ಕಾಸರಗೋಡು: ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಮತ್ತೆ ರಾಜಕೀಯ ಸ್ಥಾನಮಾನ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಾರ್ಥಿಸಿದರು. ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಾ...
ಕೋಲಾರ: ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಕೆಜಿಎಫ್ ಕಾಂಗ್ರೆಸ್ ಮುಖಂಡ ಹಾಗೂ ಹಾಲಿ ನಗರಸಭೆ ಸದಸ್ಯ ಜಯಪಾಲ್ ರನ್ನು ಬಂಧಿಸಲಾಗಿದೆ. ಏಪ್ರಿಲ್ 2 ರಂದು ರಾತ್ರಿ ತಮಿಳುನಾಡಿನ ಚೆನೈ ನಿಂದ ಕೆಜಿಎಫ್ಗೆ ಬರುತ್ತಿದ್ದ ಚಿನ್ನದ ವ್ಯಾಪಾರಿ ಚೇತನ್ ಜೈನ್ ಎಂಬುವವರ ಕಾರು ಅಡ್...
ಬೆಂಗಳೂರು: ಬ್ಯಾಡ್ಮಿಂಟನ್ ತರಬೇತುದಾರನೊಬ್ಬ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳುನಾಡು ಮೂಲದ ಸುರೇಶ್ ಬಾಲಾಜಿ(26) ಎಂಬಾತ ಆರೋಪಿತ ಬ್ಯಾಡ್ಮಿಂಟನ್ ಕೋಚ್ ಆಗಿದ್ದಾನೆ. ಈತ ಕಳೆದ ಎರಡು ವರ್ಷಗಳ ಹಿಂದೆ ಬ್ಯಾಡ್ಮಿಂಟನ್ ಕೋಚಿಂಗ್ ಗೆ ಸೇರಿದ್ದ ಬಾಲಕಿಯನ್ನು ಆಗಾ...
ಬೆಂಗಳೂರು: ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಬಗ್ಗೆ ಅನುಮಾನ ಬೇಡ. ಯಾರೂ ಬೇಡ ಅಂದರೂ ನಾವು ಒಳಮೀಸಲಾತಿಯನ್ನು ಸುಪ್ರೀಂಕೋರ್ಟ್ ಆದೇಶದನ್ವಯ ಜಾರಿ ಮಾಡಿಯೇ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ, ಡಾ.ಬಾಬು ಜಗಜೀವನ ರಾಮ್ ಅವರ 118ನೇ ಜನ್ಮ...
ಬೆಂಗಳೂರು: ಯುವತಿಯನ್ನು ಬ್ಯಾಡ್ ಟಚ್ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಬರ್ತೀಯಾ ಎಂದು ಕೇಳಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಹೆಣ್ಣೂರು ಮುಖ್ಯ ರಸ್ತೆಯ ಇಂಡಿಯನ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಮೂರು ದಿನಗಳ ಹಿಂದೆಯೇ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಬಾಣಸವಾಡಿ ಪೊಲೀಸರು ಎಫ್ ಐಆರ್ ದ...
ಬೆಂಗಳೂರು: ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಒಂದರ ಹಿಂದೊಂದರಂತೆ ಬೆಲೆ ಏರಿಕೆ ಶಾಕ್ ನೀಡುತ್ತಿದೆ. ರಾಜ್ಯ ಸರ್ಕಾರ ಹಾಲಿನ ಬೆಲೆ, ವಿದ್ಯುತ್ ದರ, ಕಸ ಸಂಗ್ರಹಣೆ ದರ ಹಾಗೂ ಡೀಸೆಲ್ ದರ ಹೆಚ್ಚಿಸಿದೆ. ಕೇಂದ್ರ ಸರ್ಕಾರ ಟೋಲ್ ದರಗಳನ್ನು ಹೆಚ್ಚಿಸಿದೆ. ಈ ಎಲ್ಲದರ ವಿರುದ್ಧ ಸಾರ್ವಜನಿಕರು ಪ್ರತಿಭಟನೆಗೆ ಮುಂದಾಗುತ್ತಿದ್ದಂತೆಯೇ ಇದೀಗ ಟೀ...
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಬೇಗೆಗೆ ಜನ ತತ್ತರಿಸಿ ಹೋಗಿದ್ದಾರೆ. ಈ ನಡುವೆ ರಾಜ್ಯದಲ್ಲಿ ಏ.8ರವರೆಗೆ ಪೂರ್ವ ಮುಂಗಾರು ಮಳೆಯಾಗುವ ಮುನ್ಸೂಚನೆ ಇದೆಯಂತೆ. ಹವಾಮಾನ ಇಲಾಖೆ ವರದಿಯ ಪ್ರಕಾರ, ಕರಾವಳಿ ಜಿಲ್ಲೆಗಳಾದ ದ.ಕನ್ನಡ, ಉ.ಕನ್ನಡ, ಉಡುಪಿಯಲ್ಲಿ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದ...
ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಗೆ ದೇಶಾದ್ಯಂತ ಮುಸ್ಲಿಮ್ ಸಮುದಾಯದಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಈ ನಡುವೆ ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಮಸೀದಿ, ಪೂಜಾ ಸ್ಥಳ ಅಥವಾ ‘ಕಬ್ರಸ್ತಾನ್’ಮುಟ್ಟುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆ, ಮುಸ್ಲಿಮ್ ಸಮುದಾಯದ ...
ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಪ್ರಿಲ್ 6ರಂದು ನಡೆಯಲಿದ್ದ ಜಾಥಾ ಹಾಗೂ ಹಕ್ಕೊತ್ತಾಯ ಸಭೆಗೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಏಪ್ರಿಲ್ 6ರಂದು ಧರ್ಮಸ್ಥಳದಿಂದ ಬೆಳ್ತಂಗಡಿವರೆಗೆ ಜಾಥಾ ಹಾಗೂ ಹಕ್ಕೊತ್ತಾಯ ಸಭೆ ನಡೆಸಲು ತೀರ್ಮಾನಿಸಲಾಗಿತ್ತು. ಆರಂಭದಲ್ಲಿ ಪ್ರತಿಭಟನೆಗೆ ಹೈಕೋರ್ಟ್ ಅನುಮತ...
ಬೆಂಗಳೂರು: ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆಗಳು ಬಂದಿವೆ. ಕೇಂದ್ರ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆದ ಬೆನ್ನಲ್ಲೇ ಬೆದರಿಕೆ ಕರೆ ಬಂದಿದ್ದು, ಈ ವಿಚಾರವಾಗಿ ಅನ್ವರ್ ಮಾಣಿಪ್ಪಾಡಿ ಮಂಗಳೂರು ನಗರ ಪ...