯದಲ್ಲಿ ಬೈಕ್, ಟಿವಿ ಹಾಗೂ ಫ್ರಿಡ್ಜ್ ಹೊಂದಿದ್ದ...
ಬೆಂಗಳೂರು: ರಾಜಕೀಯ ಸಭೆ-ಸಮಾರಂಭಗಳು, ಧಾರ್ಮಿಕ ಉತ್ಸವಗಳು ಹಾಗೂ ಗಣೇಶ ಹಬ್ಬ ಆಚರಣೆಗೆ ಹೊಸದಾಗಿ ಮಾರ್ಗಸೂಚಿಗಳನ್ನು ಪ್ರಕಟಿಸುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದು, ಜನಾಶೀರ್ವಾದ ಯಾತ್ರೆಯಲ್ಲಿ ಕೊವಿಡ್ ನಿಯಮಗಳನ್ನು ಉಲ್ಲಂಘಿಸಿ ಜನಪ್ರತಿನಿಧಿಗಳೇ ಬೇಜವಾಬ್ದಾರಿ ತೋರಿರುವ ಬೆನ್ನಲ್ಲೇ ಸಿಎಂ ಈ ಹೇಳಿಕೆ ನೀಡಿದ್ದಾರೆ. ಸಚಿ...
ಬೆಂಗಳೂರು: ರಾಜ್ಯದಲ್ಲಿ ಆನ್ ಲೈನ್ ಜೂಜು ನಿಷೇಧಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದು, ಈ ಸಂಬಂಧ ಚರ್ಚಿಸಲಾಗಿದೆ ಎಂದು ಅವರು ತಿಳಿಸಿದರು. ರಾಜ್ಯದಲ್ಲಿ ಆನ್ ಲೈನ್ ಜೂಜು ನಿಷೇಧ ಸಂಬಂಧ ಚರ್ಚಿಸಲಾಗಿದ್ದು, ಆನ್ ಲೈನ್ ಗೇಮ್ ನಿಷೇಧಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಸರ್ಕಾರ ಸದನದಲ್ಲಿ ತಿದ್ದು...
ಮೈಸೂರು: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ಹಾಗೂ ಹಲ್ಲೆ ಪ್ರಕರಣಕ್ಕೆ ಹೊಸ ತಿರುವು ದೊರಕಿದ್ದು, ಯುವಕ ಹಾಗೂ ಯುವತಿಯ ಪ್ರೇಮ ಪ್ರಕರಣ ಇದಾಗಿದೆ ಎನ್ನುವುದು ಪೊಲೀಸ್ ತನಿಖೆಯ ವೇಳೆ ತಿಳಿದು ಬಂದಿದೆ ಎಂದು ವರದಿಯಾಗಿದೆ. 28 ವರ್ಷ ವಯಸ್ಸಿನ ಯುವತಿ ಹಾಗೂ 21 ವರ್ಷ ವಯಸ್ಸಿನ ಯುವಕನಿಗೆ ಈ ಮೊದಲಿಂದಲೂ ಪರಿಚಯವಿತ್ತು ಎನ್ನಲಾಗಿದೆ. ಹೀಗ...
ಬೆಂಗಳೂರು: 1ರಿಂದ 5ನೇ ತರಗತಿವರೆಗೆ ಶಾಲೆಗಳನ್ನು ತೆರೆಯಲು ಸರ್ಕಾರ ಚಿಂತನೆ ನಡೆಸಿಲ್ಲ ಸದ್ಯಕ್ಕೆ ಪ್ರಾಥಮಿಕ ಶಾಲೆಗಳನ್ನು ತೆರೆಯುವುದು ಬೇಡ ಎಂದು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಸದ್ಯ 6ರಿಂದ 8ರವರೆಗಿನ ತರಗತಿಗಳನ್ನು ಟ್ರಯಲ್ ಆಗಿ ಆರಂಭಿಸುತ್ತಿದ್ದೇವೆ. ಈ ತರಗತಿಗಳ ಆರಂಭಕ್ಕೆ ಸೆ.6ರಿಂದ...