ಧಾರವಾಡ: ಒಂದನೇ ತರಗತಿಯಿಂದ 8ನೇ ತರಗತಿವರೆಗೆ ಶಾಲೆ ಆರಂಭಿಸಲು ಆ.30ರಂದು ಟಾಸ್ಕ್ ಫೋರ್ಸ್ ಸಭೆ ನಡೆಸಲಾಗುವುದು. ಆ ಬಳಿಕ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ಗುರುವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಆ.23ರಿಂದ ...
ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ನಿರ್ಜನ ಪ್ರದೇಶದಲ್ಲಿ ತನ್ನ ಸ್ನೇಹಿತನ ಜೊತೆಗೆ ಬರುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಇದೀಗ ಮಹಿಳೆಯರಲ್ಲಿ ಆತಂಕವನ್ನುಂಟು ಮಾಡಿದೆ. ಈ ಪ್ರದೇಶಗಳಲ್ಲಿ ಪುಂಡರ ಹಾವಳಿಗಳು ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲೂ ಆತಂಕವನ್ನುಂಟು ಮಾಡಿದೆ. 2019ರಲ್ಲಿ ಇಲ್ಲಿಗೆ ಸಮೀಪದ ಲಿ...
ಬೆಂಗಳೂರು: ಇಂದಿರಾ ಕ್ಯಾಂಟೀನ್ ಹೆಸರು ಬದಲಿಸುವುದು ಬಿಜೆಪಿ ಪ್ರಣಾಳಿಕೆ. ಅನ್ನಪೂರ್ಣೇಶ್ವರಿ ಎಂದು ನಾಮಕರಣ ಮಾಡಿದರೆ, ಗಂಟಲಲ್ಲಿ ಅನ್ನ ಇಳಿಯುವುದಿಲ್ಲವೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದ್ದಾರೆ. ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಮಾತನಾಡಿದ ಅವರ...
ಮೈಸೂರು: ಚಾಮುಂಡಿಬೆಟ್ಟದಲ್ಲಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ರಾಜ್ಯ ಸರ್ಕಾರವನ್ನು ತರಾಟೆಗೆತ್ತಿಕೊಂಡಿದ್ದು, ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿ, ಜನರಲ್ಲಿ ಧೈರ್ಯ ತುಂಬಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ...
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣ ಮೈಸೂರನ್ನು ಬೆಚ್ಚಿಬೀಳಿಸಿದೆ. ಘಟನೆಯ ವೇಳೆ ಸಂತ್ರಸ್ತ ವಿದ್ಯಾರ್ಥಿನಿಯ ಜೊತೆಗಿದ್ದ ಯುವತಿಯ ಸ್ನೇಹಿತ ಘಟನೆಯನ್ನು ವಿವರಿಸಿದ್ದು, ನನ್ನ ತಲೆಗೆ ಕಲ್ಲಿನಿಂದ ಹೊಡೆದು, ತನ್ನ ಸ್ನೇಹಿತೆಯನ್ನು ಎಳೆದೊಯ್ದಿರುವುದಾಗಿ ಆತ ತಿಳಿಸಿದ್ದಾನೆ. ನಾವು ಇಲ್ಲಿಗೆ ರೌಂಡ್ಸ್ ಗೆ ಬಂದಿದ್...
ವಿಜಯಪುರ: ಕ್ಯಾನ್ಸರ್ ಪೀಡಿತ ಮುಸ್ಲಿಮ್ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ 1 ಲಕ್ಷ ರೂ. ಸಹಾಯಧನ ಯೋಜನೆ ಹಿಂಪಡೆಯಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ. ಮುಸ್ಲಿಮ್ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ 1 ಲಕ್ಷ ರೂ. ಸಹಾಯಧನ ಯೋಜನೆ ಹಿಂಪಡೆದು, ಎಲ್ಲ ಜಾತಿ, ಜನಾಂಗ, ಧರ್ಮದವರಿಗೆ ಈ...
ಮೈಸೂರು: ಸ್ನೇಹಿತನ ಜೊತೆಗೆ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ ಸುಮಾರು 6 ಮಂದಿ ಸಾಮೂಹಿಕವಾಗಿ ಅತ್ಯಾಚಾರ ನಡೆಸಿರುವ ಆತಂಕಕಾರಿ ಘಟನೆ ವರದಿಯಾಗಿದ್ದು, ಸಾಂಸ್ಕೃತಿಕ ರಾಜಧಾನಿ ಮೈಸೂರು ಬೆಚ್ಚಿ ಬಿದ್ದಿದೆ. ಎಂಬಿಎ ವಿದ್ಯಾರ್ಥಿಯ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ಹೇಳಲಾಗಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದೆ ಎ...
ಬೆಂಗಳೂರು: ರಾಜ್ಯ ಸರ್ಕಾರವು ಇನ್ನೂ ಟೇಕಾಫ್ ಆಗಿಲ್ಲ. ಅದು ಮುಂದೆ ಆಗುವುದಿಲ್ಲ ಎಂದು ರಾಜ್ಯ ಕಾಂಗ್ರೆಸ್ ಹೇಳಿದ್ದು, ಸರ್ಕಾರದ ಸ್ಥಿತಿ ಒಲ್ಲದ ಸಂಸಾರದಂತಿದೆ. ಯಾವಾಗ ಬೇಕಾದರೂ ಡಿವೋರ್ಸ್ ಆಗಬಹುದು ಎಂದು ರಾಜ್ಯ ಸರ್ಕಾರದ ಕಾಲೆಳೆದಿದೆ. ರಾಜ್ಯ ಸರ್ಕಾರದ ನೂತನ ಸಚಿವರ ವರ್ತನೆ ಕುರಿತ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆ...
ಮಂಡ್ಯ: ಕೊರೊನಾ ನಿಯಮಗಳನ್ನು ಧಿಕ್ಕರಿಸಿ ಮಂಡ್ಯದಲ್ಲಿ ಬಿಜೆಪಿ ಬೃಹತ್ ರ್ಯಾಲಿ ಮಾಡಿದ್ದು, ಈ ಮೂಲಕ ಕೊರೊನಾ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಇನ್ನೂ ಈ ಸಂಬಂಧ ಬಿಜೆಪಿ ಜಿಲ್ಲಾಧ್ಯಕ್ಷಗೆ ನೋಟಿಸ್ ಜಾರಿ ಮಾಡಲಾಗಿದ್ದು, ನೋಟಿಸ್ ನ್ನು ಕ್ಯಾರೇ ಮಾಡದೇ ಬೃಹತ್ ರ್ಯಾಲಿಯನ್ನು ಮಾಡಲಾಗಿದೆ ಎಂದು ವರದಿಯಾಗಿದೆ. ಕೊವಿಡ್ ನಿಯಮಗಳ ಹಿನ್ನೆಲೆ...
ಚಿಕ್ಕಮಗಳೂರು: ಕಾಂಗ್ರೆಸ್ ನ ಮನಸ್ಥಿತಿ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತದೆ. ಹಾಗಾಗಿಯೇ ಕಾಂಗ್ರೆಸ್ ನವರು ಕಾಶ್ಮೀರ ಸಮಸ್ಯೆಯನ್ನು ಜೀವಂತವಾಗಿಟ್ಟಿದ್ದರು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರೆಸ್ಸೆಸ್ ಹಾಗೂ ತಾಲಿಬಾನ್ ಎರಡೂ ಒಂದೇ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯ...