ಶಿವಮೊಗ್ಗ: ಬಡತನವನ್ನೇ ಬಂಡವಾಳ ಮಾಡಿಕೊಂಡಿರುವ ಮುಸ್ಲಿಂ, ಕ್ರಿಶ್ಚಿಯನ್ ಧರ್ಮದವರು ಹಿಂದೂಗಳಿಗೆ ಅಮಿಷವೊಡ್ಡಿ ಮತಾಂತರ ನಡೆಸುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಆರೋಪಿಸಿದ್ದು, ಮತಾಂತರ ತಡೆಗೆ ವಿಶೇಷ ಕಾನೂನು ತರಲಾಗುವುದು ಎಂದು ಅವರು ಹೇಳಿದರು. ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್...
ಹಾವೇರಿ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಶುಕ್ರವಾರ ಆರೋಪಿಯೋರ್ವನ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆದರೆ, ಶನಿವಾರ ಆರೋಪಿಯ ಮೃತದೇಹವು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಲ್ಲಿನ ರಟ್ಟೀಹಳ್ಳಿ ತಾಲೂಕಿನ ಗಂಗಾಯಿಕೊಪ್ಪ ಗ್ರಾಮದಲ್ಲಿ ಈ ಘಟನೆ ...
ಕೊಪ್ಪಳ: ಅನ್ಯ ಧರ್ಮೀಯರು ಅಂಜನಾದ್ರಿ ಬೆಟ್ಟದ ದ್ವಾರದಲ್ಲಿ ಅಂಗಡಿ ಇರಬಾರದು ಎಂದು ಬೈದಾಡಿದ ಹಿನ್ನೆಲೆಯಲ್ಲಿ ಅತುಲ್ ಕುಮಾರ್ ಎಂಬಾತನ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಕೊಪ್ಪಳದ ಅಂಜನಾದ್ರಿ ಬೆಟ್ಟದ ದ್ವಾರದಲ್ಲಿ ಕೂಗಾಡಿದ್ದ ಅತುಲ್ ಕುಮಾರ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು....
ಬೆಂಗಳೂರು: ವಾಹನ ಚಲಾಯಿಸುವ ವೇಳೆ ಹೆಡ್ ಫೋನ್ ಹಾಗೂ ಬ್ಲೂಟೂತ್ ಬಳಕೆಯನ್ನು ನಿರ್ಬಂಧಿಸಲಾಗಿದ್ದು, ಈ ನಿಯಮಗಳನ್ನು ಉಲ್ಲಂಘಿಸಿದರೆ, ವಾಹನ ಚಾಲಕರು 1 ಸಾವಿರ ರೂಪಾಯಿಗಳವರೆಗೆ ದಂಡ ಪಾವತಿಸಬೇಕಾಗುತ್ತದೆ. ಮೋಟಾರು ವಾಹನ ಕಾಯ್ದೆಗಳ ಪ್ರಕಾರ ವಾಹನ ಚಾಲನೆ ಸಂದರ್ಭದಲ್ಲಿ ಗಮನ ಬೇರೆಡೆಗೆ ಸೆಳೆಯುವ ಉಪಕರಣಗಳ ಬಳಕೆಯನ್ನು ನಿರ್ಬಂಧಿಸಲಾಗಿದೆ. ಹ...
ಕೊಚ್ಚಿ: ಪ್ರೀತಿಯನ್ನು ಒಪ್ಪಿಕೊಳ್ಳಲಿಲ್ಲ ಎಂದು ಯುವಕನೋರ್ವ ಪೇಪರ್ ಕಟರ್ ನಿಂದ ಯುವತಿಯ ಕತ್ತು ಸೀಳಿ ಹತ್ಯೆ ಮಾಡಿದ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ. ಪರೀಕ್ಷೆ ಹಾಲ್ ನಿಂದ ಹೊರ ಬರುತ್ತಿದ್ದಂತೆಯೇ ವಿದ್ಯಾರ್ಥಿನಿಯ ಕತ್ತು ಸೀಳಿ ಆರೋಪಿಯು ಹತ್ಯೆ ನಡೆಸಿದ್ದಾನೆ. 24 ವರ್ಷ ವಯಸ್ಸಿನ ನಿತಿನಾ ಮೋಲ್ ಹತ್ಯೆಗೀಡಾದ ಯುವತಿಯಾಗಿದ್ದು,...
ಶಿವಮೊಗ್ಗ: 2023ರ ವಿಧಾನಸಭಾ ಚುನಾವಣೆಯಲ್ಲಿ ಕೆಜೆಪಿ ಮತ್ತೊಮ್ಮೆ ರಾಜ್ಯದಲ್ಲಿ ಸದ್ದು ಮಾಡಲಿದ್ದು, ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಹೊಸ ಸರ್ಕಾರ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ ಎನ್ನುವ ವಿಚಾರ ಇದೀಗ ಚರ್ಚೆಗೆ ಬಂದಿದೆ. 2023ರ ಚುನಾವಣೆಯನ್ನು ಎದುರಿಸಲು ಜೆಡಿಎಸ್ ಈಗಾಗಲೇ ಸಿದ್ಧತೆ ನಡೆಸಿದೆ. ‘ಮಿಷನ್ 1...
ಕಲಬುರ್ಗಿ: ದೇಶದ ಅಭಿವೃದ್ಧಿ ದೃಷ್ಟಿಯಿಂದ ಬಿಎಸ್ಪಿಗೆ ಅಧಿಕಾರ ನೀಡುವುದು ಮುಖ್ಯ. ರಾಜ್ಯದಲ್ಲಿ ನಡೆಯಲಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೂ ಕಾರ್ಯಕರ್ತರು ಸಿದ್ಧರಾಗಬೇಕು. ಮುಂಬರುವ ವಿಭಾನಸಭಾ ಚುನಾವಣೆಯಲ್ಲಿ ಬಿಎಸ್ಪಿಯನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಶ್ರಮಿಸಬೇಕು ಎಂದು ರಾಜ್ಯಸಭಾ ಸದಸ್ಯ, ಪಕ್ಷದ ರಾಷ್ಟ್ರೀಯ ಸ...
ಕಾರವಾರ: ಅರ್ಚಕನೋರ್ವನ ಮಾದಕ ಜಾಲ ಬಯಲಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕುಡಗುಂದ ಎಂಬಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಅರ್ಚಕನ ಮನೆಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಆರೋಪಿ ಅರ್ಚಕನನ್ನು ಬಂಧಿಸಿದ್ದಾರೆ. ಮಾಯ್ನೇರ ಮನೆಯ ಚಂದ್ರಶೇಖರ ಭಟ್ ಬಂಧಿತ ಆರೋಪಿಯಾಗಿದ್ದು, ಈತ ಸ್ಥಳೀಯ ದೇವಸ್ಥಾನದ ಪೂಜೆ ಮಾಡಿಕೊಂ...
ಬೆಂಗಳೂರು: ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿತ್ತು, ಆದರೆ ನಿರುದ್ಯೋಗದ ದೊಡ್ಡ ಬಿಕ್ಕಟ್ಟನ್ನು ಸೃಷ್ಟಿಸಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದು, ಬಿಜೆಪಿಯು ಹಿಂದುತ್ವ ಮತ್ತು ಹಿಂದೂ ರಾಷ್ಟ್ರದ ಹೆಸರಿನಲ್ಲಿ ಯುವಕರನ್ನು ದಾರಿ ತಪ್ಪಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಸರ...
ಬೀದರ್: ಗಣರಾಜ್ಯೋತ್ಸವಕ್ಕೆ ಆರೆಸ್ಸೆಸ್ ಪಥ ಸಂಚಲನಕ್ಕೆ ಅಂದಿನ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರೇ ಅವಕಾಶ ನೀಡಿದ್ದರು. ಹೀಗಾಗಿ ನೆಹರೂ ಅವರು ಗೌರವಿಸಿದ್ದ ಆರೆಸ್ಸೆಸ್ ನ್ನು ಕಾಂಗ್ರೆಸ್ ಒಪ್ಪಿಕೊಳ್ಳಲಿ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು. ಆರೆಸ್ಸೆಸ್ ದ್ದು ತಾಲಿಬಾನ್ ಸಂಸ್ಕೃತಿ, ಬಿಜೆಪಿಯವರಿಗೆ ಮನು...